- Tag results for DK Shivkumar
![]() | ಮೇಕೆದಾಟು, ಮಹದಾಯಿ ಯೋಜನೆಗಳಿಗೆ ಸಿದ್ಧತೆಗಳ ಆರಂಭಿಸಿ: ಅಧಿಕಾರಿಗಳಿಗೆ ಡಿಕೆಶಿ ಸೂಚನೆಮೇಕೆದಾಟು ಮತ್ತು ಮಹದಾಯಿ ಯೋಜನೆಗಳನ್ನು ಆದ್ಯತೆ ಮೇಲೆ ಕೈಗೆತ್ತಿಕೊಂಡು ಪೂರ್ವಸಿದ್ಧತಾ ಕಾಮಗಾರಿ ಆರಂಭಿಸುವಂತೆ ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದರು. |
![]() | ಪಂಚಾಯಿತಿ ಮಟ್ಟದಲ್ಲಿ ನವೋದಯ ಮಾದರಿ ಉನ್ನತ ಗುಣಮಟ್ಟದ ಶಾಲೆ ಆರಂಭ: ಡಿಕೆ.ಶಿವಕುಮಾರ್ರಾಜ್ಯದ ಪ್ರತಿ ಪಂಚಾಯತಿ ಮಟ್ಟದಲ್ಲಿಯೂ ನವೋದಯ ಮಾದರಿ ಉನ್ನತ ಗುಣಮಟ್ಟದ ಶಾಲೆಯ ಆರಂಭಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಹೇಳಿದರು. |
![]() | ಶೀಘ್ರದಲ್ಲೇ ಬಿಬಿಎಂಪಿ ಚುನಾವಣೆ; ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ: ಸರ್ಕಾರಶೀಘ್ರದಲ್ಲೇ ಬಿಬಿಎಂಪಿ ಚುನಾವಣೆ ನಡೆಯಲಿದ್ದು, ಕಾನೂನು ಅಂಶಗಳ ಅಧ್ಯಯನ ಮಾಡಲು ಸಮಿತಿ ರಚನೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ಸೋಮವಾರ ಹೇಳಿದೆ. |
![]() | 5 ಗ್ಯಾರಂಟಿ ಯೋಜನೆ ಜಾರಿ ಖಚಿತ, ಊಹಾಪೋಹಗಳಿಗೆ ಕಿವಿಗೊಡಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿನಿತ್ಯ ಚರ್ಚೆಯಾಗುತ್ತಿದ್ದು, ಈ ಸಂಬಂಧ ಗಾಬರಿಯಾಗುವುದು ಬೇಡ. ಊಹಾಪೋಹಗಳಿಗೆ ಜನತೆ ಕಿವಿಗೊಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ. |
![]() | ಹಿಜಾಬ್ ನಿಷೇಧ ಹಿಂಪಡೆಯುವಂತೆ ಅಮ್ನೆಸ್ಟಿ ಇಂಡಿಯಾ ಆಗ್ರಹ: ಪ್ರತಿಕ್ರಿಯಿಸಲು ಡಿಕೆಶಿ ನಕಾರಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಹಿಜಾಬ್ ಧರಿಸುವುದರ ಮೇಲೆ ಹೇರಲಾಗಿರುವ ನಿಷೇಧ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಆಮ್ನೆಸ್ಟಿ ಇಂಡಿಯಾ ಆಗ್ರಹಿಸಿದೆ. |
![]() | ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಬಹಿರಂಗ ಹೇಳಿಕೆ ನೀಡದಿರಿ: ಸಿಎಲ್'ಪಿ ಸಭೆಯಲ್ಲಿ ನಾಯಕರಿಗೆ ಸಿದ್ದು-ಡಿಕೆಶಿ ಖಡಕ್ ಸೂಚನೆಸಚಿವ ಸಂಪುಟ ಬಿಕ್ಕಟ್ಟಿನ ನಡುವೆಯೇ ಶಾಸಕಾಂಗ ಸಭೆಯಲ್ಲಿ ಎಲ್ಲಾ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬುಧವಾರ ಖಡಕ್ ಸೂಚನೆ ನೀಡಿದ್ದಾರೆ. |
![]() | ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಸರತ್ತು: ದೆಹಲಿಗಿಂದು ಸಿದ್ದು-ಡಿಕೆಶಿ, 20 ಸಚಿವರ ಆಯ್ಕೆ ಕುರಿತು ಹೈಕಮಾಂಡ್ ಜೊತೆ ಚರ್ಚೆಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಸಂಜೆ ರಾಷ್ಟ್ರ ರಾಜಧಾನಿ ನವದೆಹಲಿಗೆ ಭೇಟಿ ನೀಡುತ್ತಿದ್ದು, ಭೇಟಿ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಪಕ್ಷದ ಕೇಂದ್ರ ನಾಯಕತ್ವ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚಿ ನಡೆಸಲಿದ್ದಾರೆಂದು ತಿಳಿದುಬಂದಿದೆ. |
![]() | ನಾಗರಿಕರ ಜೀವ ರಕ್ಷಣೆ ನಮ್ಮ ಕರ್ತವ್ಯ, ರಾಜ್ಯದ ಎಲ್ಲಾ ಅಂಡರ್‌ಪಾಸ್‌ಗಳ ವರದಿಗೆ ಆದೇಶಿಸಲಾಗಿದೆ: ಡಿಸಿಎಂ ಡಿಕೆ.ಶಿವಕುಮಾರ್ನಾಗರೀಕರ ಜೀವ ರಕ್ಷಣೆ ನಮ್ಮ ಕರ್ತವ್ಯವಾಗಿದ್ದು, ಮುಂದೆ ಇಂತಹ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ. |
![]() | ರಾಜ್ಯ ವಿಧಾನಸಭಾ ಅಧಿವೇಶನ: ಸಿಎಂ, ಡಿಸಿಎಂ ಸೇರಿ ನೂತನ ಸಚಿವರು ಹಾಗೂ ಶಾಸಕರ ಪ್ರಮಾಣ ವಚನ ಸ್ವೀಕಾರ16ನೇ ವಿಧಾನಸಭೆಯ ಮೊದಲ ಅಧಿವೇಶನದ ಮೊದಲ ದಿನದ ಕಲಾಪ ಸೋಮವಾರ ಆರಂಭಗೊಂಡಿದ್ದು, ಮೊದಲ ದಿನದ ಅಧಿವೇಶನದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಸೇರಿ ನೂತನ ಸಚಿವರು ಹಾಗೂ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ. |
![]() | ಮುಖ್ಯಮಂತ್ರಿ, ಸಚಿವ ಸಂಪುಟ ಆಯ್ತು; ಈಗ ಖಾತೆ ಹಂಚಿಕೆ ಕುರಿತು ಪೈಪೋಟಿ; ಡಿಕೆಶಿ-ಸಿದ್ದು ಭೇಟಿಯಲ್ಲಿ ನಾಯಕರು ಬ್ಯುಸಿಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದ ನಂತರ, ಎಂಟು ಕ್ಯಾಬಿನೆಟ್ ಮಂತ್ರಿಗಳು ಸೇರಿ ಅನೇಕ ನಾಯಕರು ತಮ್ಮ ತಮ್ಮ ಸ್ಥಾನಗಳನ್ನು ಕಾಯ್ದಿರಿಸಲು ಭಾನುವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. |
![]() | ನನ್ನ, ಸಿದ್ದರಾಮಯ್ಯ ಮನೆ ಸುತ್ತೋದು ಬಿಡಿ, ಒಗ್ಗಟ್ಟಿನಿಂದ ಪಕ್ಷ ಕಟ್ಟುವ ಕೆಲಸ ಮಾಡೋಣ: ನಾಯಕರಿಗೆ ಡಿಕೆ.ಶಿವಕುಮಾರ್ವ್ಯಕ್ತಿಗಿಂತಲೂ ಪಕ್ಷ ಮುಖ್ಯ. ಪಕ್ಷ ಹೇಳಿದ್ದೇ ನಮಗೆ ವೇದ ವಾಕ್ಯ. ನನ್ನ ಮನೆ, ಸಿದ್ದರಾಮಯ್ಯನವರ ಮನೆ ಎಂದು ಸುತ್ತಾಡೋದನ್ನು ಬಿಡಿ ಎಂದು ನಾಯಕರಿಗೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಹೇಳಿದ್ದಾರೆ. |
![]() | ತನ್ನ ಶ್ರಮಕ್ಕೆ ಡಿಕೆ ಶಿವಕುಮಾರ್ ಕೂಲಿ ಕೇಳುತ್ತಿದ್ದಾರೆ: ಡಿಕೆ ಸುರೇಶ್ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಬೇಕೆಂಬುದು ನನ್ನ ಆಸೆ ಎಂದು ಕಾಂಗ್ರೆಸ್ ಸಂಸದ ಡಿಕೆ.ಸುರೇಶ್ ಅವರು ಮಂಗಳವಾರ ಹೇಳಿದ್ದಾರೆ. |
![]() | ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಬೇಕು: ಓಲಾ-ಉಬರ್ ಚಾಲಕರ ಸಂಘ ಒತ್ತಾಯಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಓಲಾ ಮತ್ತು ಉಬರ್ ಕ್ಯಾಬ್ ಚಾಲಕರು ಮತ್ತು ಮಾಲೀಕರ ಸಂಘ ಮತ್ತು ಕರ್ನಾಟಕ ವಾಣಿಜ್ಯ ವಾಹನ ಚಾಲಕರ ಒಕ್ಕೂಟದ ಸದಸ್ಯರು ಸೋಮವಾರ ಆಗ್ರಹಿಸಿದ್ದಾರೆ. |
![]() | ಹೈಕಮಾಂಡ್ ನಿರ್ಧಾರವೇನೆಂದು ನನಗೆ ಗೊತ್ತಿಲ್ಲ; ಸಿದ್ದರಾಮಯ್ಯರಾಜ್ಯ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಸಿದ್ದರಾಮಯ್ಯ ಅವರು ಯಾವುದೇ ಸುಳಿವುಗಳನ್ನು ಬಿಟ್ಟುಕೊಟ್ಟಿಲ್ಲ. |
![]() | ಸಿಎಂ ಹುದ್ದೆ ತಿಕ್ಕಾಟ ನಡುವೆಯೇ ಸಚಿವ ಸ್ಥಾನಕ್ಕಾಗಿ ಕೈ ಪಾಳಯದಲ್ಲಿ ಭರ್ಜರಿ ಲಾಬಿ: ಶುರುವಾಗಲಿದೆ ಹೊಸ ತಲೆನೋವು!ಮುಖ್ಯಮಂತ್ರ ಆಯ್ಕೆ ಕಗ್ಗಂಟಿನ ನಡುವೆ 10ಕ್ಕೂ ಹೆಚ್ಚು ಸಚಿವ ಸ್ಥಾನದ ಆಕಾಂಕ್ಷಿಗಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಯ್ಯ ಅವರ ಮನೆಗಳಿಗೆ ಪರೇಡ್ ನಡೆಸಿ ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. |