- Tag results for Danish Siddiqui
![]() | ಅಫ್ಗಾನಿಸ್ತಾನದಲ್ಲಿ ಹತ್ಯೆಗೀಡಾಗಿದ್ದ ಫೋಟೋ ಜರ್ನಲಿಸ್ಟ್ ಡ್ಯಾನಿಶ್ ಸಿದ್ದಿಕಿ ಸೇರಿ 4 ಭಾರತೀಯರಿಗೆ ಪುಲಿಟ್ಜರ್ ಪ್ರಶಸ್ತಿಅಫ್ಗಾನಿಸ್ತಾನದಲ್ಲಿ ಹತ್ಯೆಗೀಡಾಗಿದ್ದ ಫೋಟೋ ಜರ್ನಲಿಸ್ಟ್ ಡ್ಯಾನಿಶ್ ಸಿದ್ದಿಕಿ ಸೇರಿ ನಾಲ್ವರು ಭಾರತೀಯರಿಗೆ 2022ನೇ ಸಾಲಿನ ಪುಲಿಟ್ಜರ್ ಪ್ರಶಸ್ತಿ ದೊರೆತಿದೆ. |
![]() | ತಾಲಿಬಾನ್ ನಿಂದ ಭಾರತೀಯ ಛಾಯಾಗ್ರಾಹಕ ಡ್ಯಾನಿಶ್ ಸಿದ್ದಿಕಿ ಬರ್ಬರ ಹತ್ಯೆ: ವರದಿಪುಲಿಟ್ಜರ್ ಪ್ರಶಸ್ತಿ ಪುರಸ್ಕೃತ ಭಾರತೀಯ ಫೋಟೊ ಜರ್ನಲಿಸ್ಟ್ ಡ್ಯಾನಿಶ್ ಸಿದ್ದಿಕಿ ಅಫ್ಘಾನಿಸ್ತಾನದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಸುಮ್ಮನೆ ಕೊಲ್ಲಲ್ಪಟ್ಟಿಲ್ಲ, ಗುರುತನ್ನು ಪತ್ತೆಹಚ್ಚಿದ ನಂತರ ತಾಲಿಬಾನ್ನಿಂದ ಬರ್ಬರ ರೀತಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಯುಎಸ್ ಮೂಲದ ನಿಯತಕಾಲಿಕವೊಂದರಲ್ಲಿ ಗುರುವಾರ ಪ್ರಕಟವಾದ ವರದಿಯಲ್ಲಿ ತಿಳಿಸಲಾಗಿದೆ. |
![]() | ಆಫ್ಘಾನ್: ಭಾರತೀಯ ಪತ್ರಕರ್ತ ಡ್ಯಾನಿಶ್ ಸಿದ್ದಿಕಿ ಹತ್ಯೆ ಖಂಡಿಸಿದ ಜಾಗತಿಕ ಮಾಧ್ಯಮ ಕಾವಲು ಮತ್ತು ಹಕ್ಕುಗಳ ಗುಂಪು!ಆಫ್ಘಾನಿಸ್ತಾನದಲ್ಲಿ ಪುಲಿಟ್ಜೆರ್ ಪ್ರಶಸ್ತಿ ಪುರಸ್ಕೃತ ಭಾರತೀಯ ಫೋಟೊ ಜರ್ನಲಿಸ್ಟ್ ಡ್ಯಾನಿಶ್ ಸಿದ್ದಿಕಿ ಸಾವನ್ನು ಪ್ರಮುಖ ಜಾಗತಿಕ ಮಾಧ್ಯಮ ಕಾವಲು ಮತ್ತು ಹಕ್ಕುಗಳ ಗುಂಪು ಖಂಡಿಸಿದೆ. |
![]() | ಅಫ್ಘಾನಿಸ್ತಾನದ ಕಂದಹಾರ್ ಪ್ರಾಂತ್ಯದಲ್ಲಿ ರಾಯಿಟರ್ಸ್ ಇಂಡಿಯಾ ಮುಖ್ಯ ಛಾಯಾಗ್ರಾಹಕ ಡ್ಯಾನಿಶ್ ಸಿದ್ದಿಕಿ ಹತ್ಯೆರಾಯಿಟರ್ಸ್ ಇಂಡಿಯಾದ ಮುಖ್ಯ ಛಾಯಾಗ್ರಾಹಕ ಡ್ಯಾನಿಶ್ ಸಿದ್ದಿಕಿ ಅಫ್ಘಾನಿಸ್ತಾನದ ಕಂದಹಾರ್ನ ಸ್ಪಿನ್ ಬೋಲ್ಡಾಕ್ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಹತ್ಯೆಯಾಗಿದ್ದಾರೆ. |