- Tag results for Davangere
![]() | ಆಟೋ ರಿಕ್ಷಾ ಓವರ್‌ಟೇಕ್ ಮಾಡಿದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ: ಮೂವರ ಬಂಧನಆಟೋ ರಿಕ್ಷಾವನ್ನು ಓವರ್‌ಟೇಕ್ ಮಾಡಿದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕ ಸೇರಿ ಮೂವರನ್ನು ದೊಡ್ಡಬೆಳವಂಗಲ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. |
![]() | ಕಾಲಮಿತಿಯಲ್ಲಿ 'ಗ್ಯಾರಂಟಿಗಳ' ಅನುಷ್ಠಾನ: ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ಉಳಿದ ನಾಲ್ಕು ಭರವಸೆಗಳನ್ನು ಕಾಲಮಿತಿಯಲ್ಲಿ ಜಾರಿಗೊಳಿಸಲಾಗುವುದು ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್ ಹೇಳಿದ್ದಾರೆ. |
![]() | ದಾವಣಗೆರೆ: ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ!ಮಗಳ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯೊಬ್ಬನಿಗೆ ದಾವಣಗೆರೆ ಜಿಲ್ಲೆಯ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ. |
![]() | ಮೇಕ್ ಇನ್ ಇಂಡಿಯಾ: ಈಗ ಶೇ.97ರಷ್ಟು ಮೊಬೈಲ್ ಗಳು ದೇಶದಲ್ಲೇ ತಯಾರಾಗುತ್ತಿವೆ- ಜೆಪಿ ನಡ್ಡಾ9 ವರ್ಷದ ಹಿಂದೆ ದೇಶದಲ್ಲಿ ಬಳೆಕೆಯಾಗುತ್ತಿದ್ದ ಒಟ್ಟಾರೆ ಮೊಬೈಲ್ ಗಳ ಪೈಕಿ ಶೇ.92ರಷ್ಟು ಮೊಬೈಲ್ ಗಳು ವಿದೇಶದಲ್ಲಿ ತಯಾರಾಗಿ ಇಲ್ಲಿಗೆ ಬರುತ್ತಿದ್ದವು.. ಆದರೆ ಈಗ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ ದೇಶದಲ್ಲಿ ಶೇ.97ರಷ್ಟು ಮೊಬೈಲ್ ಗಳು ಭಾರತದಲ್ಲೇ ತಯಾರಾಗುತ್ತಿವೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭಾನುವಾರ ಹೇಳಿದ್ದಾರೆ. |
![]() | ಕಾಲೇಜು ಬಳಿ ಬಸ್ ನಿಲ್ಲಿಸದ ಚಾಲಕ: ಚಲಿಸುತ್ತಿದ್ದ ಬಸ್‌ನಿಂದ ಇಳಿಯಲು ಹೋಗಿ ವಿದ್ಯಾರ್ಥಿನಿ ಸಾವು!ಹುಲಿಗುಡ್ಡದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿನಿಯೊಬ್ಬಳು ಚಲಿಸುತ್ತಿದ್ದ ಬಸ್ ನಿಂದ ಬಿದ್ದು, ಸಾವನ್ನಪ್ಪಿರುವ ಘಟನೆ ನಡೆದಿದೆ. |
![]() | ಅತಂತ್ರ ಜನಾದೇಶದಿಂದ ಪ್ರಗತಿಗೆ ಧಕ್ಕೆ, ಬಿಜೆಪಿಗೆ ಬಹುಮತ ನೀಡಿ: ರಾಜ್ಯದ ಜನೆತೆಗೆ ಪ್ರಧಾನಿ ಮೋದಿಒಡೆದ ಜನಾದೇಶ ರಾಜ್ಯದ ಪ್ರಗತಿಗೆ ನೆರವಾಗುವುದಿಲ್ಲ. ಹೀಗಾಗಿ 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿ ಎಂದು ರಾಜ್ಯದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರೆ ನೀಡಿದರು. |
![]() | ದಾವಣಗೆರೆಯಲ್ಲಿ ಮೋದಿ ಘರ್ಜನೆ: ಖರ್ಗೆ, ಸಿದ್ದರಾಮಯ್ಯ, ಕಾಂಗ್ರೆಸ್ ಗ್ಯಾರಂಟಿಗಳ ಗುರಿಯಾಗಿಸಿಕೊಂಡು ವಾಗ್ದಾಳಿರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನ ಗ್ಯಾರಂಟಿಗಳ ವಿರುದ್ಧ ವಾಗ್ದಾಳಿ ನಡೆಸಿದರು. |
![]() | ದಾವಣಗೆರೆ: ಪ್ರಧಾನಿ ಮೋದಿ ರ್ಯಾಲಿಗೆ 10 ಲಕ್ಷ ಜನರ ಸೇರಿಸಿ ಶಕ್ತಿ ಪ್ರದರ್ಶಿಸಲು ಬಿಜೆಪಿ ಸಜ್ಜು!ಮಾರ್ಚ್ 25 ರಂದು ದಾವಣಗೆರೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಡೆಸುತ್ತಿರುವ ರ್ಯಾಲಿಗೆ ಸುಮಾರು 10 ಲಕ್ಷ ಜನರನ್ನು ಸೇರಿಸಿ ಶಕ್ತಿ ಪ್ರದರ್ಶಿಸಲು ಬಿಜೆಪಿ ಸಜ್ಜಾಗಿದೆ. |
![]() | ಮೆಟ್ರೋ ಪಿಲ್ಲರ್ ಕುಸಿತ ದುರಂತ: ದಾವಣಗೆರೆಯಲ್ಲಿ ತಾಯಿ-ಮಗನ ಅಂತ್ಯಸಂಸ್ಕಾರಬೆಂಗಳೂರಿನ ಹೆಣ್ಣೂರು ಕ್ರಾಸ್ ಸಮೀಪದ ಮೆಟ್ರೋ ಪಿಲ್ಲರ್ ನಿರ್ಮಾಣಕ್ಕೆ ಅಳವಡಿಸಿದ್ದ ಕಬ್ಬಿಣದ ಚೌಕಟ್ಟು ಕುಸಿದು ಬಿದ್ದು ಮೃತಪಟ್ಟ ಸಾಫ್ಟ್ ವೇರ್ ಎಂಜಿನಿಯರ್ ತೇಜಸ್ವಿನಿ ಹಾಗೂ ಎರಡೂವರೆ ವರ್ಷದ ವಿಹಾನ್ ಅಂತ್ಯಸಂಸ್ಕಾರವನ್ನು ದಾವಣಗೆರೆಯಲ್ಲಿ ಬಾಹುಸಾರ ಕ್ಷತ್ರಿಯ ಸಮಾಜದ ಸಂಪ್ರದಾಯದಂತೆ ನೆರವೇರಿಸಲಾಯಿತು. |