- Tag results for Dalit community
![]() | ಚಾಮರಾಜನಗರ: ಆಸ್ತಿ ವಿವಾದ; ದಲಿತ ಸಮುದಾಯದಿಂದ ಎರಡು ದಲಿತ ಕುಟುಂಬಗಳಿಗೆ ಬಹಿಷ್ಕಾರಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲೆಯ ದಲಿತ ಸಮುದಾಯವು ನಾಲ್ಕು ವರ್ಷಗಳ ಕಾಲ ತಮ್ಮದೇ ಸಮುದಾಯಕ್ಕೆ ಸೇರಿದ ಎರಡು ಕುಟುಂಬಗಳಿಗೆ ಬಹಿಷ್ಕಾರ ವಿಧಿಸಿದೆ. |
![]() | ಮಧ್ಯ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ; ಕೆಳಜಾತಿಯ ಯುವಕರಿಗೆ ಮಲ ತಿನ್ನುವಂತೆ ಒತ್ತಾಯ!ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶ ಕೆಳಜಾತಿಗೆ ಸೇರಿದ ಇಬ್ಬರು ಯುವಕರ ಮೇಲೆ ದೌರ್ಜನ್ಯ ಎಸಗಿರುವ ಮತ್ತೊಂದು ಅಮಾನವೀಯ ಘಟನೆಗೆ ಸಾಕ್ಷಿಯಾಗಿದೆ. ಯುವಕರನ್ನು ಅವಮಾನಿಸಲಾಗಿದೆ, ಶೂಗಳ ಹಾರದೊಂದಿಗೆ ಮೆರವಣಿ ಮಾಡಲಾಗಿದೆ ಮತ್ತು ಮಲವನ್ನು ತಿನ್ನುವಂತೆ ಒತ್ತಾಯಿಸಲಾಗಿದೆ. |
![]() | ಖರ್ಗೆ ನೋಡಿ ಕಾಂಗ್ರೆಸ್ ಗೆ ದಲಿತರ ಮತ: ಡಿಸಿಎಂ ಸ್ಥಾನ ನೀಡದ್ದಕ್ಕೆ ಅತೃಪ್ತ; ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಎಫೆಕ್ಟ್!ಸಿಎಂ ಸ್ಥಾನಕ್ಕೆ ಇಬ್ಬರು ಪ್ರಬಲ ನಾಯಕರು ನಡೆಸಿದ ಹೋರಾಟ ನೋಡಿದ ದಲಿತ ಸಮುದಾಯ 'ದಲಿತ ಸಿಎಂ' ಆಸೆಯನ್ನು ಕೈ ಬಿಟ್ಟಿತು, ಕೊನೆ ಪಕ್ಷ ತಮ್ಮ ಸಮುದಾಯಕ್ಕೆ ಡಿಸಿಎಂ ಸ್ಥಾನ ಸಿಗಲಿದೆ ಎಂಬ ವಿಶ್ವಾಸದಲ್ಲಿದ್ದರು. |
![]() | 'ಪಕ್ಷಕ್ಕಾಗಿ ನಾವು ತ್ಯಾಗ ಮಾಡಬೇಕಾಯಿತು': ಡಿಸಿಎಂ ಗಾದಿ ಕುರಿತು ಜಿ ಪರಮೇಶ್ವರ್ ಬೇಸರದ ಮಾತುಉಪಮುಖ್ಯಮಂತ್ರಿ ಸ್ಥಾನ ನಿರಾಕರಣೆ ಕುರಿತು ಅಸಮಾಧಾನಗೊಂಡಿರುವ ಕರ್ನಾಟಕದ ಕಾಂಗ್ರೆಸ್ ಹಿರಿಯ ಶಾಸಕ ಜಿ ಪರಮೇಶ್ವರ ಅವರು ಶುಕ್ರವಾರ ‘ಒಂದು ಹಂತದಲ್ಲಿ ತ್ಯಾಗ’ ಮಾಡಲೇಬೇಕು ಎಂದು ಹೇಳಿದ್ದಾರೆ. |
![]() | ದಲಿತ ಸಮುದಾಯಕ್ಕೆ ಡಿಸಿಎಂ ಸ್ಥಾನ ನೀಡದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಅಪಾಯ: ಜಿ ಪರಮೇಶ್ವರ್ ಎಚ್ಚರಿಕೆದಲಿತ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ನೀಡದಿದ್ದರೆ ಕಾಂಗ್ರೆಸ್‌ಗೆ ಅಪಾಯ ಕಟ್ಟಿಟ್ಟಬುತ್ತಿ ಎಂದು ಕೊರಟಗೆರೆ ಶಾಸಕ, ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಹೈಕಮಾಂಡ್ ಗೆ ಎಚ್ಚರಿಕೆ ನೀಡಿದ್ದಾರೆ. |