- Tag results for DK shiva kumar
![]() | ಕರ್ನಾಟಕ ಬಜೆಟ್ 2022: ಮೇಕೆದಾಟು ಯೋಜನೆಗೆ ಸಾವಿರ ಕೋಟಿ ಅನುದಾನ; 'ಸ್ವಾಗತಾರ್ಹ' ಎಂದ ಡಿಕೆಶಿಮೇಕೆದಾಟು ಯೋಜನೆಗಾಗಿ ಪಾದಾಯಾತ್ರೆ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಮೇಕೆದಾಟು ಯೋಜನೆಗೆ ಸಾವಿರ ಕೋಟಿ ಅನುದಾನ ಘೋಷಣೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. |
![]() | ರಾಜ್ಯ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ನಲಪಾಡ್ ಅಧಿಕಾರ ಸ್ವೀಕಾರ: ಕಾರ್ಯಕ್ರಮಕ್ಕೆ ರಕ್ಷಾ ರಾಮಯ್ಯ ಗೈರು!ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಗುರುವಾರ ಅಧಿಕಾರ ಸ್ವೀಕಾರ ಮಾಡಿದ್ದು, ಅಧಿಕಾರ ಹಸ್ತಾಂತರ ಮಾಡಬೇಕಿದ್ದ ಮಾಜಿ ಅಧ್ಯಕ್ಷ ರಕ್ಷಾ ರಾಮಯ್ಯ ಅವರು ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದು ಹಲವು ಊಹಾಪೋಹಗಳಿಗೆ ದಾರಿ ಮಾಡಿಕೊಟ್ಟಿದೆ. |
![]() | ಪರಿಷತ್ ಚುನಾವಣೆಯ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ವಿಧಾನ ಪರಿಷತ್ ಪದವೀಧರರು, ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಾಲ್ಕು ಕ್ಷೇತ್ರಗಳ ಪೈಕಿ ಈಗಾಗಲೇ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ತಿಳಿಸಿದ್ದಾರೆ. |
![]() | ವಲ್ಲಭಭಾಯ್ ಪಟೇಲ್ ಭಾವ ಚಿತ್ರ ವಿವಾದ: ಕಾಂಗ್ರೆಸ್ ಪಕ್ಷದ ಬೂಟಾಟಿಕೆ ಬಯಲಾಗಿದೆ ಎಂದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್!ಕಾಂಗ್ರೆಸ್ ಪಕ್ಷ ಒಂದು ಕುಟುಂಬದ ವಂಶಸ್ಥರ ಆರಾಧಿಸುದೆಯೇ ಹೊರತು ಇತರೆ ನಾಯಕರ ಗೌರವಿಸುವುದ ಆ ಪಕ್ಷಕ್ಕೆ ತಿಳಿದಿಲ್ಲ. ಹಾಗೇನಾದರೂ ಆದರೆ ಅದು ಕೇವಲ ಬೂಟಾಟಿಕೆ ಮಾತ್ರ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ. |
![]() | ಕಾಂಗ್ರೆಸ್ ಮಾತ್ರ ಹಿಂದುಳಿದ ಜಾತಿಗಳಿಗೆ ಅಧಿಕಾರ ಕೊಟ್ಟಿದೆ: ಡಿಕೆ ಶಿವಕುಮಾರ್ಕಾಂಗ್ರೆಸ್ ಮಾತ್ರ ಹಿಂದುಳಿದ ಜಾತಿಗಳಿಗೆ ಅಧಿಕಾರ ಕೊಟ್ಟಿದ್ದು, ಪ್ರತಿಯೊಬ್ಬರಿಗೂ ಅವರದೇ ಆದ ಅವಕಾಶ ಸಿಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. |
![]() | ಬೆಂಬಲಿಗರ ಬಾಯಿಗೆ ಬೀಗ ಹಾಕಿ, ಜೋಡೆತ್ತುಗಳಂತೆ ಕೆಲಸ ಮಾಡಿ: ಸಿದ್ದರಾಮಯ್ಯ -ಡಿಕೆಶಿಗೆ ರಾಹುಲ್ ಕಿವಿಮಾತುಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಜೋಡೆತ್ತುಗಳಂತೆ ಕೆಲಸ ಮಾಡುವಂತೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಸಲಹೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. |
![]() | ಅಂತಿಮ ಹಂತದ ಮಾತುಕತೆ ಮುಕ್ತಾಯ: ಶರತ್ ಬಚ್ಚೇಗೌಡ ಇಂದು ಕಾಂಗ್ರೆಸ್ ಸೇರ್ಪಡೆಹೊಸಕೋಟೆ ವಿಧಾನಸಭೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಅಂತಿಮ ಚರ್ಚೆ ನಡೆಸಿದ್ದಾರೆ. |
![]() | ಕಾಂಗ್ರೆಸ್ ಸಂಕಲ್ಪ ಸಮಾವೇಶ: 'ಮಾನಿಟರ್' ಕೆಲಸ ನಿರ್ವಹಿಸಿದ ಡಿಕೆ ಶಿವಕುಮಾರ್!ಕಲಬುರಗಿಯಲ್ಲಿ ನಡೆದ ಕಾಂಗ್ರೆಸ್ ವಿಭಾಗೀಯ ಮಟ್ಟದ ಸಂಕಲ್ಪ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತರಗತಿಯಲ್ಲಿ ಮಾನಿಟರ್ ರೀತಿ ಕೆಲಸ ಮಾಡಿದರು. |