• Tag results for Dacoits

ಆಭರಣ ಅಂಗಡಿ ಮತ್ತು ಹೆದ್ದಾರಿಯಲ್ಲಿ ಲೂಟಿ ಮಾಡುತ್ತಿದ್ದ ಕೇರಳ ಮೂಲದ 10 ದರೋಡೆಕೋರರ ಬಂಧನ

ಬೆಂಗಳೂರಿನ ಮಾದಾವರದ ನಾಡಗೀರ್ ಕಾಲೇಜ್ ಬಳಿ 10 ಮಂದಿ ಕೇರಳ ಮೂಲದ ದರೋಡೆಕೋರರನ್ನು ಬಂಧಿಸಿದ್ದಾರೆ.

published on : 26th April 2022

ಅಸ್ಸಾಂ: ಗುಂಡು ಹಾರಿಸಿ ಮೂವರು ಡಕಾಯಿತರನ್ನು ಹತ್ಯೆ ಮಾಡಿದ ಪೊಲೀಸರು!

ಅಪರಾಧಿಗಳ ವಿರುದ್ಧ ಕಾರ್ಯಾಚರಣೆಯನ್ನು ಮುಂದುವರೆಸಿರುವ ಅಸ್ಸಾಂ ಪೊಲೀಸರು ಭಾನುವಾರ ಮುಂಜಾನೆ ನಡೆಸಿದ ಎನ್ ಕೌಂಟರ್ ನಲ್ಲಿ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಅಸ್ಸಾಂನ ಕೊಕ್ರಜಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಇತರ ಮೂವರು ದರೋಡೆಕೋರರು ಪರಾರಿಯಾಗಿದ್ದಾರೆ. 

published on : 22nd August 2021

ರಾಶಿ ಭವಿಷ್ಯ