- Tag results for DRDO
![]() | ನೌಕಾಪಡೆಯ ಹಡಗುಗಳನ್ನು ಶತ್ರು ಕ್ಷಿಪಣಿಗಳಿಂದ ರಕ್ಷಿಸಲು ಸುಧಾರಿತ ತಂತ್ರಜ್ಞಾನ ಅಭಿವೃದ್ಧಿಪಡಿಸಿದ ಡಿಆರ್ಡಿಒಭಾರತೀಯ ನೌಕಾಪಡೆಯ ಹಡಗುಗಳನ್ನು ಶತ್ರು ಕ್ಷಿಪಣಿ ದಾಳಿಯಿಂದ ರಕ್ಷಿಸಲು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ಡಿಒ) ಸುಧಾರಿತ ಚಾಫ್ ತಂತ್ರಜ್ಞಾನವೊಂದನ್ನು ಅಭಿವೃದ್ಧಿಪಡಿಸಿದೆ. |
![]() | ಡಿಆರ್ ಡಿಒದಿಂದ ಎಸ್ ಎಫ್ ಡಿಆರ್ ತಂತ್ರಜ್ಞಾನ ಪರೀಕ್ಷೆ ಯಶಸ್ವಿರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ) ಮಾ.05 ರಂದು ಘನ ಇಂಧನ ನಾಳ ಹೊಂದಿರುವ ರಾಮ್ಜೆಟ್ (ಎಸ್ಎಫ್ ಡಿಆರ್) ತಂತ್ರಜ್ಞಾನವನ್ನು ಒಡಿಶಾದಲ್ಲಿ ಯಶಸ್ವಿಗೊಳಿಸಿದೆ. |
![]() | ಟ್ಯಾಂಕ್ ನಿಗ್ರಹ ಕ್ಷಿಪಣಿಗಳಾದ ಹೆಲಿನಾ, ಧ್ರುವಾಸ್ತ್ರ ಪರೀಕ್ಷಾರ್ಥ ಉಡಾವಣೆ ಯಶಸ್ವಿ; ಶೀಘ್ರ ಸೇನೆಗೆ ಸೇರ್ಪಡೆಡಿಆರ್ ಡಿಒ ನಿರ್ಮಿತ ಟ್ಯಾಂಕ್ ನಿಗ್ರಹ ಕ್ಷಿಪಣಿಗಳಾದ ಹೆಲಿನಾ, ಧುವಾಸ್ತ್ರ ಕ್ಷಿಪಣಿಗಳ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದ್ದು, ಕ್ಷಿಪಣಿಗಳು ಶೀಘ್ರ ಸೇನೆ ಸೇರ್ಪಡೆಗೆ ಸಿದ್ಧವಾಗಿದೆ ಎಂದು ತಿಳಿದುಬಂದಿದೆ. |
![]() | ಅರ್ಜುನ್ ಯುದ್ಧ ಟ್ಯಾಂಕ್ ಎಂಕೆ -1 ಎಯನ್ನು ಸೇನೆಗೆ ಹಸ್ತಾಂತರಿಸಿದ ಪ್ರಧಾನಿ ಮೋದಿ: ತಮಿಳು ನಾಡಿನಲ್ಲಿ ಹಲವು ಯೋಜನೆಗಳಿಗೆ ಚಾಲನೆಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ತಮಿಳು ನಾಡಿನಲ್ಲಿ ಸ್ವದೇಶಿ ನಿರ್ಮಿತ ಅರ್ಜುನ್ ಮುಖ್ಯ ಯುದ್ಧ ಟ್ಯಾಂಕ್(ಎಂಕೆ-1ಎ)ಯನ್ನು ಸೇನೆಗೆ ಹಸ್ತಾಂತರಿಸಿದರು. |
![]() | ಡಿಆರ್ಡಿಒ ಹೊಸ ಮೈಲಿಗಲ್ಲು: ಹೊಸ ತಲೆಮಾರಿನ ಆಕಾಶ್ ಕ್ಷಿಪಣಿ ಚೊಚ್ಚಲ ಉಡಾವಣೆ ಪರೀಕ್ಷೆ ಯಶಸ್ವಿ!ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ಡಿಒ) ದೇಶಿಯವಾಗಿ ಅಭಿವೃದ್ಧಿ ಪಡಿಸಿರುವ ಹೊಸ ತಲೆಮಾರಿನ ಆಕಾಶ್ ಕ್ಷಿಪಣಿಯ ಚೊಚ್ಚಲ ಉಡಾವಣೆ ಪರೀಕ್ಷೆ ಯಶಸ್ವಿಯಾಗಿದೆ. |
![]() | ಸ್ಮಾರ್ಟ್ ಆಂಟಿ-ಏರ್ಫೀಲ್ಡ್ ವೆಪನ್ ವಿಮಾನದ ಯಶಸ್ವಿ ಪರೀಕ್ಷಾ ಹಾರಾಟ ನಡೆಸಿದ ಡಿಆರ್ಡಿಒರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ಡಿಒ) ಗುರುವಾರ ಒಡಿಶಾ ಕರಾವಳಿಯ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನ(ಎಚ್ಎಎಲ್) ಹಾಕ್-ಐನಿಂದ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ... |
![]() | ಭಾರತ, ಇಸ್ರೇಲ್ ನ MRSAM ಕ್ಷಿಪಣಿ ರಕ್ಷಣಾ ವ್ಯವಸ್ಥೆ ಪರೀಕ್ಷೆ ಯಶಸ್ವಿಭಾರತ ಮತ್ತು ಇಸ್ರೇಲ್ ದೇಶಗಳು ಜಂಟಿಯಾಗಿ ಸಂಶೋಧಿಸಿರುವ ಮೀಡಿಯಂ ರೇಂಜ್ ಸರ್ಫೇಸ್ ಟು ಏರ್ ಮಿಸೈಲ್ (Medium-Range Surface-to-Air Missile-MRSAM) ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ. |
![]() | ಸ್ವದೇಶಿ ನಿರ್ಮಿತ 3 ಅತ್ಯಾಧುನಿಕ ಸಾಧನಗಳನ್ನು ಸೇನೆಯ ಮೂರು ಪಡೆಗಳಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಸ್ತಾಂತರಮೂರು ಸ್ವದೇಶಿ ಅಭಿವೃದ್ಧಿಪಡಿಸಿರುವ ವ್ಯವಸ್ಥೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಾಯುಸೇನೆ, ಭೂಸೇನೆ ಮತ್ತು ನೌಕಸೇನೆಗೆ ಹಸ್ತಾಂತರಿಸಿದರು. |
![]() | ವಾಯುಸೇನೆಗೆ 'ಸಿಂಹಬಲ': ವಿಚಕ್ಷಣಾ ವಿಮಾನ ನಿರ್ಮಾಣಕ್ಕೆ 'ಡಿಆರ್ ಡಿಒ' ಮುಂದು!ಭಾರತೀಯ ವಾಯುಸೇನೆ ಮತ್ತಷ್ಟು ಬಲಿಷ್ಠವಾಗಲಿದ್ದು, ರಕ್ಷಣಾ ಮತ್ತು ಸಂಶೋಧನಾ ಸಂಸ್ಥೆ ಡಿಆರ್ ಡಿಒ ಸೇನೆಗಾಗಿ 6 ವಿಚಕ್ಷಣಾ ವಿಮಾನಗಳನ್ನು ನಿರ್ಮಾಣ ಮಾಡಲಿದೆ. |
![]() | ಭೂ ದಾಳಿ ಅವೃತ್ತಿಯ ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆ ಯಶಸ್ವಿಭಾರತದ ಅತ್ಯಂತ ಪ್ರಬಲ ಮತ್ತು ಯಶಸ್ವೀ ಕ್ಷಿಪಣಿ ಎಂದೇ ಖ್ಯಾತಿ ಗಳಿಸಿರುವ ಬ್ರಹ್ಮೋಸ್ ಕ್ಷಿಪಣಿ ಭೂದಾಳಿ ಆವೃತ್ತಿಯ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ. |
![]() | ಎರಡನೇ ಪರೀಕ್ಷೆಯಲ್ಲೂ ಯಶಸ್ವಿಯಾದ ಕ್ಯೂಆರ್ಎಸ್ಎಎಂ ಕ್ಷಿಪಣಿ, ಶತ್ರುದೇಶಗಳ ಎದೆಯಲ್ಲಿ ನಡುಕ!ಸ್ವದೇಶಿ ನಿರ್ಮಿತ ತ್ವರಿತ ಪ್ರತಿಕ್ರಿಯೆಯ ನೆಲದಿಂದ ಆಕಾಶಕ್ಕೆ ನೆಗೆಯುವ ಕ್ಷಿಪಣಿ(ಕ್ಯೂಆರ್ಎಸ್ಎಎಂ)ಯ ನಿರ್ಣಾಯಕ ಅಭಿವೃದ್ಧಿ ಪ್ರಯೋಗವನ್ನು ಭಾರತ ಯಶಸ್ವಿಯಾಗಿ ನಡೆಸಿದೆ. |
![]() | ಡಿಆರ್ಡಿಒನಿಂದ ಸ್ವದೇಶೀ ನಿರ್ಮಿತ QRSAM ಕ್ಷಿಪಣಿ ಪರೀಕ್ಷೆ ಯಶಸ್ವಿ; ವಿಡಿಯೋರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಶುಕ್ರವಾರ ಕ್ವಿಕ್ ರಿಯಾಕ್ಷನ್ ಸರ್ಫೇಸ್-ಟು-ಏರ್(QRSAM) ಕ್ಷಿಪಣಿಯನ್ನು ಒಡಿಶಾ ಕರಾವಳಿಯ ಚಂಡೀಪುರ ಬಳಿ ಇರುವ ಸಮಗ್ರ ಪರೀಕ್ಷಾ ಪ್ರದೇಶದಲ್ಲಿ ಯಶಸ್ವಿಯಾಗಿ ಪರೀಕ್ಷೆ ನಡೆಸಿದೆ. |
![]() | ಚೀನಾ ಉಪಟಳ ನಡುವೆ ಪಿನಾಕಾ ರಾಕೆಟ್ ವ್ಯವಸ್ಥೆಯ ಯಶಸ್ವಿ ಪರೀಕ್ಷೆ ನಡೆಸಿದ ಡಿಆರ್ಡಿಒಡಿಆರ್ಡಿಒ ಒಡಿಶಾ ಕರಾವಳಿಯಲ್ಲಿ ಪಿನಾಕಾ ರಾಕೆಟ್ ವ್ಯವಸ್ಥೆಯ ಹೊಸ ಆವೃತ್ತಿಯನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಿದೆ. |
![]() | ಅಣ್ವಸ್ತ್ರ ಸಿಡಿತಲೆ ಸಾಮರ್ಥ್ಯದ ಪೃಥ್ವಿ-2 ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಅಭಿವೃದ್ಧಿ ಪಡಿಸಿರುವ ಪೃಥ್ವಿ-2 ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿವೆ. |
![]() | ಭಾರತದ ಬಾಹ್ಯಾಕಾಶ ಪಯಣದಲ್ಲಿ ಸಾಗಲು ಖಾಸಗಿ ಕಂಪೆನಿಗಳಿಗೆ ಎಲ್ಲ ರೀತಿಯ ಅವಕಾಶ: ಡಾ. ಜಿತೇಂದ್ರ ಸಿಂಗ್ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಖಾಸಗಿ ವಲಯಕ್ಕೆ ತನ್ನ ಸೌಲಭ್ಯಗಳನ್ನು ತೆರೆಯಲು ಸಜ್ಜಾಗಿದೆ. |