- Tag results for Dandeli
![]() | ದಾಂಡೇಲಿಯಲ್ಲಿ ಮೊಸಳೆ ದಾಳಿ ಪ್ರಕರಣ ಹೆಚ್ಚಳ: ಪ್ರವಾಸಿಗರ ರಕ್ಷಣೆಗೆ ಎಚ್ಚರಿಕೆ ಫಲಕ ಹಾಕಿದ ಅಧಿಕಾರಿಗಳು!ಮೊಸಳೆ ದಾಳಿಯಿಂದ ಪ್ರವಾಸಿಗರ ರಕ್ಷಿಸಲು ದಾಂಡೇಲಿಯ ಕಾಳಿ ನದಿ ತೀರದಲ್ಲಿ ಅರಣ್ಯ ಇಲಾಖೆ ಎಚ್ಚರಿಕೆ ಫಲಕಗಳನ್ನು ಹಾಕಿದೆ. |
![]() | ಮೊಸಳೆ ದಾಳಿಗೆ ಮೂರನೇ ಬಲಿ: ಎಚ್ಚೆತ್ತ ಅರಣ್ಯ ಇಲಾಖೆಯಿಂದ ಕಾಳಿ ನದಿ ಪ್ರವೇಶಕ್ಕೆ ನಿರ್ಬಂಧಳೆದ ಮೂರು ತಿಂಗಳಲ್ಲಿ ದಾಂಡೇಲಿ ಸುತ್ತಮುತ್ತಲಿನ ಕಾಳಿ ನದಿ ದಂಡೆಯಲ್ಲಿ ಮೊಸಳೆ ದಾಳಿಗೆ ಮೂರು ಮಂದಿ ಸಾವನ್ನಪ್ಪಿದ್ದಾರೆ. ದಾಂಡೇಲಿ ಪಟ್ಟಣದ ಮೂಲಕ ಹಾದುಹೋಗುವ ಕಾಳಿ ನದಿಯಲ್ಲಿ ಮೊಸಳೆ ದಾಳಿಗಳು ಹೆಚ್ಚಾಗಿದ್ದು ಪ್ರಾಣಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಕಾಳಿ ನದಿಗೆ ಇಳಿಯದಂತೆ ನಿರ್ಬಂಧ ವಿಧಿಸಲಾಗಿದೆ. |
![]() | ದಾಂಡೇಲಿ ಕ್ರೊಕೋಡೈಲ್ ರಾಂಪ್ ಶೀಘ್ರವೇ ಪ್ರವಾಸಿಗರಿಗೆ ಮುಕ್ತ!ಕರ್ನಾಟಕದ ದಾಂಡೇಲಿಯ ಕಾಳಿ ನದಿ ಬಳಿಯಲ್ಲಿ ನಿರ್ಮಿಸಲಾಗಿರುವ ಕ್ರೊಕೋಡೈಲ್ ವ್ಯೂ ರಾಂಪ್ ಶೀಘ್ರದಲ್ಲೇ ಪ್ರವಾಸಿಗರಿಗೆ ಮುಕ್ತವಾಗಲಿದೆ. |
![]() | ಕಾಳಿ ನದಿ ತಿರುವು ಯೋಜನೆಗೆ ದಾಂಡೇಲಿ, ಜೋಯಿಡಾ ನಿವಾಸಿಗಳ ವಿರೋಧಪ್ರಸ್ತುತ ನಡೆಯುತ್ತಿರುವ ಕಾಳಿ ನದಿ ತಿರುವು ಯೋಜನೆಗೆ ಡಾಂಡೇಲಿ ಮತ್ತು ಜೋಯಿಡಾ ನಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಕುಡಿಯುವ ನೀರಿನ ಯೋಜನೆ ಎಂದು ಬಿಂಬಿಸಲಾಗಿರುವ ಈ ಯೋಜನೆಯ ಇಡೀ ಪ್ರಕ್ರಿಯೆ ನದಿ, ಜೀವ ವೈವಿದ್ಯತೆ ಮತ್ತು ಈ ಭಾಗದ ಜನರಿಗೆ ಹಾನಿಯಾಗಲಿದೆ ಎಂದು ಆರೋಪಿಸಿದ್ದಾರೆ. |
![]() | ದಾಂಡೇಲಿ ಪಟ್ಟಣದ ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡ ಮೊಸಳೆ: ಆತಂಕಗೊಂಡ ಗ್ರಾಮಸ್ಥರುಉತ್ತರ ಕನ್ನಡ ಜಿಲ್ಲೆ ದಾಂಡೇಲಿಯ ಕೋಗಿಲುಬನ ಗ್ರಾಮದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ಮೊಸಳೆ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕವನ್ನುಂಟುಮಾಡಿತು. |
![]() | ಮೊಬೈಲಿನಲ್ಲಿ ಮಾತನಾಡಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಪತಿ ಹತ್ಯೆಗೆ ಪತ್ನಿಯಿಂದಲೇ ಸುಪಾರಿ!ಪ್ರತಿ ದಿನ ಮನೆಯಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಾ ಹರಟುತ್ತಿದ್ದ ಪತ್ನಿಗೆ ಬುದ್ಧಿ ಹೇಳಿದ್ದಕ್ಕೆ ಪತಿಯನ್ನೇ ಕೊಲ್ಲಲು ರೂ.30 ಸಾವಿರ ಸುಪಾರಿ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ. |
![]() | ಪಶ್ಚಿಮ ಘಟ್ಟ, ಮಹಾರಾಷ್ಟ್ರದಲ್ಲಿ ಮಳೆ: ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಭೀತಿಪಶ್ಚಿಮ ಘಟ್ಟಗಳು ಮತ್ತು ಮಹಾರಾಷ್ಟ್ರಗಳಲ್ಲಿ ಧಾರಾಕಾರ ಮಳೆ ಮುಂದುವರಿದಿರುವುದರಿಂದ ಉತ್ತರ ಕರ್ನಾಟಕ ಭಾಗಗಳಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. |