- Tag results for Daali Dhananjaya
![]() | ಡಾಲಿ ಧನಂಜಯ ಅಭಿನಯದ ಬಹುನಿರೀಕ್ಷಿತ ಹೊಯ್ಸಳ ಚಿತ್ರದ ಟ್ರೈಲರ್ಡಾಲಿ ಧನಂಜಯ್ ನಟನೆಯ ಗುರುದೇವ್ ಹೊಯ್ಸಳ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ರಗಡ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಧನಂಜಯ್ ಮಿಂಚಿದ್ದಾರೆ. ಹೊಯ್ಸಳನಿಗೆ ಜೋಡಿಯಾಗಿ ಅಮೃತಾ ಅಯ್ಯಂಗಾರ್ ಕಾಣಿಸಿಕೊಂಡಿದ್ದು, ಅಚ್ಯುತ್ ಕುಮಾರ್, ನವೀನ್ ಶಂಕರ್, |
![]() | ಡಾಲಿ ಧನಂಜಯ ಅಭಿನಯದ ಬಹು ನಿರೀಕ್ಷಿತ ಹೊಯ್ಸಳ ಚಿತ್ರದ ಟೀಸರ್ಡಾಲಿ ಧನಂಜಯ, ಅಮೃತ ಅಭಿನಯದ ಹೊಂಬಾಳೆ ಫಿಲಂಸ್ ನಿರ್ಮಾಣದ ಬಹು ನಿರೀಕ್ಷಿತ ಚಿತ್ರ ಹೊಯ್ಸಳ ಚಿತ್ರದ ಟೀಸರ್ ಬಿಡುಗಡೆಯಾಗಿದೆ. |
![]() | ಜಮಾಲಿಗುಡ್ಡ ಚಿತ್ರದ ಟೀಸರ್ನಟ ಡಾಲಿ ಧನಂಜಯ್ ಮತ್ತು ಅದಿತಿ ಪ್ರಭುದೇವ ಅಭಿನಯದ ಜಮಾಲಿಗುಡ್ಡ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಕುಶಾಲ್ ಗೌಡ್ ನಿರ್ದೇಶಿಸಿದ್ದಾರೆ. |
![]() | ಮಾನ್ಸೂನ್ ರಾಗಾ ಚಿತ್ರದ ಟ್ರೈಲರ್ನಟ ಡಾಲಿ ಧನಂಜಯ್ ಅಭಿನಯದ ಮತ್ತು ರಚಿತಾ ರಾಮ್ ಅಭಿನಯದ ಮಾನ್ಸೂನ್ ರಾಗಾ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಎಸ್ ರವೀಂದ್ರನಾಥ್ ನಿರ್ದೇಶಿಸಿದ್ದಾರೆ. |
![]() | ಟ್ವೆಂಟಿ ಒನ್ ಅವರ್ಸ್ ಚಿತ್ರದ ಟ್ರೈಲರ್ಡಾಲಿ ಧನಂಜಯ್ ಮತ್ತು ದುರ್ಗ ಕೃಷ್ಣ ಅಭಿನಯದ ಟ್ವೆಂಟಿ ಒನ್ ಅವರ್ಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಜೈಶಂಕರ್ ಪಂಡಿತ್ ನಿರ್ದೇಶಿಸಿದ್ದಾರೆ. |