- Tag results for Daughter
![]() | 'ಅವಳೊಂದಿಗೆ ನಾನೂ ಸತ್ತೆ': ಮಗಳ ಅಕಾಲಿಕ ಮರಣದ ಬಗ್ಗೆ ವಿಜಯ್ ಆಂಟನಿ ಭಾವುಕ ಪೋಸ್ಟ್ತಮಿಳು ಚಿತ್ರರಂಗದ ಜನಪ್ರಿಯ ನಟ-ಸಂಗೀತ ಸಂಯೋಜಕ ವಿಜಯ್ ಆಂಟನಿ ಅವರು ಕೆಲವು ದಿನಗಳ ಹಿಂದೆ ತಮ್ಮ ಕಿರಿಯ ಮಗಳು ಮೀರಾಳನ್ನು ಕಳೆದುಕೊಂಡ ನಂತರ ಆಘಾತ ಮತ್ತು ಶೋಕಸಾಗರದಲ್ಲಿ ಮುಳುಗಿದ್ದಾರೆ. |
![]() | ಬೆಂಗಳೂರು: ಮಗಳ ಬಗ್ಗೆ ಅಶ್ಲೀಲ ಕಮೆಂಟ್; ಕುಡಿದ ಮತ್ತಿನಲ್ಲಿ ತಂದೆಯಿಂದ ಸ್ನೇಹಿತನ ಕೊಲೆಕುಡಿದ ಮತ್ತಿನಲ್ಲಿ ಸ್ನೇಹಿತನ ಮಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿಗೆ ಪ್ಲಾಸ್ಕ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. |
![]() | ತಮಿಳು ಚಿತ್ರರಂಗದ ಪ್ರಸಿದ್ಧ ಸಂಗೀತ ಸಂಯೋಜಕ-ನಟ ವಿಜಯ್ ಆಂಟೋನಿ ಪುತ್ರಿ ಮೀರಾ ಆತ್ಮಹತ್ಯೆ!ಸಂಗೀತ ಸಂಯೋಜಕ, ನಟ ಮತ್ತು ನಿರ್ಮಾಪಕ ವಿಜಯ್ ಆಂಟೋನಿ ಅವರ ಪುತ್ರಿ ಮೀರಾ ಇಂದು (ಸೆಪ್ಟಂಬರ್ 19) ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 16 ವರ್ಷ ವಯಸ್ಸಾಗಿತ್ತು. |
![]() | ದೇವಸ್ಥಾನದಲ್ಲಿ ನಮಾಜ್ ಮಾಡಿದ ತಾಯಿ, ಮಗಳ ಬಂಧನ!ಶಿವ ದೇವಸ್ಥಾನದಲ್ಲಿ ನಮಾಜ್ ಮಾಡಿದ ಆರೋಪದ ಮೇಲೆ 38 ವರ್ಷದ ಮಹಿಳೆ ಮತ್ತು ಆಕೆಯ ಮಗಳನ್ನು ಉತ್ತರ ಪ್ರದೇಶದ ಬರೇಲಿಯಲ್ಲಿ ಭಾನುವಾರ ಬಂಧಿಸಲಾಗಿದೆ. |
![]() | ಬೆಂಗಳೂರು: ಮಗಳನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ ತಂದೆಗೆ ಚಾಕುವಿನಿಂದ ಇರಿದು ಕೊಲೆ, ಯುವಕನ ಬಂಧನತನ್ನ ಅಪ್ರಾಪ್ತ ಮಗಳನ್ನು ಲೈಂಗಿಕವಾಗಿ ಟೀಕಿಸಿದ್ದಕ್ಕಾಗಿ ಯುವಕನನ್ನು ಪ್ರಶ್ನಿಸಿದ 41 ವರ್ಷದ ವ್ಯಕ್ತಿಯನ್ನು ಶನಿವಾರ ರಾತ್ರಿ ಅಶೋಕನಗರ ಪೊಲೀಸ್ ವ್ಯಾಪ್ತಿಯ ಶಾಂತಿನಗರದಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. |
![]() | ಮರ್ಯಾದೆಗೇಡು ಹತ್ಯೆಯಂತಹ ಪ್ರಕರಣಗಳ ವಿಚಾರದಲ್ಲಿ ಸರ್ಕಾರ ಕಾನೂನಾತ್ಮಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ: ಸಿಎಂ ಸಿದ್ದರಾಮಯ್ಯಮರ್ಯಾದೆಗೇಡು ಹತ್ಯೆಯಂತಹ ಪ್ರಕರಣಗಳ ವಿಚಾರದಲ್ಲಿ ಸರ್ಕಾರವು ಕಾನೂನಾತ್ಮಕವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. |
![]() | ಕೋಲಾರದಲ್ಲಿ ಮರ್ಯಾದಾ ಹತ್ಯೆ: ಮಗಳನ್ನೇ ಹೊಡೆದು ಕೊಂದ ತಂದೆ!ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೋಲಾರದ ತೊಟ್ಲಿ ಗ್ರಾಮದಲ್ಲಿ ನಡೆದಿದೆ. |
![]() | 'ದೇವಿ' ಹುಟ್ಟಿದಾಗ ಇದ್ದ ಖುಷಿ, ಮುಂದಿನ 2 ದಿನಗಳಲ್ಲಿ ಇರಲಿಲ್ಲ: 3 ತಿಂಗಳ ಮಗುವಿಗೆ ಸರ್ಜರಿಯಾಯ್ತ; ಬಿಪಾಶಾ ಬಸುಮಗು ಬಂದ ಹಿನ್ನೆಲೆಯಲ್ಲಿ ಅವರ ಇಡೀ ಕುಟುಂಬ, ಆಪ್ತ ವಲಯ ಸಂಭ್ರಮದಲ್ಲಿ ಮುಳುಗಿತ್ತು. ಆದರೆ, ಬಿಪಾಶಾ ಮತ್ತು ಕರಣ್ ಮಾತ್ರ ನೋವಿನಲ್ಲಿದ್ದರು. ಮಗು ಹುಟ್ಟಿದಾಗ ಇದ್ದ ಖುಷಿ, ಮುಂದಿನ ಎರಡು ದಿನಗಳಿಗೆ ಇರಲಿಲ್ಲ. |
![]() | ಬೀದರ್: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ತಂದೆ!ಅಪ್ರಾಪ್ತ ಮಗಳ ಮೇಲೆ ತಂದೆ ಅತ್ಯಾಚಾರ ನಡೆಸಿರುವ ಘಟನೆ ಬೀದರ್ ನಲ್ಲಿ ವರದಿಯಾಗಿದೆ. |
![]() | ಬೀದರ್: ಮಗಳ ಮೇಲೆ ನಿರಂತರ ಅತ್ಯಾಚಾರ, ತಂದೆ ಬಂಧನ!ಮಗಳ ಮೇಲೆ ತಂದೆಯೇ ಅತ್ಯಾಚಾರ ನಡೆಸಿರುವ ಘಟನೆ ಬೀದರ್ ಬಳಿ ನಡೆದಿದೆ. ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ವ್ಯಕ್ತಿಯನ್ನು ಬಸವ ಕಲ್ಯಾಣ ಪೊಲೀಸರು ಸೋಮವಾರ ಬಂಧಿಸಿದ್ದಾರೆ. |
![]() | ಜೋಧ್‌ಪುರ: ಸೇನಾ ಕ್ವಾಟರ್ಸ್ ನಲ್ಲಿ ಯೋಧನ ಪತ್ನಿ, ಮಗಳು ನಿಗೂಢ ಸಾವುರಾಜಸ್ಥಾನದ ಜೋಧ್‌ಪುರದಲ್ಲಿರುವ ಸೇನಾ ಕ್ವಾಟರ್ಸ್ ನಲ್ಲಿ ಭಾನುವಾರ ಬೆಳಗ್ಗೆ ಯೋಧರೊಬ್ಬರ ಪತ್ನಿ ಮತ್ತು ಮಗಳು ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಹರಿಯಾಣ: ಅವಳಿ ಹೆಣ್ಣು ಶಿಶುಗಳ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಾಯಿ!ಹರಿಯಾಣದ ದನೋಡಾ ಗ್ರಾಮದಲ್ಲಿ ಪಾಪಿ ತಾಯಿಯೊಬ್ಬಳು ತನ್ನ ಅವಳಿ ಹೆಣ್ಣು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆಗೈದ ಅಮಾನವೀಯ ಘಟನೆ ನಡೆದಿದೆ. |
![]() | ಹಾಸ್ಯ ಚಕ್ರವರ್ತಿ ಚಾರ್ಲಿ ಚಾಪ್ಲಿನ್ ಪುತ್ರಿ ಜೋಸೆಫೀನ್ ಚಾಪ್ಲಿನ್ ವಿಧಿವಶಅಮೆರಿಕ ಮೂಲದ ಮೀಡಿಯಾ ಔಟ್ ಲೆಟ್ ವರೈಟಿ ಪ್ರಕಾರ, ಚಾಪ್ಲಿನ್ ಜುಲೈ 13 ರಂದು ಪ್ಯಾರಿಸ್ನಲ್ಲಿ ನಿಧನರಾದರು ಎಂದು ಅವರ ಕುಟುಂಬ ತಿಳಿಸಿದೆ. ಜೋಸೆಫೀನ್ ಅವರು ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ. |
![]() | ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹ ಹಿನ್ನೆಲೆ; ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ; ಬದುಕುಳಿದ ಮಗಳುಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಅಮ್ಮ ಮತ್ತು ಒಬ್ಬ ಮಗಳು ಪ್ರಾಣ ಕಳೆದುಕೊಂಡಿದ್ದಾರೆ. |
![]() | ರಾಮನಗರ: ಕ್ಷುಲ್ಲಕ ಕಾರಣಕ್ಕೆ ಗುದ್ದಲಿಯಿಂದ ತಲೆಗೆ ಹೊಡೆದು ತಂದೆಯನ್ನೇ ಕೊಂದ ಮಗಳು!ಕ್ಷುಲ್ಲಕ ಕಾರಣಕ್ಕೆ ಮಗಳೊಬ್ಬಳು ತನ್ನ ತಂದೆಯನ್ನೇ ಕೊಂದಿರುವ ಆಘಾತಕಾರಿ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. |