• Tag results for Dasoha

ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಗಳ 3ನೇ ವರ್ಷದ ಪುಣ್ಯಸ್ಮರಣೆ: ಸರ್ಕಾರದಿಂದ ದಾಸೋಹ ದಿನ ಆಚರಣೆ, ಗಣ್ಯರಿಂದ ಸ್ಮರಣೆ

ಇಂದು ಜನವರಿ 21ಕ್ಕೆ ತುಮಕೂರಿನ ಸಿದ್ಧಗಂಗೆಯ(Siddaganga mutt) ಹಿರಿಯ ಯತಿ, ತ್ರಿವಿಧ ದಾಸೋಹಿ ಮಠಾಧೀಶ ಡಾ ಶಿವಕುಮಾರ ಸ್ವಾಮೀಜಿಗಳು(Dr Shivakumara swamij) ಲಿಂಗೈಕ್ಯರಾಗಿ ಮೂರು ವರ್ಷಗಳು. ಇಂದು ಅವರ 114ನೇ ವರ್ಷದ ಹುಟ್ಟುಹಬ್ಬ.

published on : 21st January 2022

ತಜ್ಞರ ಅಭಿಪ್ರಾಯ, ಸಲಹೆ ಮೇಲೆ ರಾಜ್ಯದ ಕೊರೋನಾ ನಿಯಮ ಭವಿಷ್ಯ ನಿರ್ಧಾರ: ಸಿದ್ಧಗಂಗಾ ಶ್ರೀಗಳನ್ನು ಸ್ಮರಿಸಿದ ಸಿಎಂ ಬೊಮ್ಮಾಯಿ

ಇಂದು ಶುಕ್ರವಾರ ಮಧ್ಯಾಹ್ನ ಕೋವಿಡ್ ತಜ್ಞರು, ಸಚಿವ ಸಂಪುಟದ ಸಹೋದ್ಯೋಗಿಗಳ ಸಭೆ ಕರೆದಿದ್ದೇನೆ. ಕೇಂದ್ರ ಸಚಿವರುಗಳು ಕೂಡ ಕೋವಿಡ್ ಸಂಬಂಧ ಹಲವು ಸಲಹೆಗಳನ್ನು ನೀಡಿದ್ದಾರೆ. ತಜ್ಞರು ನೀಡುವ ವರದಿ, ಸಲಹೆ, ಅಭಿಪ್ರಾಯ ಆಧರಿಸಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ನಿಯಮ ಹೇರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

published on : 21st January 2022

ಜನವರಿ 21 ''ದಾಸೋಹ ದಿನ'' ವಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನ

ತ್ರಿವಿದ ದಾಸೋಹಿ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ದಿನವಾದ ಜನವರಿ 21ನ್ನು ''ದಾಸೋಹ ದಿನ'' ವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತ ಆದೇಶವನ್ನು ಹೊರಡಿಸಲಾಗಿದೆ. 

published on : 3rd September 2021

ಕಾಯಕಯೋಗಿ ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ ದಿನವನ್ನು 'ದಾಸೋಹ ದಿನ' ಎಂದು ಘೋಷಿಸಿದ ಸಿಎಂ ಯಡಿಯೂರಪ್ಪ

ಕಾಯಕಯೋಗಿ ತುಮಕೂರು ಸಿದ್ದಗಂಗೆಯ ಲಿಂಗೈಕ್ಯ ಡಾ. ಶಿವಕುಮಾರ ಶ್ರೀಗಳ ಎರಡನೇ ಪುಣ್ಯಸ್ಮರಣೆ ದಿನವಾದ ಇಂದು ಶ್ರೀಗಳ ಪುಣ್ಯಸ್ಮರಣೆ ದಿನವನ್ನು "ದಾಸೋಹ ದಿನ" ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.

published on : 21st January 2021

ರಾಶಿ ಭವಿಷ್ಯ