- Tag results for Dead Body
![]() | ಚಿಕ್ಕಮಗಳೂರು: ಶವ ಸಾಗಣೆ ವಾಹನ ಅವ್ಯವಸ್ಥೆ, ಬಿಜೆಪಿ ವಿರುದ್ಧ ಜೆಡಿಎಸ್ ಆಕ್ರೋಶಚಿಕ್ಕಮಗಳೂರು ನಗರಸಭೆಯ ವ್ಯಾಪ್ತಿಯಲ್ಲಿನ ಶವ ಸಾಗಣೆ ವಾಹನದ ಅವ್ಯವಸ್ಥೆಯಿಂದ ಕುಟುಂಬದವರೇ ಶವವಿರುವ ವಾಹನವನ್ನು ತಳ್ಳಿ ಸ್ಮಶಾನಕ್ಕೆ ಒಯ್ದಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ಹಂಚಿಕೊಂಡಿರುವ ಜೆಡಿಎಸ್, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. |
![]() | ಬೆಂಗಳೂರು: ಅಮ್ಮ ಮಲಗಿದ್ದಾರೆಂದು ಭಾವಿಸಿ, ಶವದ ಜೊತೆ ಎರಡು ದಿನ ಕಳೆದ ಬಾಲಕ!14 ವರ್ಷದ ಬಾಲಕ ತನ್ನ ಮೃತ ತಾಯಿಯ ಶವದೊಂದಿಗೆ ಎರಡು ದಿನ ಕಳೆದಿರುವ ಆಘಾತಕಾರಿ ಘಟನೆ ಬೆಂಗಳೂರಿನ ಆರ್.ಟಿ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. |
![]() | ಟರ್ಕಿ ಭೂಕಂಪ: ಅವಶೇಷಗಳಡಿ ಸಿಲುಕಿದ್ದ ಬೆಂಗಳೂರು ಮೂಲದ ಟೆಕಿ ಮೃತದೇಹ ಪತ್ತೆಶತಮಾನದಲ್ಲಿಯೇ ಅತ್ಯಂತ ಭೀಕರವಾದ ವಿನಾಶಕಾರಿ ಭೂಕಂಪದಿಂದ ಟರ್ಕಿ ಹಾಗೂ ಸಿರಿಯಾ ನಲುಗಿದ್ದು, ಅಪಾರ ಪ್ರಮಾಣದ ಜೀವ ಹಾಗೂ ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. |
![]() | ಬೆಂಗಳೂರು: ಶವಸಂಸ್ಕಾರಕ್ಕೂ ಬಂತು 'ಸಂಚಾರಿ ಸ್ಮಶಾನ'!ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಸ್ಥಳದ ಕೊರತೆ ಎದುರಾಗಿದ್ದು, ಈ ಸಮಸ್ಯೆಯನ್ನು ನೀಗಿಸಲು ಕುಂದಾಪುರ ತಾಲೂಕಿನ ಮುದೂರು ಗ್ರಾಮದಲ್ಲಿ ಇತ್ತೀಚಿಗೆ ಸಂಚಾರಿ ಚಿತಾಗಾರವನ್ನು ಆರಂಭಿಸಲಾಗಿದೆ. |
![]() | ಪುಣೆ: ಸಂಬಂಧಿಕರಿಂದಲೇ ಒಂದೇ ಕುಟುಂಬದ 7 ಮಂದಿಯ ಸಾಮೂಹಿಕ ಹತ್ಯೆ, ಐವರ ಬಂಧನಮಹಾರಾಷ್ಟ್ರದ ಪುಣೆಯ ನದಿಯೊಂದರಿಂದ ಹೊರ ತೆಗೆಯಲಾದ ಒಂದೇ ಕುಟುಂಬದ ಏಳು ಮಂದಿ ಮೃತದೇಹಗಳ ತನಿಖೆಯಲ್ಲಿ ಮಹತ್ವದ ಮಾಹಿತಿ ದೊರೆತಿದೆ. ಅವರೆಲ್ಲರೂ ಸಂಬಂಧಿಕರಿಂದಲೇ ಹತ್ಯೆಯಾಗಿದ್ದಾರೆ. |
![]() | ಬೆಂಗಳೂರು: ಕಿಕ್ಕಿರಿದು ತುಂಬಿದ್ದ ರೈಲಿನಲ್ಲಿ ಮಹಿಳೆಯ ಶವ ಗೋಣಿಚೀಲದಲ್ಲಿ ಪತ್ತೆಬಂಗಾರಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕ ರೈಲಿನ ಸೀಟಿನ ಕೆಳಗೆ ಕಳೆದ ಮಂಗಳವಾರ ರಾತ್ರಿ ಕಂಡ ದೃಶ್ಯ ಪ್ರಯಾಣಿಕರನ್ನು ಬೆಚ್ಚಿಬೀಳಿಸಿತು. ಅಲ್ಲಿಂದ ಹೊರಬರುತ್ತಿದ್ದ ದುರ್ವಾಸನೆಯಿಂದ ಪ್ರಯಾಣಿಕರೊಬ್ಬರು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದರು. |
![]() | ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ವಿಳಂಬದಿಂದ ಬಾಲಕ ಸಾವು: ಮೃತದೇಹವನ್ನು ಜೆಡಿಎಸ್ ಸಮಾವೇಶಕ್ಕೆ ಹೊತ್ತುತಂದ ಪೋಷಕರು!ಮಧುಗಿರಿ ವಿಧಾನಸಭಾ ಕ್ಷೇತ್ರದ ಕೊಡಿಗೇನಹಳ್ಳಿಯಲ್ಲಿ ಮನೆಯ ಸಂಪ್‌ನಲ್ಲಿ ಮುಳುಗಿದ್ದ ನಾಲ್ಕು ವರ್ಷದ ಬಾಲಕ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ (ಪಿಎಚ್‌ಸಿ) ಚಿಕಿತ್ಸೆ ವಿಳಂಬದಿಂದ ಮೃತಪಟ್ಟಿರುವ ಘಟನೆ ನಡೆದಿದೆ. |
![]() | ತೆಲಂಗಾಣ: ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ಶವ ಪತ್ತೆಇಲ್ಲಿನ ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ಶವ ಅವರ ನಿವಾಸದಲ್ಲಿ ಪತ್ತೆಯಾಗಿದೆ. ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪೊಲೀಸ್ ಅಧಿಕಾರಿಗಳು ಅವರ ನಿವಾಸಕ್ಕೆ ಹೋಗಿ ನೋಡುವಾಗ ಪತ್ತೆಯಾಗಿತ್ತು. |
![]() | ಉಡುಪಿ: ಸುಟ್ಟು ಕರಕಲಾದ ಕಾರಿನಲ್ಲಿ ಸಂಪೂರ್ಣ ಸುಟ್ಟುಹೋದ ಶವ ಪತ್ತೆ!ಸುಟ್ಟು ಕರಕಲಾದ ಕಾರಿನಲ್ಲಿ ಸಂಪೂರ್ಣ ಸುಟ್ಟುಹೋದ ಶವವೊಂದು ಉಡುಪಿ ಜಿಲ್ಲೆಯ ಬೈಂದೂರಿನ ಹೆನುಬೇರು ಬಳಿ ನಿನ್ನೆ ಬುಧವಾರ ಪತ್ತೆಯಾಗಿದೆ. |
![]() | ದಕ್ಷಿಣ ಕನ್ನಡ: ಕಾಣಿಯೂರಿನಲ್ಲಿ ಹೊಳೆಗೆ ಬಿದ್ದಿದ್ದ ಕಾರು; ಕೊಚ್ಚಿಹೋಗಿದ್ದ ಇಬ್ಬರು ಯುವಕರ ಶವ ಪತ್ತೆದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಕಾಣಿಯೂರಿನಲ್ಲಿ ಹೊಳೆಗೆ ಕಾರು ಬಿದ್ದು ನಾಪತ್ತೆಯಾಗಿದ್ದ ಇಬ್ಬರು ಯುವಕರ ಶವ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ. ಕಾರು ಬಿದ್ದ 250 ಮೀಟರ್ ದೂರದಲ್ಲಿ ಇಬ್ಬರ ಶವ ಪತ್ತೆಯಾಗಿದೆ. |
![]() | ಬೆಂಗಳೂರು: ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಪತ್ತೆಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ 24 ವರ್ಷದ ಯುವಕನ ಮೃತದೇಹ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ. |
![]() | ದಾಬಸ್ ಪೇಟೆ: ಕೆರೆಯಲ್ಲಿ ಸೂಟ್ ಕೇಸ್ ನಲ್ಲಿ ತೇಲಿಬಂದ ಮಹಿಳೆ ಶವನಗರದ ಹೊರ ವಲಯದ ದಾಬಸ್ ಪೇಟೆಯ ಕೆರೆಯಲ್ಲಿ ಸೂಟ್ ಕೇಸ್ ನಲ್ಲಿ ಮಹಿಳೆ ಶವ ತೇಲಿ ಬಂದಿದ್ದು, ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸಿದ್ದಾರೆ. |
![]() | ಮಂಡ್ಯ: ಮಗಳ ಶವವನ್ನು 4 ದಿನ ಮನೆಯಲ್ಲಿಯೇ ಇಟ್ಟುಕೊಂಡಿದ್ದ ತಾಯಿ!ವೃದ್ಧ ಮಹಿಳೆಯೊಬ್ಬರು ಮೃತಪಟ್ಟ ತಮ್ಮ ಮಗಳ ಶವವನ್ನು 4 ದಿನಗಳ ಕಾಲ ಮನೆಯಲ್ಲೇ ಇಟ್ಟುಕೊಂಡಿದ್ದ ಘಟನೆ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ. |
![]() | ಉತ್ತರ ಪ್ರದೇಶ: ಟಿಟಿ ಅಪಘಾತದಲ್ಲಿ ರಾಜ್ಯದ ಏಳು ಮಂದಿ ಸಾವು; ಇಂದು ಅಪರಾಹ್ನ ಮೃತದೇಹ ಬೀದರ್ ಗೆ ರವಾನೆಉತ್ತರ ಪ್ರದೇಶದ ಲಖಿಂಪುರ ಖೇರಿ ಬಳಿ ನಿನ್ನೆ ಭಾನುವಾರ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 7 ಮಂದಿ ಕನ್ನಡಿಗರ ಮೃತದೇಹವನ್ನು ಇಂದು ಸೋಮವಾರ ಅಪರಾಹ್ನ ಬೀದರ್ ಜಿಲ್ಲೆಗೆ ರವಾನಿಸಲಾಗುತ್ತದೆ. |
![]() | ಛತ್ತೀಸ್ಗಢ: ಮಗಳ ಮೃತದೇಹ ಹೊತ್ತು 10 ಕಿ.ಮೀ ನಡೆದ ತಂದೆ, ಹೃದಯವಿದ್ರಾವಕ ಘಟನೆಯ ವಿಡಿಯೋ ವೈರಲ್ತಂದೆಯೊಬ್ಬ ತನ್ನ ಪುತ್ರಿಯ ಮೃತದೇಹವನ್ನು ಹೊತ್ತು 10 ಕಿ.ಮೀ ನಡೆದುಕೊಂಡು ಹೋಗಿರುವ ಮನಕಲುಕುವ ಘಟನೆಯೊಂದು ಛತ್ತೀಸಗಡದ ಸುರ್ಗುಜಾ ಜಿಲ್ಲೆಯ ಲಖನಪುರದಲ್ಲಿ ನಡೆದಿದ್ದು, ಘಟನೆಯ ಸತ್ಯಾಸತ್ಯತೆ ಅರಿಯಲು ಆರೋಗ್ಯ ಸಚಿವ ಟಿಎಸ್ ಸಿಂಗ್ ಡಿಯೋ ಅವರು ತನಿಖೆಗೆ ಆದೇಶಿಸಿದ್ದಾರೆ. |