- Tag results for DV Sadananda Gowda
![]() | ವಿಡಿಯೋದಲ್ಲಿರುವುದು ನಾನಲ್ಲ, ವಿರೋಧಿಗಳು ನನ್ನ ವ್ಯಕ್ತಿತ್ವ ಹಾಳು ಮಾಡಲು ತಯಾರಿಸಿದ್ದಾರೆ: ಡಿವಿ ಸದಾನಂದಗೌಡವಿವಾದಿತ ವಿಡಿಯೋದಲ್ಲಿರುವುದು ನಾನಲ್ಲ.. ನನ್ನ ನಿಷ್ಪಕ್ಷಪಾತ ವ್ಯಕ್ತಿತ್ವ ಹಾಳು ಮಾಡುವ ಉದ್ದೇಶದಿಂದ ವಿರೋಧಿಗಳು ಈ ನಕಲಿ ವಿಡಿಯೋ ತಯಾರಿಸಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ. |
![]() | ಸಂಸತ್ ಅಧಿವೇಶನಕ್ಕೆ ಕಾಂಗ್ರೆಸ್ ನಿಂದ ಅಡ್ಡಿ: ಸದಾನಂದ ಗೌಡ ವಾಗ್ದಾಳಿನಿಗದಿತ ದಿನಗಳವರೆಗೆ ಲೋಕಸಭಾ ಅಧಿವೇಶನ ನಡೆಯಲಿದೆ. ಉಳಿದಿರುವ ಒಂದು ವಾರವಾದರೂ ಕಾಂಗ್ರೆಸ್ ಸಂಸದರು ಅಧಿವೇಶನದಲ್ಲಿ ಭಾಗವಹಿಸಬೇಕು ಎಂದು ಮಾಜಿ ಕೇಂದ್ರ ಸಚಿವ ಡಿ.ವಿ. ಸದನಂದಗೌಡ ಕಾಂಗ್ರೆಸ್ ನಾಯಕರಿಗೆ ಆಗ್ರಹಿಸಿದ್ದಾರೆ. |
![]() | ಕೇಂದ್ರ ಸಚಿವ ಸ್ಥಾನಕ್ಕೆ ಡಿವಿ ಸದಾನಂದಗೌಡ ರಾಜೀನಾಮೆಇಂದು ನಡೆಯಲಿರುವ ಕೇಂದ್ರ ಸಂಪುಟ ಪುನಾರಚನೆಯಲ್ಲಿ ರಾಜ್ಯದಿಂದ ಇಬ್ಬರು ಅಥವಾ ನಾಲ್ವರಿಗೆ ಸಂಪುಟದಲ್ಲಿ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಇದೆ. ಏತನ್ಮಧ್ಯೆ ಡಿ ವಿ ಸದಾನಂದಗೌಡ ಅವರು ರಾಸಾಯನಿಕ ಮತ್ತು ಗೊಬ್ಬರ ಖಾತೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. |
![]() | ಮಾನಹಾನಿಕರ ವರದಿ ಪ್ರಕಟಿಸದಂತೆ ಕೋರ್ಟ್ನಿಂದ ತಡೆಯಾಜ್ಞೆ ತಂದ ಸದಾನಂದಗೌಡ: ಡಿವಿಎಸ್ ಗೂ 'ಸಿಡಿ' ಭೀತಿ?ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ನಿಂದ ತಮ್ಮ ವಿರುದ್ದ ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಪಡೆದಿದ್ದಾರೆ. |
![]() | ಕಪ್ಪು ಶಿಲೀಂದ್ರ ಚಿಕಿತ್ಸೆಗಾಗಿ ಕರ್ನಾಟಕ ಸೇರಿ ಎಲ್ಲಾ ರಾಜ್ಯಗಳಿಗೆ 10 ಸಾವಿರ ವಯಲ್ಸ್: ಸದಾನಂದಗೌಡಕಪ್ಪು ಶಿಲೀಂಧ್ರ ರೋಗದ ಚಿಕಿತ್ಸೆಗಾಗಿ ರಾಜ್ಯಗಳಿಗೆ ಸೋಮವಾರ ಮತ್ತೆ 19,420 ವಯಲ್ಸ್ ಲಿಫೋಸೊಮಾಲ್ ಎಂಫೋಟೆರಿಸೋನ್ ಬಿ ಚುಚ್ಚುಮದ್ದನ್ನು ಹಂಚಿಕೆ ಮಾಡಿರುವುದಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ. ವಿ. ಸದಾನಂದಗೌಡ ಹೇಳಿದ್ದಾರೆ. |
![]() | ಕರ್ನಾಟಕಕ್ಕೆ 1270 ವೈಯಲ್ಸ್ ಸೇರಿದಂತೆ ದೇಶಾದ್ಯಂತ 23,680 ಬ್ಲ್ಯಾಕ್ ಫಂಗಸ್ ಔಷಧಿ ಆಂಫೊಟೆರಿಸಿನ್-ಬಿ ವಿತರಣೆ: ಕೇಂದ್ರ ಸರ್ಕಾರಕೊರೋನಾ ಸಾಂಕ್ರಾಮಿಕ ಬೆನ್ನಲ್ಲೇ ದೇಶಾದ್ಯಂತ ಮಾರಕವಾಗಿ ಪರಿಣಮಿಸುತ್ತಿರುವ ಬ್ಲ್ಯಾಕ್ ಫಂಗಸ್ (ಕಪ್ಪು ಶಿಲೀಂದ್ರ) ಅಥವಾ ಮ್ಯೂಕೋಮೈಕೋಸಿಸ್ ಸೋಂಕು ಪ್ರಕರಣಗಳಿಗೆ ಸಂಬಂಧಿಸಿದಂತೆ ದೇಶಾದ್ಯಂತ ಆಂಫೊಟೆರಿಸಿನ್-ಬಿ ಯ 23,680 ವೈಯಲ್ ಔಷಧಿಗಳನ್ನು ರವಾನೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರು ಹೇಳಿದ್ದಾರೆ. |
![]() | ಕೋವಿಡ್ ವ್ಯಾಕ್ಸಿನ್ ಉತ್ಪಾದನೆಯಾಗದೇ ಹೋದರೆ ನಾವೇನು ನೇಣು ಹಾಕ್ಕೊಳಕಾಗುತ್ತಾ?: ಡಿವಿಎಸ್ ಅಸಾಹಯಕತೆಅಗತ್ಯಕ್ಕನುಸಾರವಾಗಿ ಸಾಕಷ್ಟು ಪ್ರಮಾಣದಲ್ಲಿ ಕೋವಿಡ್ ವ್ಯಾಕ್ಸಿನ್ ಉತ್ಪಾದನೆಯಾಗದೇ ಹೋದರೆ ನಾವೇನು ನೇಣುಹಾಕಿಕೊಳ್ಳಲಾಗುತ್ತದೆಯೇ? ಎಂದು ಕೇಂದ್ರ ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದಗೌಡ ಅಸಹಾಯಕತೆಯ ಹೇಳಿಕೆ ನೀಡಿದ್ದಾರೆ. |
![]() | ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ಹೇಳಿಕೆ ವಿರುದ್ಧ ಯಾವುದೇ ಆದೇಶವನ್ನು ಕೃಷಿ ಇಲಾಖೆ ಹೊರಡಿಸಿಲ್ಲ: ಬಿ.ಸಿ.ಪಾಟೀಲ್ಕೇಂದ್ರದ ಸೂಚನೆಯ ವಿರುದ್ಧ ರಾಜ್ಯ ಕೃಷಿ ಇಲಾಖೆ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. |
![]() | ಸರ್ವಾಂಗೀಣ ಅಭಿವೃದ್ಧಿಯ ದೂರದೃಷ್ಟಿಯ ಬಜೆಟ್-ಡಿವಿಎಸ್; ಸಮತೋಲಿತ ಬಜೆಟ್-ಬೊಮ್ಮಾಯಿಕೊರೊನಾ ಸಂಕಷ್ಟದ ಹಿನ್ನಲೆಯಲ್ಲಿ ಉಂಟಾದ ಆರ್ಥಿಕ ಹಿಂಜರಿತದ ಮಧ್ಯೆಯೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಆಶಯದೊಂದಿಗೆ ಸಮತೋಲಿತ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ. |
![]() | ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ಜನೌಷಧ ಕೇಂದ್ರ ಸ್ಥಾಪನೆರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ಜನೌಷಧ ಕೇಂದ್ರ ಸ್ಥಾಪನೆ ಮಾಡುವ ಕುರಿತು ಸರ್ಕಾರ ನಿರ್ಧರಿಸಿದೆ. |
![]() | ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ 40 ಕೋಟಿ ರೂ. ನೀಡಲು ಕೇಂದ್ರ ಒಪ್ಪಿಗೆ: ಸದಾನಂದ ಗೌಡಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ ಎರಡು ದಿನಗಳಲ್ಲೇ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರು ವಿವರವಾದ ಯೋಜನಾ ವರದಿಯನ್ನು ಶೀಘ್ರದಲ್ಲಿ ಸಲ್ಲಿಸುವಂತೆ ರಾಜ್ಯವನ್ನು ಕೋರಿದ್ದಾರೆ. |
![]() | ರಾಯಚೂರಿನಲ್ಲಿ ಹತ್ತಿ ಖರೀದಿ, ಸಂಸ್ಕರಣಾ ಕೇಂದ್ರ ಸ್ಥಾಪಿಸಿ: ಸ್ಮೃತಿ ಇರಾನಿಗೆ ಸದಾನಂದಗೌಡ ಮನವಿರಾಜ್ಯದಲ್ಲಿ ಅತಿ ಹೆಚ್ಚು ಹತ್ತಿ ಬೆಳೆಯುವ ಪ್ರದೇಶವಾಗಿರುವ ರಾಯಚೂರಿನಲ್ಲಿ ಹತ್ತಿ ಖರೀದಿ ಮತ್ತು ಹತ್ತಿ ಸಂಸ್ಕರಣಾ ಕೇಂದ್ರ ತೆರೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ... |
![]() | ಡಿ.ವಿ.ಸದಾನಂದ ಗೌಡ ಚೇತರಿಕೆ: ಫೋನ್ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿದೇಹದಲ್ಲಿ ಸಕ್ಕರೆ ಅಂಶ ಕುಸಿತ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ ಸಚಿವ ಡಿವಿ.ಸದಾನಂದಗೌಡ ಇದೀಗ ಚೇತರಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. |
![]() | ಚಿತ್ರದುರ್ಗ: ಕೇಂದ್ರ ಸಚಿವ ಸದಾನಂದಗೌಡ ಆಸ್ಪತ್ರೆಗೆ ದಾಖಲು!ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದಗೌಡ ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. |