- Tag results for D Y Chandrachud
![]() | ಧಾರ್ಮಿಕ ಮತಾಂತರ ನಿಲ್ಲಿಸಲು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸುಪ್ರೀಂ ಕೋರ್ಟ್ ವಜಾದೇಶದಲ್ಲಿ ನಡೆಯುವ ವಂಚನೆಯ ಧಾರ್ಮಿಕ ಮತಾಂತರಗಳನ್ನು ತಡೆಯಲು ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ. |
![]() | ಸಂವಿಧಾನ ವಿಧಿ 35ಎ ನಾಗರಿಕರ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಿದೆ: ಸಿಜೆಐ ಡಿವೈ ಚಂದ್ರಚೂಡ್ಆರ್ಟಿಕಲ್ 35ಎಯನ್ನು ಜಾರಿಗೊಳಿಸುವ ಮೂಲಕ ದೇಶದ ಯಾವುದೇ ಭಾಗದಲ್ಲಿ ಸಮಾನತೆ, ವೃತ್ತಿಯನ್ನು ಅಭ್ಯಾಸ ಮಾಡುವ ಸ್ವಾತಂತ್ರ್ಯ ಮತ್ತು ಇತರರ ಮೂಲಭೂತ ಹಕ್ಕುಗಳನ್ನು ವಾಸ್ತವಿಕವಾಗಿ ಕಸಿದುಕೊಳ್ಳಲಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ. |
![]() | ಕಾವೇರಿ ನೀರು ಹಂಚಿಕೆ ವಿವಾದ: ಅರ್ಜಿ ವಿಚಾರಣೆಗೆ ತ್ರಿಸದಸ್ಯ ಪೀಠ ರಚನೆ ಮಾಡಿದ ಸುಪ್ರೀಂ ಕೋರ್ಟ್ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಮತ್ತೆ ತಿಕ್ಕಾಟಕ್ಕೆ ಕಾರಣವಾಗಿರುವ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಇಂದು ತ್ರಿಸದಸ್ಯ ಪೀಠ ರಚನೆ ಮಾಡಿದೆ. |
![]() | ಮಣಿಪುರ ಹಿಂಸಾಚಾರ: ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಆರಂಭ, ಎಸ್‌ಐಟಿ ಸ್ಥಾಪಿಸಲು ರಾಜ್ಯ ಪ್ರಸ್ತಾಪಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಆರಂಭವಾಗಿದೆ. ಇನ್ನು ಪ್ರಕರಣಗಳ ತನಿಖೆಗಾಗಿ ಜಿಲ್ಲಾ ಎಸ್‌ಪಿಗಳ ನೇತೃತ್ವದಲ್ಲಿ ಎಸ್‌ಐಟಿ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. |
![]() | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನ್ಯಾ. ಮಿಶ್ರಾ, ಹಿರಿಯ ವಕೀಲ ವಿಶ್ವನಾಥನ್ ಪ್ರಮಾಣ ವಚನ ಸ್ವೀಕಾರಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದ ನ್ಯಾ. ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಹಿರಿಯ ವಕೀಲ ಕೆ ವಿ ವಿಶ್ವನಾಥನ್ ಅವರಿಗೆ ಶುಕ್ರವಾರ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಪ್ರಮಾಣ ವಚನ ಬೋಧಿಸಿದರು. |
![]() | ಗಲ್ಲುಶಿಕ್ಷೆ ಅಪರಾಧಿಗಳಿಗೆ ಚಾಲ್ತಿಯಲ್ಲಿರುವ ಗಲ್ಲಿಗೇರಿಸುವ ವಿಧಾನ ಪರಿಶೀಲಿಸಲು ಸಮಿತಿ ರಚನೆ: ಸುಪ್ರೀಂ ಕೋರ್ಟ್ ಗೆ ಕೇಂದ್ರಮರಣದಂಡನೆ ಶಿಕ್ಷೆಗೆ ಒಳಗಾದ ಅಪರಾಧಿಗಳಿಗೆ ಮರಣದಂಡನೆ ವಿಧಿಸುವ ಚಾಲ್ತಿಯಲ್ಲಿರುವ ವಿಧಾನವನ್ನು ಪರಿಶೀಲಿಸಲು ತಜ್ಞರ ಸಮಿತಿಯನ್ನು ರಚಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. |
![]() | ಸುಪ್ರೀಂ ಕೋರ್ಟ್‌ಗೆ ಇಬ್ಬರು ನ್ಯಾಯಮೂರ್ತಿಗಳ ನೇಮಕ: ಸರ್ವೋಚ್ಛ ನ್ಯಾಯಾಲಯಕ್ಕೆ 'ಪೂರ್ಣ ಶಕ್ತಿ'ಹೈಕೋರ್ಟ್‌ನ ಇಬ್ಬರು ಮುಖ್ಯ ನ್ಯಾಯಮೂರ್ತಿಗಳನ್ನು ಶುಕ್ರವಾರ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದ್ದು, ಈ ಮೂಲಕ ಸುಪ್ರೀಂ ಕೋರ್ಟ್‌ನ 34 ನ್ಯಾಯಮೂರ್ತಿಗಳ ಸ್ಥಾನಗಳೂ ಭರ್ತಿಯಾದಂತಾಗಿದೆ. |
![]() | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನ್ಯಾ. ಪಂಕಜ್ ಮಿಥಲ್, ಸಂಜಯ್ ಕರೋಲ್ ಸೇರಿ ಐವರು ಪ್ರಮಾಣವಚನಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನ್ಯಾ. ಪಂಕಜ್ ಮಿಥಲ್, ಸಂಜಯ್ ಕರೋಲ್ ಸೇರಿ ಐವರು ಸೋಮವಾರ ಪ್ರತಿಜ್ಞಾವಿಧಿ ಸ್ವೀಕರಿಸಿದರು. |
![]() | 9 ಹೈಕೋರ್ಟ್ ಜಡ್ಜ್‌ಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು; ಕರ್ನಾಟಕಕ್ಕೆ ಇಬ್ಬರು!9 ಹೈಕೋರ್ಟ್ ಜಡ್ಜ್‌ಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸ್ಸು ಮಾಡಲಾಗಿದ್ದು, ಕರ್ನಾಟಕಕ್ಕೆ ಇಬ್ಬರು ನ್ಯಾಯಾಧೀಶರು ನೇಮಕವಾಗಲಿದ್ದಾರೆ ಎನ್ನಲಾಗಿದೆ. |
![]() | ಸಿಜೆಐ ಚಂದ್ರಚೂಡ್ ಗೆ ಹಾರ್ವರ್ಡ್ ಲಾ ಸ್ಕೂಲ್ ಸೆಂಟರ್‌ನಿಂದ 'ಜಾಗತಿಕ ನಾಯಕತ್ವ ಪ್ರಶಸ್ತಿ'ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ದೇಶ ಮತ್ತು ವಿಶ್ವದಾದ್ಯಂತ ವಕೀಲ ವೃತ್ತಿಗೆ ಸಲ್ಲಿಸಿದ ಜೀವಮಾನದ ಸೇವೆಯನ್ನು ಗುರುತಿಸಿ ಹಾರ್ವರ್ಡ್ ಲಾ ಸ್ಕೂಲ್ ಸೆಂಟರ್ ಅವರನ್ನು "ಜಾಗತಿಕ ನಾಯಕತ್ವಕ್ಕಾಗಿ... |
![]() | ಕುನಾಲ್ ಕಾಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ ಡಿ.ವೈ. ಚಂದ್ರಚೂಡ್ಸ್ಟ್ಯಾಂಡ್ಅಪ್ ಹಾಸ್ಯನಟ ಕುನಾಲ್ ಕಾಮ್ರಾ ಅವರಿಗೆ ಸಂಬಂಧಿಸಿದ ನ್ಯಾಯಾಂಗ ನಿಂದನೆ ಪ್ರಕರಣವೊಂದರ ವಿಚಾರಣೆಯಿಂದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಹಿಂದೆ ಸರಿದಿದ್ದಾರೆ. ಸಿಐಜೆ ನೇತೃತ್ವದ ನ್ಯಾಯಪೀಠ ಈ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು. |