- Tag results for Dance
![]() | BMRDA ಮಾರ್ಗಸೂಚಿ ದರ ಶೇ.30 ರವರೆಗೆ ಹೆಚ್ಚಳಕ್ಕೆ ಪ್ರಸ್ತಾಪ!ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರದೇಶಗಾಗಿ (ಬಿಎಂಆರ್‌ಡಿಎ) ಪರಿಷ್ಕೃತ ಮಾರ್ಗಸೂಚಿ ದರ ಕುರಿತು ರಾಜ್ಯ ಸರ್ಕಾರ ಪ್ರಾಥಮಿಕ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ. |
![]() | ಪತ್ನಿ ವಿಜಯಲಕ್ಷ್ಮಿ ಜೊತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಡ್ಯಾನ್ಸ್; ಸೋಷಿಯಲ್ ಮೀಡಿಯಾದಲ್ಲಿ ವೈರಲ್!ಇದರ ಮದ್ಯೆ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಹೆಜ್ಜೆ ಹಾಕಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ದರ್ಶನ್- ವಿಜಯಲಕ್ಷ್ಮಿ ದಂಪತಿ ಡ್ಯಾನ್ಸ್ ಮಾಡಿದ್ದಾರೆ. |
![]() | 'ಮಣಿಪುರ ನಮ್ಮ ಹೃದಯದ ಭಾಗ, ಅಲ್ಲಿ ಶಾಂತಿ ಮರುಸ್ಥಾಪಿಸುವ ಪ್ರಯತ್ನ ಬಿಡುವುದಿಲ್ಲ': ಪ್ರಧಾನಿ ನರೇಂದ್ರ ಮೋದಿಭಾರತದ ಈಶಾನ್ಯ ರಾಜ್ಯ ಮಣಿಪುರ "ನಮ್ಮ ಹೃದಯದ ಭಾಗ" ಎಂದು ಬಣ್ಣಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸುವ ಪ್ರಯತ್ನಗಳನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ, ಈಶಾನ್ಯ ರಾಜ್ಯ ಶೀಘ್ರದಲ್ಲೇ ಮತ್ತೊಮ್ಮೆ ಪ್ರಗತಿಯ ಹಾದಿಯಲ್ಲಿ ಸಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. |
![]() | ಯುಪಿಎ ಕಾಲದಲ್ಲಿ 'ಬಿಜಿಲಿ ಆಯೇಗಿ, ಟಾಯ್ಲೆಟ್ ಬನೇಗಾ ಎನ್ನುತ್ತಿದ್ದರು; ಈಗ ಹೋ ಗಯಾ' ಎನ್ನುತ್ತಿದ್ದಾರೆ: ನಿರ್ಮಲಾ ಸೀತಾರಾಮನ್ಯುಪಿಎ ಸರಕಾರ ಯೋಜನೆಗಳನ್ನು ಆರಂಭಿಸುವುದಾಗಿ ಕೇವಲ ಭರವಸೆಗಳನ್ನು ಮಾತ್ರ ನೀಡಿದ್ದು, ಎನ್‌ಡಿಎ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಆ ಭರವಸೆಗಳನ್ನು ಈಡೇರಿಸಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. |
![]() | ವಿಪಕ್ಷಗಳ ಅವಿಶ್ವಾಸ ನಿರ್ಣಯ ಮಂಡನೆ INDIA ಮೈತ್ರಿಕೂಟಗಳ ನಡುವೆ ನಂಬಿಕೆಯಿಲ್ಲ ಎಂಬುದನ್ನು ತೋರಿಸುತ್ತದೆ: ಪಿಎಂ ಮೋದಿನಮ್ಮ ಸರ್ಕಾರ ವಿರುದ್ಧ ಪ್ರತಿಪಕ್ಷಗಳು ತಂದಿರುವ ಅವಿಶ್ವಾಸ ನಿರ್ಣಯವು ಇಂಡಿಯಾ(I.N.D.I.A) ಮೈತ್ರಿಕೂಟದಲ್ಲಿ ಪಕ್ಷಗಳ ನಡುವೆ ಪರಸ್ಪರ ಅಪನಂಬಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. |
![]() | ಕೊರಿಯೊಗ್ರಾಫರ್ 'ಭೂಷಣ್' ಮಾಸ್ಟರ್ ಸಿನಿಮಾ ನಿರ್ದೇಶನದತ್ತ ಒಲವು!ನೃತ್ಯ ನಿರ್ದೇಶನ, ನಾಯಕನಾಗಿ ಸಿನಿಮಾ ಪ್ರೇಮಿಗಳಿಗೆ ಪರಿಚಿತರಾಗಿರುವ ಅವರೀಗ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಅಂದರೆ ಭೂಷಣ್ ಮಾಸ್ಟರ್ ಸಿನಿಮಾ ನಿರ್ದೇಶನಕ್ಕಿಳಿದಿದ್ದಾರೆ. |
![]() | ದೆಹಲಿ ಮೆಟ್ರೋದಲ್ಲಿ ಹುಡುಗಿಯ ಹಾಟ್ ಡ್ಯಾನ್ಸ್; ದಂಗಾದ ಅಂಕಲ್, ವಿಡಿಯೋ ವೈರಲ್!ಡಿಎಂಆರ್‌ಸಿಯ ಎಚ್ಚರಿಕೆಯ ಹೊರತಾಗಿಯೂ ಜನರು ದೆಹಲಿ ಮೆಟ್ರೋದಲ್ಲಿ ರೀಲ್‌ಗಳು ಅಥವಾ ವೀಡಿಯೊಗಳನ್ನು ಮಾಡುವುದನ್ನು ನಿಲ್ಲಿಸುತ್ತಿಲ್ಲ. |
![]() | ಐಪಿಎಲ್ 2023: ಉದ್ಘಾಟನಾ ಸಮಾರಂಭದಲ್ಲಿ 'ನಾಟು ನಾಟು ಹಾಡಿಗೆ ಹೆಜ್ಜೆ ಹಾಕಿದ ರಶ್ಮಿಕಾ! ವಿಡಿಯೋಗುಜರಾತಿನ ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ಆರಂಭವಾದ ಐಪಿಎಲ್ 2023 ಉದ್ಘಾಟನಾ ಸಮಾರಂಭದಲ್ಲಿ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮಸ್ತ್ ಸ್ಟೆಪ್ ಹಾಕುವ ಮೂಲಕ ನೆರೆದಿದ್ದ ಕ್ರೀಡಾಭಿಮಾನಿಗಳನ್ನು ರಂಜಿಸಿದ್ದಾರೆ. |
![]() | 'RC15' ಶೂಟಿಂಗ್ ಸೆಟ್ ನಲ್ಲಿ ಪ್ರಭುದೇವ ತಂಡದಿಂದ 'ನಾಟು ನಾಟು' ಡ್ಯಾನ್ಸ್ ನೊಂದಿಗೆ ರಾಮ್ ಚರಣ್ ಗೆ ಅದ್ದೂರಿ ಸ್ವಾಗತ! ವಿಡಿಯೋನಾಟು ನಾಟು ಜ್ವರ ಇನ್ನೂ ಮುಗಿದಿಲ್ಲ! ನಟ ರಾಮ್ ಚರಣ್ ಅವರ ಮುಂಬರುವ RC15 ಶೂಟಿಂಗ್ ಸೆಟ್ ನಲ್ಲಿ ಅವರಿಗೆ ನೃತ್ಯ ನಿರ್ದೇಶಕ-ನಿರ್ದೇಶಕ ಪ್ರಭುದೇವ ಮತ್ತು ಅವರ ತಂಡದಿಂದ 'ನಾಟು ನಾಟು' ಡ್ಯಾನ್ಸ್ ನೊಂದಿಗೆ ಅದ್ದೂರಿ ಸ್ವಾಗತ ನೀಡಲಾಗಿದೆ. |
![]() | ಹಂಪಿ ಸ್ಮಾರಕದ ಮೇಲೆ ನೃತ್ಯದ ರೀಲ್ಸ್ ಮಾಡಿ ಬಂಧನಕ್ಕೊಳಗಾಗಿದ್ದ ದೀಪಕ್ ಗೌಡಗೆ ಜಾಮೀನುರೀಲ್ಸ್ಗಾಗಿ ಹಂಪಿಯ 14ನೇ ಶತಮಾನದ ಸ್ಮಾರಕವನ್ನೇರಿ ನೃತ್ಯ ಮಾಡಿ ಬಂಧನಕ್ಕೊಳಗಾಗಿದ್ದ ಇನ್ ಸ್ಟಾಗ್ರಾಂ ಖ್ಯಾತಿಯ ದೀಪಕ್ ಗೌಡಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. |
![]() | ಹಂಪಿ ಸ್ಮಾರಕದ ಮೇಲೆ ಹತ್ತಿ ಯುವಕನ ಡ್ಯಾನ್ಸ್; ಎಎಸ್ ಐ ನಿಯಮ ಉಲ್ಲಂಘನೆ; ಪೊಲೀಸರಿಂದ ಸ್ವಯಂಪ್ರೇರಿತ ಕೇಸು ದಾಖಲುಹಂಪಿಯ ಹೇಮಕೂಟ ಬೆಟ್ಟದಲ್ಲಿ ಯುವಕರು ಕುಣಿದು ಕುಪ್ಪಳಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, 14ನೇ ಶತಮಾನದ ಪುರಾತನ ಸ್ಮಾರಕದ ಮಂಟಪಕ್ಕೆ ಹತ್ತುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ವಿರೋಧ ವ್ಯಕ್ತವಾಗಿ ಹಂಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. |
![]() | 'RRR' 'ನಾಟು ನಾಟು' ಹಾಡಿಗೆ ಕೊರಿಯನ್ ರಾಯಭಾರ ಕಚೇರಿ ಸಿಬ್ಬಂದಿ ಮಸ್ತು ಡ್ಯಾನ್ಸ್! ಪ್ರಧಾನಿ ಮೋದಿ ಫಿದಾ; ವಿಡಿಯೋ'RRR' ಸಿನಿಮಾದ 'ನಾಟು ನಾಟು' ಹಾಡು ವಿಶ್ವದಾದ್ಯಂತ ಜನಪ್ರಿಯತೆ ಗಳಿಸಿದ್ದು, ಗೋಲ್ಡನ್ ಗ್ಲೋಬ್ಸ್, ಕ್ರಿಟಿಕ್ಸ್ ಚಾಯ್ಸ್ ನಂತಹ ಅನೇಕ ಪ್ರಶಸ್ತಿಗಳನ್ನು ಗೆದ್ದಿದೆ. ಈ ಹಾಡನ್ನು ಆಸ್ಕರ್ ಪ್ರಶಸ್ತಿಗೂ ನಾಮನಿರ್ದೇಶನ ಮಾಡಲಾಗಿದೆ. |
![]() | ಕಲಬುರಗಿ: ಲಂಬಾಣಿ ಮಹಿಳೆಯರೊಂದಿಗೆ ಹೆಜ್ಜೆ ಹಾಕಿದ ಸಿದ್ದರಾಮಯ್ಯ- ವಿಡಿಯೋಕಲಬುರಗಿಯಲ್ಲಿಂದು ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಂಡ ಸಿದ್ದರಾಮಯ್ಯ, ಲಂಬಾಣಿ ಮಹಿಳೆಯೊಂದಿಗೆ ಹೆಜ್ಜೆ ಹಾಕುವ ಮೂಲಕ ಗಮನ ಸೆಳೆದರು. |
![]() | ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಹೆಚ್ಚಳ; ಮಳೆ ನೀರು ಕೊಯ್ಲು ಕಾರಣ!ಎನ್‌ಜಿಒವೊಂದರ ವಿಶಿಷ್ಟ ಉಪಕ್ರಮವೊಂದು ರಾಜ್ಯದ ವಿವಿಧ ಜಿಲ್ಲೆಗಳ 15 ಪ್ರೌಢಶಾಲೆಗಳಲ್ಲಿನ ವಿದ್ಯಾರ್ಥಿನಿಯರ ಹಾಜರಾತಿ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ. |
![]() | ಐಎಎಸ್ ಅಧಿಕಾರಿಗಳ ಸಂಘದಿಂದ ಟಾಪರ್ ಸೇರಿದಂತೆ 25 ಯಶಸ್ವಿ ಯುಪಿಎಸ್‌ಸಿ ಅಭ್ಯರ್ಥಿಗಳಿಗೆ ಮಾರ್ಗದರ್ಶನ!ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಶಸ್ವಿಯಾದ 761 ಅಭ್ಯರ್ಥಿಗಳ ಪೈಕಿ ಟಾಪರ್ ಸೇರಿದಂತೆ 25ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನ್ಯಾಷನಲ್ ಅಸೋಸಿಯೇಶನ್ ಆಫ್ ಸಿವಿಲ್ ಸರ್ವೆಂಟ್ಸ್(ಎನ್‌ಎಸಿಎಸ್) ಮಾರ್ಗದರ್ಶನ ನೀಡಿದೆ. |