- Tag results for Dasara 2022
![]() | ಮೈಸೂರು ದಸರಾ 2022: ನಾಡಹಬ್ಬ ದಸರಾ ಜಂಬೂ ಸವಾರಿ ಯಶಸ್ವಿ, ಪಂಜಿನ ಕವಾಯತಿನೊಂದಿಗೆ ವಿದ್ಯುಕ್ತ ತೆರೆವಿಶ್ವವಿಖ್ಯಾತ ನಾಡಹಬ್ಬ ದಸರಾ ಜಂಬೂ ಸವಾರಿಗೆ ವರ್ಣರಂಜಿತ ತೆರೆಬಿದ್ದಿದ್ದು, ಎರಡು ವರ್ಷ ನಂತರ ಚಿನ್ನದ ಅಂಬಾರಿ ಹಾಗೂ ಜಂಬೂ ಸವಾರಿ ನೋಡಿ ಅಪಾರ ಭಕ್ತರು ಪುನೀತರಾಗಿದ್ದಾರೆ. |
![]() | ನಾಡಿನಾದ್ಯಂತ ವಿಜಯ ದಶಮಿ ಸಂಭ್ರಮ, ಜಂಬೂ ಸವಾರಿಗೆ ಸಕಲ ಸಿದ್ಧತೆನಾಡಿನಾದ್ಯಂತ ವಿಜಯ ದಶಮಿ ಸಂಭ್ರಮ ಮನೆ ಮಾಡಿದೆ. ದುಷ್ಟ ಶಕ್ತಿ ಮೇಲೆ ಶಿಷ್ಟ ಶಕ್ತಿಯು ವಿಜಯ ಸಾರುವ ಸಾಂಕೇತಿಕವಾಗಿ ಹಬ್ಬ ಆಚರಿಸಲಾಗುತ್ತಿದ್ದು, ಮೈಸೂರಿನಲ್ಲಿ ಜಂಬೂ ಸವಾರಿಗೆ ಸಕಲ ಸಿದ್ಧತೆ ನಡೆದಿದೆ. |
![]() | ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಹುದ್ದೆ: ದೇವರಗುಡ್ಡದ ಕಾರ್ಣಿಕದ ಗೊರವಯ್ಯ ಭವಿಷ್ಯಕರ್ನಾಟಕದಲ್ಲಿ ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಹುದ್ದೆ ದೊರೆಯಲಿದೆ ಎಂದು ದೇವರಗುಡ್ಡದ ಕಾರ್ಣಿಕದ ಗೊರವಯ್ಯ ಭವಿಷ್ಯ ನುಡಿದಿದ್ದಾರೆ. |
![]() | ಕಾನ್ಪುರದಲ್ಲಿ ಲಂಕಾಪತಿ ರಾವಣನಿಗೆಂದೇ ವಿಶೇಷ ದೇವಾಲಯರಾವಣೇಶ್ವರ ಅಥವಾ ರಾವಣನ ಬಗ್ಗೆ ಚರ್ಚೆಗಳು ಆಗಾಗ್ಗೆ ನಡೆಯುತ್ತಿರುತ್ತದೆ. ಸೀತಾಪಹರಣ ಮಾಡಿದ ರಾವಣ ಪರಮ ಶಿವಭಕ್ತನೆಂದೂ ಅವನನ್ನು ಕೆಲವು ಕಡೆ ಪೂಜೆ ಮಾಡಲಾಗುತ್ತದೆ ಎನ್ನುವ ಕಥೆಗಳು ಚಾಲ್ತಿಯಲ್ಲಿವೆ. ಶ್ರೀಲಂಕಾದಲ್ಲಿ ರಾವಣೇಶ್ವರನ ದೇಗುಲ ಇದ್ದು ಅವನನ್ನು ಅಲ್ಲೂ ಕೂಡ ಪೂಜಿಸಲಾಗುತ್ತದೆ. |
![]() | ದಸರಾ ಎನ್ನುವುದು ಸ್ತ್ರೀಶಕ್ತಿಯ ಆರಾಧನೆ ಮಾಡುವ ಹಬ್ಬ, ಮಹಿಳೆಯರಿಗೆ ಬಲ ತುಂಬೋಣ: ರಾಷ್ಟ್ರಪತಿ ದ್ರೌಪದಿ ಮುರ್ಮುಕನ್ನಡ ನಾಡಿಗೆ ಬಂದು, ಮೈಸೂರು ದಸರಾ ಹಬ್ಬಕ್ಕೆ ಚಾಲನೆ ನೀಡಿ ಕನ್ನಡದಲ್ಲಿ ಮಾತು ಆರಂಭಿಸಿದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ವಿಶೇಷವಾಗಿತ್ತು. |
![]() | ದಸರಾ ಹಬ್ಬ, ಪಟ್ಟದ ಬೊಂಬೆ ಅಲಂಕಾರ, ಆಚರಣೆ...ದಸರಾ ಹಬ್ಬದ ಸಮಯದಲ್ಲಿ ರಾಜಾರಾಣಿಯರ ಸ್ವರೂಪವಾಗಿ ಪಟ್ಟದ ಬೊಂಬೆಗಳನ್ನು ಮನೆ ಮನೆಗಳಲ್ಲಿ ಕೂರಿಸಿ ಪೂಜಿಸುವುದು ನಡೆದುಕೊಂಡು ಬಂದಿರುವ ಸತ್ಸಂಪ್ರದಾಯ. |
![]() | ಮಂಗಳೂರು ದಸರಾದ ವೈಭವ, ಹುಲಿ ವೇಷ ಕುಣಿತದ ಬಗ್ಗೆ ತಿಳಿಯೋಣ ಬನ್ನಿ..ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ ಆರಂಭವಾಗಿ ದಶಮಿಯವರೆಗೂ ನಡೆಯುವ ವೈಭವದ ಹಬ್ಬ ದಸರಾ. 1610ರಲ್ಲಿ ವಿಜಯನಗರದ ತಿರುಮಲರಾಯರನ್ನು ಸೋಲಿಸಿದ ಮೈಸೂರಿನ ಶ್ರೀರಾಜ ಒಡೆಯರ್ ಅವರು ಸ್ವತಂತ್ರ್ಯ ಮೈಸೂರು ಸಂಸ್ಥಾನವನ್ನು ಕಟ್ಟಿದ್ದಲ್ಲದೇ, ವಿಜಯನಗರದಿಂದ ರತ್ನ ಖಚಿತ ಸಿಂಹಾಸವನ್ನೂ ಉಡುಗೊರೆಯ ರೂಪದಲ್ಲಿ ಪಡೆದರು. |
![]() | ಮಡಿಕೇರಿ ದಸರಾ ರೂಢಿಗೆ ಬಂದದ್ದು ಹೇಗೆ, ಹೇಗಿರುತ್ತದೆ ಆಚರಣೆ?ಮೈಸೂರಿನಲ್ಲಿ ಅದ್ದೂರಿಯಾಗಿ ನಡೆಯುವ ದಸರಾದಂತೆಯೇ ಕೊಡಗಿನ ಮಡಿಕೇರಿಯ ದಸರಾ ಆಚರಣೆಯೂ ಅಷ್ಟೇ ಪ್ರಸಿದ್ಧಿಯಾಗಿದೆ. ಮೈಸೂರು ದಸರಾ ಮಧ್ಯಾಹ್ನ ಆರಂಭವಾಗಿ ಸಂಜೆ ಸೂರ್ಯಾಸ್ತಮಾನದ ವೇಳೆಗೆ ಪೂರ್ಣಗೊಂಡರೆ ಮಡಿಕೇರಿ ದಸರಾ ಆರಂಭವಾಗುವುದೇ ರಾತ್ರಿಯ ವೇಳೆ. |
![]() | ನವರಾತ್ರಿಯಲ್ಲಿ ಶಾರದಾಂಬೆಗೆ ಒಂಭತ್ತು ದಿನ ವಿವಿಧ ಅಲಂಕಾರ ಏಕೆ?ನವರಾತ್ರಿಯ ಹಿಂದಿನ ದಿನ ಮಹಾಲಯ ಅಮಾವಾಸ್ಯೆಯಂದು ಶೃಂಗೇರಿ ಶಾರದಾಂಬೆಗೆ ಮಹಾಭಿಷೇಕ ಮಾಡಿ ನಾನಾ ರೀತಿಯ ಫಲ-ಪಂಚಾಮೃತ ಅಭಿಷೇಕದ ನಂತರ ಶತಾಯ ರುದ್ರಾಭಿಷೇಕ ಮತ್ತು ಮಹಾನ್ಯಾಸ ಮತ್ತು 108 ಅಭಿಷೇಕದೊಂದಿಗೆ ಶ್ರೀ ಸೂಕ್ತವನ್ನು ಪಠಿಸುತ್ತಾರೆ. |
![]() | ಪೌಷ್ಟಿಕ ಆಹಾರದ ಎಫೆಕ್ಟ್: ಅರ್ಜುನನ ತೂಕ 160 kg ಹೆಚ್ಚಳ, ಬಾಕಿ ಆನೆಗಳ ತೂಕದಲ್ಲೂ ಗಣನೀಯ ಏರಿಕೆವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಅರ್ಜುನ ಆನೆಯ ತೂಕ 160 kg ಹೆಚ್ಚಳವಾಗಿದೆ. |
![]() | ಶ್ರೀರಂಗಪಟ್ಟಣ: ಯೋಜನೆ ಘೋಷಣೆಯಾಗಿ 4 ವರ್ಷಗಳ ಬಳಿಕವೂ ಮರೀಚಿಕೆಯಾದ ಕೋಟೆ ದೋಣಿ ವಿಹಾರಮಂಡ್ಯ ಜಿಲ್ಲೆಯ ಪ್ರಸಿದ್ಧ ಶ್ರೀರಂಗಪಟ್ಟಣ ಕೋಟೆಯಲ್ಲಿ ದೋಣಿ ವಿಹಾರ ಮರೀಚಿಕೆಯಾಗಿದ್ದು, ದೋಣಿ ವಿಹಾರಕ್ಕೆ ಪ್ರವಾಸಿಗರು ಇನ್ನೂ ಕಾಯುವಂತಾಗಿದೆ. |
![]() | ಮೈಸೂರು ದಸರಾ 2022: ಈ ಬಾರಿಯೂ 5,725 ಕೆಜಿ ತೂಕದ ಅರ್ಜುನನೇ ಬಲಶಾಲಿವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ಪ್ರತಿವರ್ಷದಂತೆ ಈ ವರ್ಷವೂ ತೂಕ ಪರೀಕ್ಷಿಸಲಾಗಿದ್ದು, ಈ ಬಾರಿಯೂ ಅರ್ಜುನನೇ ಬಲಶಾಲಿಯಾಗಿದ್ದಾನೆ. |
![]() | 2022ರ ಮೈಸೂರು ದಸರಾ ಮಹೋತ್ಸವ: ಅರಮನೆ ಆವರಣದಲ್ಲಿ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಆಚರಣೆಗೆ ಮುನ್ನುಡಿ ಬರೆದಾಗಿದೆ. ಮೊನ್ನೆ ಭಾನುವಾರ ಜಂಬೂ ಸವಾರಿಯಲ್ಲಿ ಚಾಮುಂಡಿ ದೇವಿಯನ್ನು ಹೊತ್ತೊಯ್ಯುವ ಮತ್ತು ಅದರ ಹಿಂದೆ ಸಾಗುವ ಗಜಪಡೆಗಳಿಗೆ ಕಾಡಿನಿಂದ ಪೂಜೆ ನೆರವೇರಿಸಿ ನಾಡಿನತ್ತ ಕಳುಹಿಸಿದ್ದ ಗಜಪಡೆಗಳು ಇಂದು ಬುಧವಾರ ಮೈಸೂರು ಪುರವನ್ನು ಪ್ರವೇಶಿಸಿವೆ. |