- Tag results for Deadline
![]() | ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಕಾಮಗಾರಿಯನ್ನು ಫೆಬ್ರವರಿಯೊಳಗೆ ಪೂರ್ಣಗೊಳಿಸಿ: ಗಡ್ಕರಿ ಸೂಚನೆವಿಧಾನಸಭೆ ಚುನಾವಣೆಗೆ ಮುನ್ನ ಫೆಬ್ರವರಿಯೊಳಗೆ ಬೆಂಗಳೂರು-ಮೈಸೂರು 10 ಪಥದ ಎಕ್ಸ್ಪ್ರೆಸ್ವೇ ಸಾರ್ವಜನಿಕರಿಗೆ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. |
![]() | ಮಾರತ್ತಹಳ್ಳಿ ಕೆಳಸೇತುವೆ: ಗಡುವು ಮುಗಿದರೂ ಪೂರ್ಣಗೊಳ್ಳದ ಕಾಮಕಾರಿ ಕಾರ್ಯ!ಡಿಸೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಂಡು ಜನವರಿ 1 ಕ್ಕೆ ವಾಹನಗಳಿಗೆ ತೆರೆಯಬೇಕಿದ್ದ ಮಾರತ್ತಹಳ್ಳಿ ಕೆಳಸೇತುವೆ ಕಾಮಗಾರಿ ಕಾರ್ಯವು ಗಡುವು ಮೂಗಿದರೂ ಇನ್ನೂ ಪೂರ್ಣಗೊಂಡಿಲ್ಲ. |
![]() | ಬೆಂಗಳೂರು: ರಸ್ತೆ ಗುಂಡಿ ತುಂಬಲು ಮತ್ತೊಂದು ಗಡುವು ನಿಗದಿಪಡಿಸಿದ ಬಿಬಿಎಂಪಿ!ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಡಿಸೆಂಬರ್ 31 ರೊಳಗೆ ನಗರದ ಎಲ್ಲಾ ಗುಂಡಿಗಳನ್ನು ಸರಿಪಡಿಸುವಂತೆ ಮತ್ತೊಂದು ಗಡುವನ್ನು ನೀಡಿದ್ದಾರೆ. ಪಾಲಿಕೆ ಎಂಜಿನಿಯರ್ಗಳು ಗಡುವಿನ ಒಳಗೆ ಕೆಲಸ ಪೂರ್ಣಗೊಳಿಸದಿದ್ದರೆ, ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದೂ ಎಚ್ಚರಿಕೆ ನೀಡಿದ್ದಾರೆ. |
![]() | ಗಡುವು ಪೂರ್ಣಗೊಂಡರೂ ಮುಗಿಯದ 6,000 ತರಗತಿ ಕೊಠಡಿಗಳ ನವೀಕರಣ ಕಾರ್ಯ!ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದ್ದ 6,000 ತರಗತಿ ಕೊಠಡಿಗಳ ನವೀಕರಣ ಕಾರ್ಯವು ನವೆಂಬರ್ನಲ್ಲಿ ಪ್ರಾರಂಭವಾಗಿದ್ದು, ಕಾಮಗಾರಿ ಪೂರ್ಣಗೊಳ್ಳಲು 18 ತಿಂಗಳು ಬೇಕಾಗಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. |
![]() | ಮಾ.31ರ ವೇಳೆಗೆ ಆಧಾರ್ ಗೆ ಜೋಡಣೆಯಾಗದೇ ಇದ್ದಲ್ಲಿ ಪ್ಯಾನ್ ಕಾರ್ಡ್ ನಿಷ್ಕ್ರಿಯಮಾ.31 ರ ಒಳಗೆ ಪ್ಯಾನ್ ಕಾರ್ಡ್ ನ್ನು ಆಧಾರ್ ಜೊತೆಗೆ ಜೋಡಿಸದೇ ಇದ್ದಲ್ಲಿ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ. |
![]() | ರಸ್ತೆ ಗುಂಡಿ ಮುಚ್ಚದ ಬಿಬಿಎಂಪಿ; ಮತ್ತೆ ಗಡುವು ವಿಸ್ತರಣೆಬೆಂಗಳೂರಿನ ರಸ್ತೆಗಳು ಗುಂಡಿಗಳಿಗೆ ಜನತೆ ಕಂಗಾಲಾಗಿದ್ದು, ಪ್ರತಿನಿತ್ಯ ಒಂದಲ್ಲಾ ಒಂದು ಸಾವು-ನೋವುಗಳು ವರದಿಯಾಗುತ್ತಲೇ ಇವೆ. ಆದರೂ, ಬಿಬಿಎಂಪಿ ಮಾತ್ರ ಇನ್ನೂ ತನ್ನ ಕೆಲಸವನ್ನು ಪೂರ್ಣಗೊಳಿಸುತ್ತಿಲ್ಲ. |
![]() | ತೆರಿಗೆ ಲೆಕ್ಕಪರಿಶೋಧನಾ ವರದಿ ಸಲ್ಲಿಕೆ ಕೊನೆಯ ದಿನ ಅಕ್ಟೋಬರ್ 7 ರವರೆಗೆ ವಿಸ್ತರಿಸಿದ ಕೇಂದ್ರಆದಾಯ ತೆರಿಗೆ ಇಲಾಖೆಯು 2021-22ನೇ ಹಣಕಾಸು ವರ್ಷಕ್ಕೆ ತೆರಿಗೆ ಲೆಕ್ಕಪರಿಶೋಧನಾ ವರದಿಗಳನ್ನು ಸಲ್ಲಿಸುವ ಅಂತಿಮ ದಿನಾಂಕವನ್ನು ಅಕ್ಟೋಬರ್ 7 ರವರೆಗೆ 7 ದಿನ ಕಾಲ ವಿಸ್ತರಿಸಿದೆ. |
![]() | ಆಮೆಗತಿಯ ಕಾಮಗಾರಿ: ದಸರಾ ವೇಳೆಗೂ ಪೂರ್ಣಗೊಳ್ಳುವುದಿಲ್ಲ 'ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ'!ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಗಮನಾರ್ಹವಾಗಿ ಕಡಿಮೆ ಮಾಡುವ ಬಹು ನಿರೀಕ್ಷಿತ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಕಾಮಗಾರಿ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. |
![]() | ಎಂವಿಎ ಸರ್ಕಾರ ತೊರೆಯಲು ಸಿದ್ಧ, 24 ಗಂಟೆಯೊಳಗೆ ಮುಂಬೈಗೆ ಬನ್ನಿ: ಶಿವಸೇನಾ ಬಂಡಾಯ ಶಾಸಕರಿಗೆ ರಾವತ್ ಕರೆಏಕನಾಥ್ ಶಿಂಧೆ ನೇತೃತ್ವದಲ್ಲಿನ ಬಂಡಾಯ ಶಾಸಕರು 24 ಗಂಟೆಯೊಳಗೆ ಅಸ್ಸಾಂನಿಂದ ಮುಂಬೈಗೆ ಮರಳಿದರೆ ಮಹಾ ವಿಕಾಸ್ ಆಘಾದಿ ಸರ್ಕಾರದಿಂದ ಹೊರಬರಲು ಶಿವಸೇನೆ ಸಿದ್ಧವಾಗಿದೆ ಮತ್ತು ಸಮಸ್ಯೆಯನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಚರ್ಚಿಸಲಾಗುವುದು ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಗುರುವಾರ ಹೇಳಿದ್ದಾರೆ. |
![]() | ಗಡುವಿಗೆ ಬದ್ಧತೆ ತೋರಿಸಿ, ಬಜೆಟ್ ಕಾರ್ಯಕ್ರಮಗಳ ಅನುಷ್ಠಾನಕ್ಕೆ ತನ್ನಿ: ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆಬಜೆಟ್ನಲ್ಲಿ ಘೋಷಿಸಲಾದ ಶೇ 80 ರಷ್ಟು ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರಿ ಆದೇಶಗಳನ್ನು ನೀಡಲಾಗಿದ್ದು, ಬಜೆಟ್ ಘೋಷಣೆಗಳನ್ನು ಕಾಲಮಿತಿಯಲ್ಲಿ ಅನುಷ್ಠಾನಕ್ಕೆ ತಂದು, ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ. |
![]() | ಮಸೀದಿಯಿಂದ ಧ್ವನಿವರ್ಧಕ ತೆರವಿಗೆ ಮೇ 3 ರ ಗಡುವು ವಿಧಿಸಿದ ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆರವುಗೊಳಿಸುವುದಕ್ಕೆ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಅಧ್ಯಕ್ಷ ರಾಜ್ ಠಾಕ್ರೆ ಮೇ 3 ರ ಗಡುವು ನೀಡಿದ್ದಾರೆ. |
![]() | 2ಎ ಮೀಸಲಾತಿಗೆ ಆಗ್ರಹ: ಸರ್ಕಾರಕ್ಕೆ ಏ.14ಕ್ಕೆ ಹೊಸ ಗಡುವು ನೀಡಿದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿಏ.14ರೊಳಗೆ 2ಎ ಮೀಸಲಾತಿ ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೂಡಲಸಂಗಮ ಪಂಚಮಸಾಲಿ ಪೀಠದ ಪೀಠಾಧಿಪತಿ ಬಸವ ಜಯ ಮೃತ್ಯುಂಜಯ ಸ್ವಾಮಿಗಳು ಸರ್ಕಾರಕ್ಕೆ ಅಂತಿಮ ಗಡುವು ನೀಡಿದ್ದಾರೆ. |
![]() | ಉಕ್ರೇನ್-ರಷ್ಯಾ ಯುದ್ಧ: ಶರಣಾಗತಿ ಗಡುವು ತಿರಸ್ಕರಿಸಿದ ಉಕ್ರೇನ್ಉಕ್ರೇನ್ ಮೇಲಿನ ರಷ್ಯಾ ದಾಳಿ 26ನೇ ದಿನಕ್ಕೆ ಕಾಲಿಟ್ಟಿದೆ. ಈ ಭೀಕರ ಯುದ್ಧದಲ್ಲಿ ಶರಣಾಗುವುದಿಲ್ಲ ಎಂದು ಸ್ಪಷ್ಟ ಸಂಕೇತವನ್ನು ಉಕ್ರೇನ್ ಸೇನೆ ನೀಡಿದೆ. ಅಲ್ಲದೆ, ಮಾರಿಯುಪೋಲ್ ನಗರವನ್ನು ವಶಪಡಿಸಿಕೊಳ್ಳುವ ಸಂಬಂಧ ರಷ್ಯಾ ನೀಡಿದ್ದ ಶರಣಾಗತಿ ಗಡುವು ಮುಗಿದಿದೆ. |
![]() | ಏಪ್ರಿಲ್ 14 ರ ಒಳಗಾಗಿ ಮೀಸಲಾತಿ ಘೋಷಿಸಬೇಕು: ಪಂಚಮಸಾಲಿ ಸ್ವಾಮೀಜಿ ಅಂತಿಮ ಗಡುವುಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವ ಸಂಬಂಧ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಮಾ.31ರೊಳಗೆ ವರದಿ ಪಡೆದು, ಏಪ್ರಿಲ್ 14ರಂದು ಘೋಷಣೆ ಮಾಡಬೇಕು’ |
![]() | ಅವೆನ್ಯೂ ರಸ್ತೆ ಸ್ಮಾರ್ಟ್ ಸಿಟಿ ಕಾಮಗಾರಿ ಮುಕ್ತಾಯಕ್ಕೆ ಮಾರ್ಚ್'ವರೆಗೆ ಗಡುವುಅವೆನ್ಯೂ ರಸ್ತೆಯಲ್ಲಿನ ಸ್ಮಾರ್ಟ್ ಸಿಟಿ ಕಾಮಗಾರಿಯನ್ನು ಇಂಜಿನಿಯರ್ಗಳು ಮತ್ತು ಗುತ್ತಿಗೆದಾರರಿಗೆ ಮಾರ್ಚ್ ಒಳಗೆ ಪೂರ್ಣಗೊಳಿಸಲು ಗಡುವು ನೀಡಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಹೇಳಿದ್ದಾರೆ. |