- Tag results for Davanagere
![]() | ಬಿಎಸ್ ವೈ ಕಡೆಗಣಿಸಿದ್ದೇ ಪಕ್ಷದ ಸೋಲಿಗೆ ಕಾರಣ, ಈಗ ಮತ್ತೆ ಅವರ ಮೊರೆ ಹೋಗಿದ್ದಾರೆ: ಬಿಜೆಪಿ ವಿರುದ್ಧ ರೇಣುಕಾಚಾರ್ಯ ಮತ್ತೆ ಕಿಡಿಬಿಎಸ್ ವೈ ಕಡೆಗಣಿಸಿದ್ದೇ ಪಕ್ಷದ ಸೋಲಿಗೆ ಕಾರಣ, ಈಗ ಮತ್ತೆ ಅವರ ಮೊರೆ ಹೋಗಿದ್ದಾರೆ ಎಂದು ಬಿಜೆಪಿ ವಿರುದ್ಧ ಮಾಜಿ ಸಚಿವ ರೇಣುಕಾಚಾರ್ಯ ಮತ್ತೆ ಕಿಡಿಕಾರಿದ್ದಾರೆ. |
![]() | ಜೈಲಿನಿಂದ ತಪ್ಪಿಸಿಕೊಳ್ಳಲು 40 ಅಡಿ ಬೃಹತ್ ಗೋಡೆ ಹಾರಿದ್ದ ಅತ್ಯಾಚಾರ ಆರೋಪಿ 24 ಗಂಟೆಗಳಲ್ಲೇ ಬಂಧನಜೈಲಿನಿಂದ ತಪ್ಪಿಸಿಕೊಳ್ಳಲು 40 ಅಡಿ ಬೃಹತ್ ಗೋಡೆ ಹಾರಿ ಪರಾರಿಯಾಗಿದ್ದ ಪೋಕ್ಸೋ ಪ್ರಕರಣದ ಆರೋಪಿಯೊಬ್ಬನನ್ನು ಕೇವಲ 24 ಗಂಟೆಗಳ ಅಂತರದಲ್ಲೇ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. |
![]() | ಅಮೆರಿಕದಲ್ಲಿ ದಾವಣಗೆರೆಯ ದಂಪತಿ ಸಾವು ಪ್ರಕರಣ: ಕುಟುಂಬಸ್ಥರಿಂದ ಸಿಎಂ ಭೇಟಿ, ಮೃತದೇಹ ತರಲು ಮನವಿದಾವಣಗೆರೆ ಜಿಲ್ಲೆಯ ಅನಿವಾಸಿ ಭಾರತೀಯ ಕುಟುಂಬದ ಮೂವರು ಅಮೆರಿಕದ ಮೇರಿಲ್ಯಾಂಡ್ ನ ಬಾಲ್ಟಿಮೋರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. |
![]() | ಅಮೆರಿಕದಲ್ಲಿ ದಾವಣಗೆರೆಯ ದಂಪತಿ ಪ್ರಕರಣ: ಜೋಡಿ ಕೊಲೆ-ಆತ್ಮಹತ್ಯೆ ಶಂಕೆದಾವಣಗೆರೆ ಮೂಲದ ದಂಪತಿ ಹಾಗೂ ಮಗು ದೂರದ ಅಮೆರಿಕದಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಚ್ಚರಿಯ ಮಾಹಿತಿಯೊಂದು ಹೊರಬಿದ್ದಿದೆ. |
![]() | ಅಮೆರಿಕದಲ್ಲಿ ದಾವಣಗೆರೆ ಮೂಲದ ಟೆಕ್ಕಿ ದಂಪತಿ, ಮಗು ನಿಗೂಢ ಸಾವುದಾವಣಗೆರೆ ಮೂಲದ ಟೆಕ್ಕಿ ದಂಪತಿ ಹಾಗೂ ಅವರ ಪುತ್ರ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಅಮೆರಿಕಾದ ಮೆರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್ನಲ್ಲಿ ನಡೆದಿದೆ. |
![]() | ಖಾಸಗಿ ಕ್ಷಣಗಳ ವಿಡಿಯೋ ವೈರಲ್; ದಾವಣಗೆರೆಯ ಇಬ್ಬರು ಪದವಿ ವಿದ್ಯಾರ್ಥಿಗಳು ಆತ್ಮಹತ್ಯೆ!ಖಾಸಗಿ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದರಿಂದ ನೊಂದು ದಾವಣಗೆರೆಯ ಪದವಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. |
![]() | ದಾವಣಗೆರೆಯಲ್ಲಿ ನಿರಂತರ ಮಳೆ: ಮನೆಗೋಡೆ ಕುಸಿದು 1 ವರ್ಷದ ಹೆಣ್ಣು ಮಗು ಸಾವುಕಳೆದ ಮೂರು ದಿನಗಳಿಂದ ನಿರಂತರ ಮಳೆಯಿಂದಾಗಿ ಮನೆಗೋಡೆ ಕುಸಿದು ಬಿದ್ದು ಒಂದು ವರ್ಷದ ಹೆಣ್ಣು ಮಗು ಸ್ಫೂರ್ತಿ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ನಡೆದಿದೆ. |
![]() | ಪಕ್ಷ ಟಿಕೆಟ್ ನೀಡಿದರೆ ಮತ್ತೊಮ್ಮೆ ಸ್ಪರ್ಧಿಸುತ್ತೇನೆ: ದಾವಣಗೆರೆ ಸಂಸದ ಜಿ ಎಂ ಸಿದ್ದೇಶ್ವರ್2019ರ ವರೆಗೆ ಸತತ 7 ಬಾರಿ ದಾವಣಗೆರೆ ಲೋಕಸಭಾ ಕ್ಷೇತ್ರವನ್ನು ತಮ್ಮ ಕುಟುಂಬಕ್ಕೆ ನೀಡಿದ್ದಕ್ಕಾಗಿ ಬಿಜೆಪಿಗೆ ಧನ್ಯವಾದ ಅರ್ಪಿಸಿದ ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ಈ ಕ್ಷೇತ್ರದಲ್ಲಿ ತಮ್ಮ ಕುಟುಂಬ ಸತತ ಗೆಲುವು ಸಾಧಿಸುತ್ತಾ ಬಂದಿದೆ ಎಂದು ಹೇಳಿದ್ದಾರೆ. |
![]() | ದಾವಣಗೆರೆ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ್ದ ಮಕ್ಕಳಿಬ್ಬರು ಪೊಲೀಸ್ ವಶಕ್ಕೆಧಾರವಾಡ ಮತ್ತು ಬೆಂಗಳೂರು ನಗರಗಳ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರನ್ನು ರೈಲ್ವೆ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ದಾವಣಗೆರೆ: ಟಿಪ್ಪರ್ ಲಾರಿ ಹರಿದು 2 ವರ್ಷದ ಬಾಲಕಿ ಸಾವುಟಿಪ್ಪರ್ ಲಾರಿ ಹರಿದು 2 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ ಇಂದು ನಡೆದಿದೆ. |
![]() | ಯಾವ ಬ್ರಾಹ್ಮಣರು ಒಂದು ರೂಪಾಯಿ ಕೊಟ್ಟು ಹೂವು, ಊದಿನಕಡ್ಡಿ ತರೋದಿಲ್ಲ: ಕೆ.ಎನ್ ರಾಜಣ್ಣಯಾವ ಬ್ರಾಹ್ಮಣರು ಕೂಡ ಒಂದು ರೂಪಾಯಿ ಕೊಟ್ಟು ಊದಿನಕಡ್ಡಿ ತರೋದಿಲ್ಲ, ಹಚ್ಚೋದಿಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. |
![]() | ದಾವಣಗೆರೆ: ಸಿಡಿಲು ಬಡಿದು ಇಬ್ಬರು ರೈತರ ಸಾವುಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಇಬ್ಬರು ರೈತರು ಸಾವು ಕಂಡಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಅಣಬೂರು ಗೊಲ್ಲರಹಟ್ಟಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ. |
![]() | ಇಡಿ ದಾಳಿ: ಬೆಂಗಳೂರು, ದಾವಣೆಗೆರೆಯಲ್ಲಿ 100 ಕೋಟಿ ರೂ. ಗೂ ಹೆಚ್ಚಿನ ಮೌಲ್ಯದ ಆಸ್ತಿ, ನಗದು ಪತ್ತೆಭಾರತ್ ಇನ್ಫ್ರಾ ಎಕ್ಸ್ಪೋರ್ಟ್ ಆ್ಯಂಡ್ ಇಂಪೋರ್ಟ್ ಲಿಮಿಟೆಡ್ನಿಂದ ವಂಚನೆ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬೆಂಗಳೂರು ಹಾಗೂ ದಾವಣಗೆರೆಯಲ್ಲಿ ದಾಳಿ ನಡೆಸಿದೆ. |
![]() | ದಾವಣಗೆರೆ: ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆದಾವಣಗೆರೆಯಲ್ಲಿ ಪಾಪಿ ತಂದೆಯೊಬ್ಬ ತನ್ನ ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆಗೈದ ಅಮಾನವೀಯ ಘಟನೆ ನಡೆದಿದೆ. |
![]() | ದಾವಣಗೆರೆ: ಆರ್ ಟಿ ಐ ಕಾರ್ಯಕರ್ತ ಹರೀಶ್ ಹಳ್ಳಿ ಸಾವಿನ ಪ್ರಕರಣ ಸಿಐಡಿಗೆ ಹಸ್ತಾಂತರದಾವಣಗೆರೆ ಜಿಲ್ಲೆಯಲ್ಲಿ ಆರ್‌ಟಿಐ ಕಾರ್ಯಕರ್ತನ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಕುಟುಂಬಸ್ಥರ ದೂರಿನ ಮೇರೆಗೆ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಹಸ್ತಾಂತರಿಸಲಾಗಿದೆ. |