- Tag results for Dawood
![]() | ದಾವೂದ್ ಇಬ್ರಾಹಿಂ, ಹಫೀಜ್ ಸಯೀದ್, ಮಸೂದ್ ಅಜರ್ ವೈಯಕ್ತಿಕ ನಿಷೇಧಿತ ಉಗ್ರರು; ಕೇಂದ್ರ ಘೋಷಣೆತಿದ್ದುಪಡಿಯಾದ ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯ್ದೆಯಡಿ ಉಗ್ರ ಮೌಲಾನ ಮಸೂದ್ ಅಜರ್, ದಾವೂದ್ ಇಬ್ರಾಹಿಂ, ಝಾಕಿ ಉರ್ ರೆಹಮಾನ್ ಲಖ್ವಿ ಹಾಗೂ ಹಫೀಜ್ ಸಯೀದ್ ಅವರನ್ನು ನಿಷೇಧಿತ ಉಗ್ರರು ಎಂದು ಕೇಂದ್ರ ಸರ್ಕಾರ ಘೋಷಿಸಿದೆ. |
![]() | ಸುಲಿಗೆ ಪ್ರಕರಣ: ಭೂಗತ ಪಾತಕಿ ದಾವೂದ್ ಸಹೋದರನ ಪುತ್ರ ಬಂಧನಪ್ರಮುಖ ಬೆಳವಣಿಗೆಯಲ್ಲಿ ಮುಂಬೈ ಪೊಲೀಸರು ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರನ ಪುತ್ರನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. |
![]() | 'ಸುರಕ್ಷಿತ ಸ್ವರ್ಗ'ದಿಂದ ಅಕ್ರಮ ಚಟುವಟಿಕೆ ನಡೆಸುತ್ತಿರುವ ದಾವೂದ್ ಇಬ್ರಾಹಿಂ ಅಪಾಯಕಾರಿ: ಪಾಕಿಸ್ತಾನ ವಿರುದ್ಧ ಭಾರತ ವಾಗ್ದಾಳಿಪಾಕಿಸ್ತಾನ ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗವಾಗಿದೆ ಎಂದು ಮತ್ತೆ ಭಾರತ ವಾಗ್ದಾಳಿ ನಡೆಸಿದೆ. ದಾವೂದ್ ಇಬ್ರಾಹಿಂ ಮತ್ತು ಆತನ ... |
![]() | ಭಾರತದಲ್ಲಿ ಮತ್ತೊಮ್ಮೆ ಮೋದಿ ಹವಾ: ಪಾಕ್ನಲ್ಲಿರುವ ಪಾತಕಿ ದಾವೂದ್ಗೆ ಢವಢವಭಾರತದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಮತ್ತೆ ಅಧಿಕಾರದ ಗದ್ದುಗೆ ಏರುವ ಸಿದ್ದತೆಯಲ್ಲಿದೆ. ಅತ್ತ ಪಾಕಿಸ್ತಾನದಲ್ಲಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಇದರಿಂದ ನಡುಕ ಶುರುವಾಗಿದೆ. |
![]() | ದಾವೂದ್ ಸೋದರಿಯ ಮುಂಬೈ ಫ್ಲ್ಯಾಟ್ 1.80 ಕೋಟಿಗೆ ಮಾರಾಟಕುಖ್ಯಾತ ಭೂಗತ ದೊರೆ ದಾವೂದ್ ಇಬ್ರಾಹಿಂ ಸೊದರಿ ಹಸೀನಾ ಪಾರ್ಕರ್ ಗೆ ಸೇರಿದ್ದ ಮುಂಬೈನ ನಾಗ್ಪಾಡಾದಲ್ಲಿನ ಫ್ಲ್ಯಾಟ್ 1.80 ಕೋಟಿ ರು. ಗೆ ಮಾರಾಟವಾಗಿದೆ. |
![]() | ದಾವೂದ್, ಸಲಾಹುದ್ದೀನ್ಗಳನ್ನು ನಮಗೊಪ್ಪಿಸಿ: ಪಾಕಿಸ್ತಾನಕ್ಕೆ ಭಾರತ ಸವಾಲ್ಭಾರತದೊಂದಿಗೆ ಆರೋಗ್ಯಪೂರ್ಣ ಸಂಬಂಧ ಹೊಂದಲು ಪಾಕಿಸ್ತಾನ ಭಾರತದ 'ಪಾಲಿನ ಮೋಸ್ಟ್ ವಾಂಟೆಡ್' ಉಗ್ರರನ್ನು ಹಸ್ತಾಂತರಿಸಬೇಕು ಎಂದು ಕೇಂದ್ರ ಸರ್ಕಾರ ಒತ್ತಾಯಿಸಿದೆ.. |