- Tag results for Dalits
![]() | ಅಂಬೇಡ್ಕರ್, ದಲಿತರ ವಿರುದ್ಧ ಅವಹೇಳನಕಾರಿ ಸ್ಕಿಟ್: ಜೈನ್ ವಿವಿ ವಿದ್ಯಾರ್ಥಿಗಳಿಗೆ ಹೈಕೋರ್ಟ್ ನಿಂದ ತಾತ್ಕಾಲಿಕ ರಿಲೀಫ್ಅಂಬೇಡ್ಕರ್, ದಲಿತರ ಕುರಿತ ಅವಮಾನಕಾರಿ ಸ್ಕಿಟ್ ಗೆ ಸಂಬಂಧಿಸಿದ ಪ್ರಕರಣದಲ್ಲಿ ಜೈನ್ ವಿವಿ ವಿದ್ಯಾರ್ಥಿಗಳಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿದೆ. |
![]() | ಸಂಪುಟ ಬಿಕ್ಕಟ್ಟು: ಸಿದ್ದು ಆಪ್ತ ಮಹಾದೇವಪ್ಪಗೆ ಸ್ಥಾನ ನೀಡದಂತೆ ಡಿಕೆ ಪಟ್ಟು; ದಲಿತರು-ಒಕ್ಕಲಿಗರ ಸ್ವಾಭಿಮಾನಕ್ಕೆ ಪೆಟ್ಟು!ಲಿಂಗಾಯತ ಮುಖಂಡ ಮತ್ತು ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯನವರ ಪರವಾಗಿ ವರುಣಾ ಮತ್ತು ಮೈಸೂರಿನಲ್ಲಿ ದಲಿತ ಸಮಾವೇಶಗಳನ್ನು ಆಯೋಜಿಸುವಲ್ಲಿ ಮಹದೇವಪ್ಪ ಪ್ರಮುಖ ಪಾತ್ರ ವಹಿಸಿದ್ದರು. |
![]() | ಸಚಿವ ಸಂಪುಟ ರಚನೆ ಕಸರತ್ತು: ಮೊದಲ ಪಟ್ಟಿಯಲ್ಲಿ ಶೋಷಿತ ವರ್ಗಕ್ಕೆ ಸಿಂಹಪಾಲು ನೀಡಿದ ಕಾಂಗ್ರೆಸ್ದಲಿತ ಸಮುದಾಯದ ನಾಯಕರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನಿರಾಕರಿಸಿದ ಕಾಂಗ್ರೆಸ್ ಸಚಿವ ಸಂಪುಟ ರಚನೆಯ ಮೊದಲ ಪಟ್ಟಿಯಲ್ಲಿ ಶೋಷಿತ ಸಮುದಾಯಕ್ಕೆ ಸಿಂಹಪಾಲು ನೀಡಿದೆ. |
![]() | ತಮಿಳುನಾಡು: ಜಾತಿ ಘರ್ಷಣೆಯಲ್ಲಿ 9 ಮಂದಿ ದಲಿತರಿಗೆ ಗಾಯ, ಆರು ಮಂದಿಯ ಬಂಧನಜಾತಿ ಘರ್ಷಣೆಯಲ್ಲಿ ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ ಕೃಷ್ಣಗಿರಿ ಜಿಲ್ಲೆಯ ಅಂಕೆಟ್ಟಿ ಬಳಿಯ ಕೊಟ್ಟಾಯೂರು ಗ್ರಾಮದಲ್ಲಿ ನಡೆದಿದೆ. |
![]() | ಕೊಪ್ಪಳ: ದಲಿತ ಕುಟುಂಬದ ಮೇಲೆ ಹಲ್ಲೆ, 8 ಮಂದಿ ವಿರುದ್ಧ ಎಫ್ ಐಆರ್ ದಾಖಲುಕೊಪ್ಪಳ ಜಿಲ್ಲೆಯ ಹಿಟ್ನಾಳ್ ಗ್ರಾಮದಲ್ಲಿ ದಲಿತ ಕುಟುಂಬದವರನ್ನು ಥಳಿಸಿದ ಆರೋಪದ ಮೇಲೆ ಎಂಟು ಮಂದಿಯ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಹಲ್ಲೆ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. |
![]() | ಮಧ್ಯಪ್ರದೇಶ: ದಲಿತರು ದೇವಾಲಯ ಪ್ರವೇಶಿಸಿದ ಪ್ರಕರಣದ ವಿವಾದದಲ್ಲಿ 100 ಕ್ಕೂ ಹೆಚ್ಚು ಮಂದಿ ವಿರುದ್ಧ ಕೇಸ್ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ದೇವಾಲಯ ಪ್ರವೇಶಿಸಿದ ಪ್ರಕರಣದಲ್ಲಿ 100 ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. |
![]() | ಜೈನ್ ವಿವಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಕುರಿತ ಸ್ಕಿಟ್ ನಲ್ಲಿ ಅವಮಾನ; 7 ವಿದ್ಯಾರ್ಥಿಗಳ ಬಂಧನನಗರದ ಜೈನ್ ವಿಶ್ವವಿದ್ಯಾಲಯದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಕುರಿತು ಪ್ರದರ್ಶಿಸಿದ ಕಿರುನಾಟಕ ವಿವಾದ ಸ್ವರೂಪ ಪಡೆದುಕೊಂಡಿದ್ದು, ಈ ಸಂಬಂಧ ಸಿದ್ದಾಪುರ ಪೊಲೀಸರು ಜೈನ್ ಕಾಲೇಜಿನ 7 ಮಂದಿ ವಿದ್ಯಾರ್ಥಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. |