- Tag results for Dalit
![]() | ಒಳ್ಳೆಯ ಬಟ್ಟೆ, ಸನ್‌ಗ್ಲಾಸ್ ಧರಿಸಿದ್ದಕ್ಕಾಗಿ ದಲಿತ ವ್ಯಕ್ತಿಗೆ ಥಳಿಸಿದ ಮೇಲ್ವರ್ಗದ ಗುಂಪು, ಪ್ರಕರಣ ದಾಖಲುಗುಜರಾತ್ನ ಬನಸ್ಕಾಂತ ಜಿಲ್ಲೆಯ ಹಳ್ಳಿಯೊಂದರಲ್ಲಿ ದಲಿತ ವ್ಯಕ್ತಿಯೊಬ್ಬರು ಉತ್ತಮ ಬಟ್ಟೆ ಮತ್ತು ಸನ್‌ಗ್ಲಾಸ್ ಧರಿಸಿದ್ದಕ್ಕಾಗಿ ಮೇಲ್ಜಾತಿಯ ವ್ಯಕ್ತಿಗಳ ಗುಂಪೊಂದು ಆತನನ್ನು ಥಳಿಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | ಸಂಪುಟ ಬಿಕ್ಕಟ್ಟು: ಸಿದ್ದು ಆಪ್ತ ಮಹಾದೇವಪ್ಪಗೆ ಸ್ಥಾನ ನೀಡದಂತೆ ಡಿಕೆ ಪಟ್ಟು; ದಲಿತರು-ಒಕ್ಕಲಿಗರ ಸ್ವಾಭಿಮಾನಕ್ಕೆ ಪೆಟ್ಟು!ಲಿಂಗಾಯತ ಮುಖಂಡ ಮತ್ತು ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯನವರ ಪರವಾಗಿ ವರುಣಾ ಮತ್ತು ಮೈಸೂರಿನಲ್ಲಿ ದಲಿತ ಸಮಾವೇಶಗಳನ್ನು ಆಯೋಜಿಸುವಲ್ಲಿ ಮಹದೇವಪ್ಪ ಪ್ರಮುಖ ಪಾತ್ರ ವಹಿಸಿದ್ದರು. |
![]() | ಖರ್ಗೆ ನೋಡಿ ಕಾಂಗ್ರೆಸ್ ಗೆ ದಲಿತರ ಮತ: ಡಿಸಿಎಂ ಸ್ಥಾನ ನೀಡದ್ದಕ್ಕೆ ಅತೃಪ್ತ; ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಎಫೆಕ್ಟ್!ಸಿಎಂ ಸ್ಥಾನಕ್ಕೆ ಇಬ್ಬರು ಪ್ರಬಲ ನಾಯಕರು ನಡೆಸಿದ ಹೋರಾಟ ನೋಡಿದ ದಲಿತ ಸಮುದಾಯ 'ದಲಿತ ಸಿಎಂ' ಆಸೆಯನ್ನು ಕೈ ಬಿಟ್ಟಿತು, ಕೊನೆ ಪಕ್ಷ ತಮ್ಮ ಸಮುದಾಯಕ್ಕೆ ಡಿಸಿಎಂ ಸ್ಥಾನ ಸಿಗಲಿದೆ ಎಂಬ ವಿಶ್ವಾಸದಲ್ಲಿದ್ದರು. |
![]() | ಸಚಿವ ಸಂಪುಟ ರಚನೆ ಕಸರತ್ತು: ಮೊದಲ ಪಟ್ಟಿಯಲ್ಲಿ ಶೋಷಿತ ವರ್ಗಕ್ಕೆ ಸಿಂಹಪಾಲು ನೀಡಿದ ಕಾಂಗ್ರೆಸ್ದಲಿತ ಸಮುದಾಯದ ನಾಯಕರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನಿರಾಕರಿಸಿದ ಕಾಂಗ್ರೆಸ್ ಸಚಿವ ಸಂಪುಟ ರಚನೆಯ ಮೊದಲ ಪಟ್ಟಿಯಲ್ಲಿ ಶೋಷಿತ ಸಮುದಾಯಕ್ಕೆ ಸಿಂಹಪಾಲು ನೀಡಿದೆ. |
![]() | 'ಪಕ್ಷಕ್ಕಾಗಿ ನಾವು ತ್ಯಾಗ ಮಾಡಬೇಕಾಯಿತು': ಡಿಸಿಎಂ ಗಾದಿ ಕುರಿತು ಜಿ ಪರಮೇಶ್ವರ್ ಬೇಸರದ ಮಾತುಉಪಮುಖ್ಯಮಂತ್ರಿ ಸ್ಥಾನ ನಿರಾಕರಣೆ ಕುರಿತು ಅಸಮಾಧಾನಗೊಂಡಿರುವ ಕರ್ನಾಟಕದ ಕಾಂಗ್ರೆಸ್ ಹಿರಿಯ ಶಾಸಕ ಜಿ ಪರಮೇಶ್ವರ ಅವರು ಶುಕ್ರವಾರ ‘ಒಂದು ಹಂತದಲ್ಲಿ ತ್ಯಾಗ’ ಮಾಡಲೇಬೇಕು ಎಂದು ಹೇಳಿದ್ದಾರೆ. |
![]() | ನೂತನ ಕಾಂಗ್ರೆಸ್ ಸರ್ಕಾರ ಲಿಂಗಾಯತ, ದಲಿತ ಸಮುದಾಯಗಳಿಗೆ 'ತಕ್ಕ ಪಾಲು' ನೀಡಲಿ: ಎಂ.ಬಿ.ಪಾಟೀಲ್ಹೊಸ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನಿರಾಕರಿಸಿರುವ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಶಾಸಕ ಎಂ.ಬಿ.ಪಾಟೀಲ್ ಅವರು ಶುಕ್ರವಾರ ಲಿಂಗಾಯತ ಮತ್ತು ದಲಿತ ಸೇರಿದಂತೆ ಎಲ್ಲಾ ಸಮುದಾಯಗಳಿಗೆ 'ತಕ್ಕ ಪಾಲು' ನೀಡಬೇಕು ಎಂದು ಹೇಳಿದ್ದಾರೆ. |
![]() | ದಲಿತ ಸಮುದಾಯಕ್ಕೆ ಡಿಸಿಎಂ ಸ್ಥಾನ ನೀಡದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಅಪಾಯ: ಜಿ ಪರಮೇಶ್ವರ್ ಎಚ್ಚರಿಕೆದಲಿತ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ನೀಡದಿದ್ದರೆ ಕಾಂಗ್ರೆಸ್‌ಗೆ ಅಪಾಯ ಕಟ್ಟಿಟ್ಟಬುತ್ತಿ ಎಂದು ಕೊರಟಗೆರೆ ಶಾಸಕ, ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಹೈಕಮಾಂಡ್ ಗೆ ಎಚ್ಚರಿಕೆ ನೀಡಿದ್ದಾರೆ. |
![]() | ರಾಜಸ್ಥಾನದಲ್ಲಿ ದಲಿತ ಮತಗಳ ಮೇಲೆ ಬಿಜೆಪಿ ಕಣ್ಣು: ಅರ್ಜುನ್ ರಾಮ್ ಮೇಘವಾಲ್ ಗೆ ನೂತನ ಕಾನೂನು ಸಚಿವ ಪಟ್ಟ!ಕರ್ನಾಟಕ ಚುನಾವಣೆ ಮುಗಿದ ತಕ್ಷಣ ಬಿಜೆಪಿಯ ಸಂಪೂರ್ಣ ಗಮನ ಈಗ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದತ್ತ ನೆಟ್ಟಿದೆ. ಬಹುಶಃ ಇದೇ ಕಾರಣಕ್ಕೆ ಕೇಂದ್ರದ ಬಿಜೆಪಿ ಸರ್ಕಾರ ಕಿರಣ್ ರಿಜಿಜು ಅವರನ್ನು ಬದಲಾಯಿಸಿ ಬಿಕಾನೇರ್ ಸಂಸದ ಅರ್ಜುನ್ ರಾಮ್ ಮೇಘವಾಲ್ ಅವರನ್ನು ಕಾನೂನು ಸಚಿವರನ್ನಾಗಿ ಮಾಡಿದೆ. |
![]() | ಹಿಂದೂ ಪತಿಯಿಂದ ದಲಿತ ಮಹಿಳೆಯ ಹತ್ಯೆ: ಮೃತದೇಹ ಸ್ವೀಕರಿಸಲು ಪೋಷಕರು ನಿರಾಕರಣೆ!ಮೇಲ್ಜಾತಿ ಹಿಂದೂ ಪತಿಯಿಂದ ಹತ್ಯೆಗೀಡಾದ ದಲಿತ ಮಹಿಳೆಯ ಕುಟುಂಬಸ್ಥರು ಭಾನುವಾರ ಸರ್ಕಾರಿ ರಾಜಾಜಿ ಆಸ್ಪತ್ರೆಯಲ್ಲಿ ಮೃತದೇಹ ಸ್ವೀಕರಿಸಲು ನಿರಾಕರಿಸಿದ್ದಾರೆ. |
![]() | ಫೋಟೋಗಳಿಗಷ್ಟೇ ದಲಿತರನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ: ಮಲ್ಲಿಕಾರ್ಜುನ ಖರ್ಗೆಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಶೈಕ್ಷಣಿಕ ಸುಧಾರಣೆಗಳಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಶಿಕ್ಷಣ ಪಡೆದಿದ್ದಾರೆ ಹಾಗೂ ದೇಶದಲ್ಲಿ ಪ್ರಜಾಪ್ರಭುತ್ವವನ್ನು ರಕ್ಷಿಸಿದ ಕಾಂಗ್ರೆಸ್‌ನಿಂದಾಗಿ ಇಬ್ಬರೂ ಈಗ ಉನ್ನತ ಸ್ಥಾನಗಳಲ್ಲಿದ್ದಾರೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾ |
![]() | ದಲಿತ ಸಂತ್ರಸ್ತೆ ಮನೆಗೆ ಬೆಂಕಿ ಹಚ್ಚಿದ ಅತ್ಯಾಚಾರ ಆರೋಪಿ: ಎರಡು ಶಿಶುಗಳ ಜೀವನ್ಮರಣ ಹೋರಾಟ!ಕಳೆದ ವರ್ಷ ಇಬ್ಬರು ಅತ್ಯಾಚಾರವೆಸಗಿದ್ದ ಅಪ್ರಾಪ್ತ ದಲಿತ ಬಾಲಕಿಯ ಮನೆಗೆ ಗುಂಪೊಂದು ಬೆಂಕಿ ಹಚ್ಚಿದ ಪರಿಣಾಮ ಇಬ್ಬರು ಶಿಶುಗಳ ಸ್ಥಿತಿ ಚಿಂತಾಜನಕವಾಗಿದೆ. |
![]() | ಮರ್ಯಾದಾ ಹತ್ಯೆ: ದಲಿತ ಯುವತಿ ಮದುವೆಯಾಗಿದ್ದ ಮಗನನ್ನು ಕೊಂದ ತಂದೆ; ಅಡ್ಡಬಂದ ತಾಯಿಯನ್ನೂ ಕತ್ತರಿಸಿದ್ದಾನೆ!ದಲಿತ ಯುವತಿಯನ್ನು ಮದುವೆಯಾಗಿದ್ದಕ್ಕೆ 55 ವರ್ಷದ ವ್ಯಕ್ತಿಯೊಬ್ಬ ತನ್ನ ಮಗನನ್ನು ಕೊಲೆ ಮಾಡಿದ್ದು ಇನ್ನು ಮೊಮ್ಮಗನ ರಕ್ಷಣೆಗೆ ಬಂದಿದ್ದ ತಾಯಿಯನ್ನೂ ಆವೇಶದ ಭರದಲ್ಲಿ ಕೊಲೆ ಮಾಡಿರುವ ಘಟನೆ ಕೃಷ್ಣಗಿರಿ ಜಿಲ್ಲೆಯ ಉತ್ತಂಗರೈ ಬಳಿ ನಡೆದಿದೆ. |
![]() | ತಮಿಳುನಾಡು: ಜಾತಿ ಘರ್ಷಣೆಯಲ್ಲಿ 9 ಮಂದಿ ದಲಿತರಿಗೆ ಗಾಯ, ಆರು ಮಂದಿಯ ಬಂಧನಜಾತಿ ಘರ್ಷಣೆಯಲ್ಲಿ ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ ಕೃಷ್ಣಗಿರಿ ಜಿಲ್ಲೆಯ ಅಂಕೆಟ್ಟಿ ಬಳಿಯ ಕೊಟ್ಟಾಯೂರು ಗ್ರಾಮದಲ್ಲಿ ನಡೆದಿದೆ. |
![]() | 2018ರಲ್ಲಿ ಕಾಂಗ್ರೆಸ್ ದಲಿತರನ್ನೇಕೆ ಸಿಎಂ ಮಾಡಲಿಲ್ಲ: ಹೆಚ್'ಡಿ.ಕುಮಾರಸ್ವಾಮಿ ಪ್ರಶ್ನೆಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲೇಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್ ದಲಿತರ ಕಾರ್ಡ್ ಬಳಕೆ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ವಾಗ್ದಾಳಿ ನಡೆಸುತ್ತಿದ್ದಾರೆ. |
![]() | ರಾಜಸ್ಥಾನ: ದಲಿತ ಮಹಿಳೆ ಮೇಲೆ ಅತ್ಯಾಚಾರ, ಕೊಲೆ: ದಹನರಾಜಸ್ಥಾನದಲ್ಲಿ ದಲಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಹತ್ಯೆಗೈದು ದಹನ ಮಾಡಲಾಗಿದೆ. |