- Tag results for Dawood Ibrahim
![]() | 1993ರ ಮುಂಬೈ ಸ್ಫೋಟದ ಅಪರಾಧಿಗಳಿಗೆ ದೇಶವೊಂದು ರಕ್ಷಣೆ ನೀಡಿ 5 ಸ್ಟಾರ್ ಆತಿಥ್ಯ ನೀಡುತ್ತಿದೆ: ಎಸ್ ಜೈಶಂಕರ್ ಆರೋಪ1993ರ ಮುಂಬೈ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿಗಳಿಗೆ ದೇಶವೊಂದರ ಸರ್ಕಾರ ರಕ್ಷಣೆ ನೀಡುತ್ತಿದೆ ಮಾತ್ರವಲ್ಲದೆ 5-ಸ್ಟಾರ್ ಹೊಟೇಲ್ ನ ರಾಜಾಥಿತ್ಯ ನೀಡುತ್ತಿದೆ ಎಂದು ಭಾರತ ವಿಶ್ವಸಂಸ್ಥೆಯಲ್ಲಿ ಆರೋಪಿಸಿದೆ. |
![]() | 24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಭೂಗತ ದೊರೆ ದಾವೂದ್ ಇಬ್ರಾಹಿಂ ಆಪ್ತ ಅಬ್ದುಲ್ ಮಜೀದ್ ಕುಟ್ಟಿ ಬಂಧನದೇಶದ ಮೋಸ್ಟ್ ವಾಂಟೆಡ್ ದಾವೂದ್ ಇಬ್ರಾಹಿಂ ಆಪ್ತ ಸಹಾಯಕ ಅಬ್ದುಲ್ ಮಜೀದ್ ಕುಟ್ಟಿಯನ್ನು ಗುಜರಾತ್ ಎಟಿಎಸ್ ಬಂಧಿಸಿದೆ. |
![]() | ಪಾಕ್ ಸಿನಿಮಾ ನಟಿಯೊಂದಿಗೆ ಭೂತಕ ಪಾತಕಿ ದಾವೂದ್ ಇಬ್ರಾಹಿಂ ಪ್ರೇಮಾಯಣ?1993 ರ ಮುಂಬೈ ಸರಣಿ ಸ್ಫೋಟಗಳ ರೂವಾರಿ, ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಪಾಕಿಸ್ತಾನ ಚಿತ್ರರಂಗದ ಪ್ರಮುಖ ನಟಿ ಮೆಹ್ವೀಶ್ ಹಯಾತ್ ರೊಂದಿಗೆ ಸಂಬಂಧವಿದೆಯೇ? ಎಂದು ಪ್ರಶ್ನಿಸಿದರೆ ಹೌದು ಎನ್ನುತ್ತವೆ ಕೆಲವು ಪಾಕಿಸ್ತಾನದ ಚಿತ್ರರಂಗದ ಮೂಲಗಳು. |
![]() | ದಾವೂದ್ ಪಾಕಿಸ್ತಾನದಲ್ಲಿಲ್ಲ, ಮಾಧ್ಯಮಗಳ ವರದಿ ಸುಳ್ಳು; ಯೂಟರ್ನ್ ಹೊಡೆದ ಪಾಕ್ ಸರ್ಕಾರಭೂಗತ ಪಾತಕಿ ಮತ್ತು ಭಾರತದ ಮೋಸ್ಟ್ ವಾಂಟೆಡ್ ಉಗ್ರ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದು, ಆತನೂ ಸೇರಿದಂತೆ 88 ಉಗ್ರರ ವಿರುದ್ಧದ ನಿರ್ಬಂಧಗಳನ್ನು ಹೆಚ್ಚಿಸಿರುವುದಾಗಿ ಹೇಳಿದ್ದ ಪಾಕಿಸ್ತಾನ ಇದೀಗ ಯೂ ಟರ್ನ್ ಹೊಡೆದಿದ್ದು, ದಾವೂದ್ ಪಾಕಿಸ್ತಾನದಲ್ಲಿ ಇಲ್ಲ. ಮಾಧ್ಯಮಗಳ ವರದಿ ಸುಳ್ಳು ಎಂದು ಹೇಳಿದೆ. |
![]() | ದಾವೂದ್ ಪಾಕ್ ನಲ್ಲೇ ಇದ್ದಾನೆ, ಹಫೀಜ್ ಸಯ್ಯೀದ್, ಮಸೂದ್ ಅಜರ್ ಸೇರಿದಂತೆ 88 ಉಗ್ರರ ಮೇಲಿನ ನಿರ್ಬಂಧ ಹೆಚ್ಚಳ: ಫತ್ಫ್ ಕಪ್ಪು ಪಟ್ಟಿ ಭೀತಿ ಬೆನ್ನಲ್ಲೇ ಪಾಕ್ ಹೇಳಿಕೆಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದು, ಹಫೀಜ್ ಸಯ್ಯೀದ್, ಮಸೂದ್ ಅಜರ್ ಸೇರಿದಂತೆ 88 ಉಗ್ರರ ಮೇಲಿನ ನಿರ್ಬಂಧ ಹೆಚ್ಚಳ ಮಾಡಲಾಗಿದೆ ಎಂದು ಪಾಕಿಸ್ತಾನ ಸರ್ಕಾರ ಶನಿವಾರ ಹೇಳಿದೆ. |