- Tag results for Dalit student
![]() | ಉತ್ತರ ಪ್ರದೇಶ: ಬಾಟಲಿಯಲ್ಲಿ ನೀರು ಕುಡಿದಿದ್ದಕ್ಕೆ ಶಾಲೆಯ ಪ್ರಾಂಶುಪಾಲರಿಂದ ದಲಿತ ವಿದ್ಯಾರ್ಥಿಗೆ ಥಳಿತ11ನೇ ತರಗತಿಯ ವಿದ್ಯಾರ್ಥಿಯೊಬ್ಬ ಮೇಜಿನ ಮೇಲೆ ಇಟ್ಟಿದ್ದ ಬಾಟಲಿಯಿಂದ ನೀರು ಕುಡಿದ ಕಾರಣಕ್ಕೆ ಆತನ ಶಾಲೆಯ ಪ್ರಾಂಶುಪಾಲರು ಥಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. |
![]() | ಉತ್ತರಪ್ರದೇಶ: ಎಂಬಿಬಿಎಸ್ ದಲಿತ ವಿದ್ಯಾರ್ಥಿ ಆತ್ಮಹತ್ಯೆ; ಕಿರುಕುಳ ಎಂದು ಆರೋಪಿಸಿದ ಪೋಷಕರು!ಉತ್ತರ ಪ್ರದೇಶದ ಫಿರೋಜಾಬಾದ್ ವೈದ್ಯಕೀಯ ಕಾಲೇಜಿನಲ್ಲಿ 21 ವರ್ಷದ ಎಂಬಿಬಿಎಸ್ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಶನಿವಾರ ವಿದ್ಯಾರ್ಥಿನಿ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. |
![]() | ತೆಂಗಿನ ಚಿಪ್ಪಿನ ಸೌಟ್'ನಲ್ಲಿ ಆಹಾರ ವಿತರಣೆ: ತುಮಕೂರು ವಿವಿ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆತುಮಕೂರು ವಿಶ್ವವಿದ್ಯಾನಿಲಯದ ಎಸ್‌ಸಿ/ಎಸ್‌ಟಿಗಳ ಹಾಸ್ಟೆಲ್‌ನಲ್ಲಿ ಸಹಾಯಕಿಯೊಬ್ಬರು ಶುಕ್ರವಾರ ರಾತ್ರಿ ತೆಂಗಿನ ಚಿಪ್ಪಿನ ಸೌಟ್'ನಲ್ಲಿ ಆಹಾರ ಬಡಿಸಿರುವುದನ್ನು ಖಂಡಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಕುಲಪತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. |
![]() | ಉತ್ತರ ಪ್ರದೇಶ: ದಲಿತ ವಿದ್ಯಾರ್ಥಿ ಮೇಲೆ ರಾಡ್ ನಿಂದ ಹಲ್ಲೆ ನಡೆಸಿದ ಶಿಕ್ಷಕ; 19 ದಿನಗಳ ಬಳಿಕ ಸಾವುಶಿಕ್ಷಕರಿಂದ ರಾಡ್ ನಿಂದ ಹಲ್ಲೆಗೊಳಗಾಗಿದ್ದ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯ 10ನೇ ತರಗತಿಯ ದಲಿತ ವಿದ್ಯಾರ್ಥಿ ಸಾವನ್ನಪ್ಪಿರುವ ವರದಿಯಾಗಿದೆ. ತರಗತಿಯ ಪರೀಕ್ಷೆಯಲ್ಲಿ ಒಂದು ಪದವನ್ನು ತಪ್ಪಾಗಿ ಬರೆದ ಕಾರಣಕ್ಕಾಗಿ ಮೇಲ್ಜಾತಿಯ... |