- Tag results for Daiva nartakas
![]() | ದೈವ ನರ್ತಕರಿಗೆ ಪ್ರತಿ ತಿಂಗಳು 2 ಸಾವಿರ ರೂ. ಮಾಸಾಶನ; ಎರಡು ತಿಂಗಳು ಕಳೆದರೂ ಬಿಡುಗಡೆಯಾಗದ ಯಾವುದೇ ಮಾರ್ಗಸೂಚಿಕನ್ನಡದ ಬ್ಲಾಕ್‌ಬಸ್ಟರ್ ಸಿನಿಮಾ ‘ಕಾಂತಾರ’ ದೇಶದಾದ್ಯಂತ ‘ದೈವರಾಧನೆ’ಯನ್ನು ಜನಪ್ರಿಯಗೊಳಿಸಿದ ನಂತರ, ರಾಜ್ಯ ಸರ್ಕಾರವು ಅಕ್ಟೋಬರ್‌ನಲ್ಲಿ ಮೇಲ್ಪಟ್ಟ ದೈವ ನರ್ತಕರಿಗೆ ಪ್ರತಿ ತಿಂಗಳು ₹ 2,000 ಮಾಸಾಶನ ನೀಡಲು ರಾಜ್ಯ ಸರ್ಕಾರ ಘೋಷಿಸಿತು. ಅದಾಗಿ ಎರಡು ತಿಂಗಳು ಕಳೆದಿದ್ದರೂ, ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳು ಇನ್ನೂ ಹೊರಬಂದಿಲ್ಲ. |