- Tag results for DMK
![]() | ಎಐಎಡಿಎಂಕೆಯಿಂದ ಉಚ್ಚಾಟನೆ: ವಿಕೆ ಶಶಿಕಲಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಾಲಯ!2017ರಲ್ಲಿ ನಡೆದ ಪಕ್ಷದ ಸಾಮಾನ್ಯ ಸಭೆಯಲ್ಲಿ ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾ ಅವರನ್ನು ಪದಚ್ಯುತಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನಗರದ ನ್ಯಾಯಾಲಯ ಇಂದು ವಜಾಗೊಳಿಸಿದೆ. |
![]() | ದೆಹಲಿ ಡಿಎಂಕೆ ಕಚೇರಿ ಉದ್ಘಾಟನೆಯಲ್ಲಿ ಸೋನಿಯಾ ಗಾಂಧಿ, ಅಖಿಲೇಶ್ ಯಾದವ್ ಭಾಗಿರಾಷ್ಟ್ರ ರಾಜಧಾನಿಯಲ್ಲಿ ಕಚೇರಿ ತೆರೆದಿರುವುದರಿಂದ ದೇಶದ ರಾಜಕಾರಣದಲ್ಲಿ ಪಕ್ಷ ಪ್ರಮುಖ ಪಾತ್ರ ವಹಿಸುವ ಬಗ್ಗೆ ಸ್ಟಾಲಿನ್ ಆಶಾವಾದ ವ್ಯಕ್ತಪಡಿಸಿದ್ದಾರೆ. |
![]() | ತಮಿಳುನಾಡಿನಲ್ಲಿ ವನ್ನಿಯಾರ್ ಸಮುದಾಯಕ್ಕೆ ಶೇ.10.5 ರಷ್ಟು ಮೀಸಲಾತಿ: ತಳ್ಳಿಹಾಕಿದ ಸುಪ್ರೀಂ ಕೋರ್ಟ್ತಮಿಳು ನಾಡಿನ ಅತ್ಯಂತ ಹಿಂದುಳಿದ ಸಮುದಾಯ(MBC) ವನ್ನಿಯಾರ್ ಗೆ ಸರ್ಕಾರಿ ಉದ್ಯೋಗಗಳನ್ನು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಕ್ಕೆ ಶೇಕಡಾ 10.5ರಷ್ಟು ಮೀಸಲಾತಿ ನೀಡಿಕೆಯನ್ನು ಸುಪ್ರೀಂ ಕೋರ್ಟ್ ಗುರುವಾರ ತಳ್ಳಿಹಾಕಿದೆ. |
![]() | ಚೆನ್ನೈ ಮೇಯರ್ ಆಗಿ ಮೊದಲ ದಲಿತ ಮಹಿಳೆ ಆಯ್ಕೆ: 28ನೇ ವಯಸ್ಸಿಗೇ ಪ್ರಿಯಾಗೆ ಅಧಿಕಾರಡಿಎಂಕೆ ಪಕ್ಷವು 28 ವರ್ಷದ ಪ್ರಿಯಾ ಅವರನ್ನು ಚೆನ್ನೈ ಕಾರ್ಪೊರೇಷನ್ ಗೆ ಮೇಯರ್ ಅಭ್ಯರ್ಥಿಯಾಗಿ ನಾಮನಿರ್ದೇಶನಗೊಂಡಿದ್ದು, ಈ ಮೂಲಕ ಮೇಯರ್ ಹುದ್ದೆಗೆ ಏರುತ್ತಿರುವ ಮೂರನೇ ಮಹಿಳೆ ಎಂಬ ಖ್ಯಾತಿಗೆ ಒಳಗಾಗಿದ್ದಾರೆ. |
![]() | ತಮಿಳುನಾಡು ನಗರ ಸ್ಥಳೀಯ ಸಂಸ್ಥೆ ಚುನಾವಣೆ: 21 ಪಾಲಿಕೆಗಳಲ್ಲಿ ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟ ಜಯಭೇರಿ!ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟ ಭರ್ಜರಿ ಜಯ ದಾಖಲಿಸಿದ್ದು, ಎಲ್ಲಾ 21 ಪಾಲಿಕೆಗಳಲ್ಲಿ ಜಯಭೇರಿ ಬಾರಿಸಿದೆ. |
![]() | ವಂಚನೆ ಪ್ರಕರಣ: ಹಾಸನದಲ್ಲಿ ತಮಿಳುನಾಡಿನ ಮಾಜಿ ಸಚಿವನ ಬಂಧನತಮಿಳುನಾಡಿನ ಮಾಜಿ ಎಐಡಿಎಂಕೆ ಸಚಿವ ರಾಜೇಂದ್ರ ಬಾಲಾಜಿಯನ್ನು ಹಿಂಬಾಲಿಸಿಕೊಂಡು ಬಂದ ತಮಿಳುನಾಡು ಪೊಲೀಸರು ಹಾಸನದಲ್ಲಿ ಬಂಧಿಸಿದ್ದಾರೆ. |
![]() | ತಮಿಳುನಾಡು: ಬೈಲಾ ತಿದ್ದುಪಡಿ ಮಾಡಿ ಶಶಿಕಲಾಗೆ ಪಕ್ಷದ ಬಾಗಿಲು ಮುಚ್ಚಿದ ಎಐಎಡಿಎಂಕೆಎಐಎಡಿಎಂಕೆ ಪಕ್ಷವು ಬುಧವಾರ ಬೈಲಾ ತಿದ್ದುಪಡಿ ಮಾಡುವ ಮೂಲಕ ಒ. ಪನ್ನೀರ ಸೆಲ್ವಂ ಮತ್ತು ಕೆ.ಪಳನಿಸ್ವಾಮಿ ಅವರ ನಾಯಕತ್ವವನ್ನು ಉಳಿಸಿಕೊಳ್ಳುವುದರ ಜೊತೆಯಲ್ಲೇ ಪದಚ್ಯುತ ನಾಯಕಿ ವಿ.ಕೆ ಶಶಿಕಲಾ ಅವರಿಗೆ ಪಕ್ಷದ ಬಾಗಿಲನ್ನು... |
![]() | ಎಐಎಡಿಎಂಕೆ ಒಗ್ಗೂಡಿಸಲು, ಲೋಕಸಭಾ ಚುನಾವಣೆಯಲ್ಲಿ ಭಾರೀ ಗೆಲುವು ದಾಖಲಿಸಲು ಎಲ್ಲಾ ಶಕ್ತಿಯನ್ನು ಬಳಸುತ್ತೇನೆ: ವಿಕೆ ಶಶಿಕಲಾಎಐಎಡಿಎಂಕೆ ತನ್ನ ಸುವರ್ಣ ಮಹೋತ್ಸವ ವರ್ಷಕ್ಕೆ ಭಾನುವಾರ ಕಾಲಿಡುತ್ತಿದ್ದಂತೆ, ನಾಲ್ಕು ವರ್ಷಗಳ ಹಿಂದೆ ಪಕ್ಷದ ಹಂಗಾಮಿ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ವಜಾಗೊಂಡಿದ್ದ ವಿಕೆ ಶಶಿಕಲಾ ಅವರು ಮುಂಬರುವ ವರ್ಷಗಳಲ್ಲಿ ಬಲವಾದ.... |
![]() | ಜಯಲಲಿತಾ ಸಮಾಧಿ ಸ್ಥಳಕ್ಕೆ 'ಚಿನ್ನಮ್ಮ' ಭೇಟಿ: ತಮಿಳುನಾಡು ರಾಜಕೀಯಕ್ಕೆ ಶಶಿಕಲಾ "ಮರು ಪ್ರವೇಶ" ಸಾಧ್ಯತೆ!ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಸಮಾಧಿ ಸ್ಥಳಕ್ಕೆ ವಿಕೆ ಶಶಿಕಲಾ ಭೇಟಿ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದು, ಚಿನ್ನಮ್ಮ ತಮಿಳುನಾಡು ರಾಜಕೀಯಕ್ಕೆ "ಮರು ಪ್ರವೇಶ" ಮಾಡುವ ಕುರಿತು ಘೋಷಣೆ ಹೊರಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. |
![]() | ವಿಧಾನಸಭೆ ಚುನಾವಣಾ ಪ್ರಚಾರ ಖರ್ಚು: ಟಿಎಂಸಿ 154 ಕೋಟಿ ರೂ., ಡಿಎಂಕೆ 114 ಕೋಟಿ, ಕಾಂಗ್ರೆಸ್ 84 ಕೋಟಿ, ಬಿಜೆಪಿ ಮಾಹಿತಿ ಸಿಕ್ಕಿಲ್ಲಪಂಚರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಅತಿ ಕಡಿಮೆ ಖರ್ಚು ಮಾಡಿದ ಪಕ್ಷ ಎಂದರೆ ಸಿಪಿಐ. |
![]() | 'ತಲೈವಿ': ಎಂಜಿಆರ್, ಜಯಲಲಿತಾಗೆ ಸಂಬಂಧಪಟ್ಟ 'ಅವಾಸ್ತವಿಕ' ದೃಶ್ಯಗಳಿಗೆ ಕತ್ತರಿ ಹಾಕುವಂತೆ ಎಐಎಡಿಎಂಕೆ ಆಗ್ರಹತಮ್ಮ ಪಕ್ಷದ ಪ್ರಮುಖರಾದ ದಿವಂಗತ ಎಂಜಿ ರಾಮಚಂದ್ರನ್ ಮತ್ತು ಜೆ ಜಯಲಲಿತಾ ಅವರ ಜೀವನಾಧಾರಿತ ಬಹು-ಭಾಷಾ ಚಿತ್ರ 'ತಲೈವಿ'ಯಲ್ಲಿ ಕೆಲವು ತಪ್ಪು ಉಲ್ಲೇಖಗಳಿದ್ದು, 'ವಾಸ್ತವಿಕವಲ್ಲ'ದ |
![]() | ಶಶಿಕಲಾ ಬಹುದಿನಗಳಿಂದ ಎಐಎಡಿಎಂಕೆಯೊಂದಿಗೆ ಇಲ್ಲ: ಆಡಿಯೋ ಟೇಪ್ ಬಗ್ಗೆ ಪಳನಿಸ್ವಾಮಿ ಪ್ರತಿಕ್ರಿಯೆಎಐಡಿಎಂಕೆ ಉಚ್ಚಾಟಿತ ನಾಯಕಿ ವಿ.ಕೆ ಶಶಿಕಲಾ ಪಕ್ಷದ ಕಾರ್ಯಕರ್ತರೊಂದಿಗೆ ನಡೆಸಿರುವ ಮಾತುಕತೆ 1.5 ಕೋಟಿ ಕಾರ್ಯಕರ್ತರನ್ನು ಹೊಂದಿರುವ ಪಕ್ಷದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಎಐಎಡಿಎಂಕೆ ಸಹ ಸಂಯೋಜಕ ಕೆ ಪಳನಿಸ್ವಾಮಿ ಬುಧವಾರ ಹೇಳಿದ್ದಾರೆ. |
![]() | ಎಐಎಡಿಎಂಕೆ ಮಾಜಿ ಸಚಿವ ಸಿವಿ ಷಣ್ಮುಗಂಗೆ ಕೊಲೆ ಬೆದರಿಕೆ: ವಿಕೆ ಶಶಿಕಲಾ ವಿರುದ್ಧ ಎಫ್ಐಆರ್ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ಮುಖಂಡೆ ವಿಕೆ ಶಶಿಕಲಾ ಮತ್ತು ಅವರ ಬೆಂಬಲಿಗರ ವಿರುದ್ಧ ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ರೋಶಾನಾಯ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. |
![]() | ಅತ್ಯಾಚಾರ ಆರೋಪ: ಎಐಎಡಿಎಂಕೆ ಮಾಜಿ ಸಚಿವ ಎಂ ಮಣಿಕಂಠನ್ ಬೆಂಗಳೂರಿನಲ್ಲಿ ಬಂಧನಮಲೇಷ್ಯಾದ ನಟಿಯೊಬ್ಬರನ್ನು ವಂಚಿಸಿ, ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಎಐಎಡಿಎಂಕೆ ಮಾಜಿ ಸಚಿವ ಎಂ ಮಣಿಕಂಠನ್ ಅವರನ್ನು ಚೆನ್ನೈ ಪೊಲೀಸರು ಬೆಂಗಳೂರಿನಲ್ಲಿಂದು ಬಂಧಿಸಿದ್ದಾರೆ ಎಂದು ವರದಿಯಾಗಿದೆ. |
![]() | ತಮಿಳುನಾಡು: ವಿಧಾನಸಭೆ ಪ್ರತಿಪಕ್ಷದ ಉಪನಾಯಕನಾಗಿ ಪನೀರ್ಸೆಲ್ವಂ ಆಯ್ಕೆ; ಶಶಿಕಲಾಗೆ ಹಿನ್ನೆಡೆಎಐಎಡಿಎಂಕೆ ಸಂಯೋಜಕ ಮತ್ತು ಮಾಜಿ ಮುಖ್ಯಸ್ಥ ಸ್ಥಾನಕ್ಕೆ ಸಚಿವ ಓ ಪನೀರ್ ಸೆಲ್ವ ಅವರು ತಮಿಳುನಾಡು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಉಪನಾಯಕರಾಗಿ ಸೋಮವಾರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ" |