- Tag results for Death
![]() | ತಮಿಳುನಾಡಿನಲ್ಲಿ ಪೊಂಗಲ್ ಸಂಭ್ರಮಾಚರಣೆ: ಮೈ ಜುಮ್ಮೆನ್ನುವ 'ಜಲ್ಲಿಕಟ್ಟು' ರೋಚಕ ಫೋಟೋಗಳು!ತಮಿಳನಾಡಿನ ಜನತೆಯ ಪಾಲಿಗೆ 'ಜಲ್ಲಿಕಟ್ಟು' ಬರಿ ಕ್ರೀಡೆಯಷ್ಟೇ ಅಲ್ಲ, ಪೊಂಗಲ್ ಹಬ್ಬದ ಸಾಂಸ್ಕೃತಿಕ ಆಚರಣೆ ಕೂಡಾ ಆಗಿದೆ. ಜಲ್ಲಿಕಟ್ಟು ಕ್ರೀಡೆಯಲ್ಲಿ ಜನರ ಗುಂಪಿಗೆ ಗೂಳಿಯನ್ನು ಹಗ್ಗವಿಲ್ಲದೆ ಬಿಡಲಾಗುತ್ತದೆ. ಈ ವೇಳೆ ಜನರ ಹರ್ಷೋದ್ಗಾರ, ಕೇಕೆ ಮುಗಿಲು ಮುಟ್ಟುತ್ತದೆ. |
![]() | ಗುಜರಾತ್ ನಲ್ಲಿ ಮೋರ್ಬಿ ಸೇತುವೆ ಕುಸಿತ, ಮೃತರ ಸಂಖ್ಯೆ 140ಕ್ಕೆ ಏರಿಕೆ: ದುರಂತದ ಫೋಟೋಗಳು!ಗುಜರಾತ್ನ ಮೊರ್ಬಿಯ ಶತಮಾನಗಳಷ್ಟು ಹಳೆಯದಾದ ಸೇತುವೆ ನವೀಕರಣಗೊಂಡ ಐದು ದಿನಗಳಲ್ಲೇ ಕುಸಿದು ಬಿದ್ದ ಘಟನೆ ಭಾನುವಾರ ಸಂಜೆ 6-30 ರ ಸುಮಾರಿನಲ್ಲಿ ನಡೆದಿದೆ. |
![]() | ಅಪ್ಪು ಮೊದಲ ವರ್ಷದ ಪುಣ್ಯ ಸ್ಮರಣೆ: ನಾಡಿನಾದ್ಯಂತ ಭಾವಪೂರ್ಣ ಆಚರಣೆ; ಫೋಟೋಗಳುಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ನಾಡಿನಾದ್ಯಂತ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು. ಕಂಠೀರವ ಸ್ಟೇಡಿಯಂನಲ್ಲಿರುವ ಅವರ ಸಮಾಧಿಗೆ ಕುಟುಂಬಸ್ಥರು ಹಾಗೂ ಅಭಿಮಾನಿಗಳು ಪೂಜೆ ಸಲ್ಲಿಸಿ, ಸ್ಮರಿಸಿದರು. |
![]() | ಬೆಂಗಳೂರಿನ ಭಾರಿ ಮಳೆ: ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಯುವಕಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ ಸುರಿದ ಮಳೆ ಭಾರೀ ಅನಾಹುತ ಸೃಷ್ಟಿ ಮಾಡಿದೆ. ತುಂಬಿ ಹರಿಯುತ್ತಿದ್ದ ರಾಜಕಾಲುವೆಯಲ್ಲಿ 24 ವರ್ಷದ ಯುವಕನೊಬ್ಬ ಕೊಚ್ಚಿ ಹೋಗಿದ್ದಾನೆಂದು ತಿಳಿದುಬಂದಿದೆ. |
![]() | ಧ್ರುವ ನಕ್ಷತ್ರ ಪುನೀತ್ ನಿಧನಕ್ಕೆ ಸಂತಾಪ ಸೂಚಿಸಿದ ಸೆಲಬ್ರಿಟಿಗಳು: ಅಪ್ಪು ಬಗ್ಗೆ ಅವರ ಒಪ್ಪತಕ್ಕ ಮಾತುಗಳುಶುಕ್ರವಾರ ತೀವ್ರ ಹೃದಯಾಘಾತದಿಂದ ಮೃತಪಟ್ಟ ಕನ್ನಡಿಗರ ಪ್ರೀತಿಯ ಅಪ್ಪು, ಪುನೀತ್ ರಾಜ್ ಕುಮಾರ್ ನಿಧನಕ್ಕೆ ಭಾರತೀಯ ಚಿತ್ರರಂಗದ ಗಣ್ಯರು ಹಾಗೂ ಕೇಂದ್ರ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ. ಅವರಲ್ಲಿ ಕೆಲ ಪ್ರಮುಖರು ನಮ್ಮ ಪುನೀತ್ ಬಗ್ಗೆ ಹೇಳಿರುವ ಮಾತುಗಳು ಇಲ್ಲಿವೆ. |