- Tag results for Day 2
![]() | WTC ಫೈನಲ್, 2ನೇ ದಿನದಾಟ ಅಂತ್ಯಕ್ಕೆ ಭಾರತ 151/5, 318 ರನ್ ಗಳ ಹಿನ್ನಡೆಇಲ್ಲಿನ ಓವೆಲ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನ ಎರಡನೇ ದಿನದಾಟವಾದ ಗುರುವಾರ ಭಾರತೀಯ ಬೌಲರ್ ಗಳ ಉತ್ತಮ ಕಮ್ ಬ್ಯಾಕ್ ಹೊರತಾಗಿಯೂ ಆಸ್ಟ್ರೇಲಿಯಾ ಪ್ರಾಬಲ್ಯ ಸಾಧಿಸಿತು. |
![]() | ವಿಶ್ವ ಆರೋಗ್ಯ ದಿನ 2023: ಎಲ್ಲರಿಗಾಗಿ ಆರೋಗ್ಯ (ಕುಶಲವೇ ಕ್ಷೇಮವೇ)1948ರಲ್ಲಿ ಜಿನೀವಾದಲ್ಲಿ ನಡೆದ ವಿಶ್ವ ಆರೋಗ್ಯ ಶೃಂಗಸಭೆಯಲ್ಲಿ ವರ್ಷಕ್ಕೊಮ್ಮೆ ವಿಶ್ವ ಆರೋಗ್ಯ ದಿನವನ್ನು ಆಚರಣೆ ಮಾಡಲು 61 ದೇಶಗಳು ಈ ವಿಶ್ವ ಆರೋಗ್ಯ ಸಂಸ್ಥೆಯ ರಚನೆಯ ಒಪ್ಪಂದಕ್ಕೆ ಸಹಿ ಹಾಕಿದವು. |
![]() | ಲಿಂಗ ಸಮಾನತೆ ಸಾಧಿಸಲು 300 ವರ್ಷ ಬೇಕು: ವಿಶ್ವಸಂಸ್ಥೆಲಿಂಗ ಸಮಾನತೆಯೆಡೆಗಿನ ಪ್ರಗತಿ “ನಮ್ಮ ಕಣ್ಣ ಮುಂದೆ ಕಣ್ಮರೆಯಾಗುತ್ತಿದೆ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಡಾ.ಆಂಟೋನಿಯೊ ಗುಟೆರಸ್ ಆತಂಕ ವ್ಯಕ್ತಪಡಿಸಿದ್ದಾರೆ. |
![]() | 2 ನೇ ದಿನ 200 ಕೋಟಿ ಕ್ಲಬ್ ಸೇರಿದ ಪಠಾಣ್ ಚಿತ್ರಬಾಲಿವುಡ್ ನಟ ಶಾರೂಖ್ ಖಾನ್ ಅವರ ಪಠಾಣ್ ಸಿನಿಮಾ 2 ನೇ ದಿನದಂದು 200 ಕೋಟಿ ರೂಪಾಯಿ ಕ್ಲಬ್ ಸೇರಿದೆ. |
![]() | ಗಣರಾಜ್ಯೋತ್ಸವ 2023: ರಾಜ್ಯದ ಸ್ತಬ್ಧಚಿತ್ರಕ್ಕೆ ಅನುಮತಿಯಿಲ್ಲ!ಹಾಲಿ ವರ್ಷದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಈ ಬಾರಿ ರಾಜ್ಯದ ಸ್ತಬ್ದಚಿತ್ರ ಇರುವುದಿಲ್ಲ ಎನ್ನಲಾಗಿದೆ. |
![]() | ರೈತರ ಪ್ರತಿಭಟನೆ ಹೈಜಾಕ್?: ಪೊಲೀಸರ ಮೇಲೆ ತಲ್ವಾರ್ ಬೀಸಿದ ವಿಡಿಯೋ ವೈರಲ್ಕೇಂದ್ರ ಸರ್ಕಾರದ ಕೃಷಿಗೆ ಸಂಬಂಧಿಸಿದ ಮೂರು ಕಾಯ್ದೆಗಳನ್ನು ವಿರೋಧಿಸಿ ರೈತರು 61 ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆ ಜ.26 ರಂದು ತೀವ್ರ ಸ್ವರೂಪ ಪಡೆದುಕೊಂಡಿದ್ದು ಹಿಂಸಾಚಾರಕ್ಕೆ ತಿರುಗಿದೆ. |