• Tag results for Death Sentance

ಮ್ಯಾನ್ಮಾರ್: ಆನ್ ಸಾನ್ ಸೂಕಿ ಪಕ್ಷದ ಸಚಿವನಿಗೆ ಮರಣದಂಡನೆ

ಇತ್ತೀಚಿಗಷ್ಟೆ ಜೈಲುಶಿಕ್ಷೆಗೆ ಗುರಿಯಾಗಿದ್ದ ನಾಯಕಿ ಆನ್ ಸಾನ್ ಸೂಕಿ ಪಕ್ಷದ ಸಚಿವರೊಬ್ಬರಿಗೆ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ.

published on : 23rd January 2022

ಕುಲಭೂಷಣ್ ಯಾದವ್ ಪ್ರಕರಣ: ವಕೀಲರನ್ನು ನೇಮಿಸಲು ಭಾರತಕ್ಕೆ ಪಾಕ್ ಉಚ್ಛ ನ್ಯಾಯಾಲಯ ಕಾಲಾವಕಾಶ

ಕುಲಭೂಷಣ್ ಜಾದವ್ ಅವರಿಗೆ ಯಾವುದೇ ಬಗೆಯ ರಾಜತಾಂತ್ರಿಕ ನೆರವನ್ನು ನೀಡಲು ಪಾಕ್ ಸಮ್ಮತಿ ಸೂಚಿಸಿಲ್ಲ ಹಾಗೂ ಮರಣದಂಡನೆ ತೀರ್ಪು ಪ್ರಶ್ನಾರ್ಹ ಎಂದು ಭಾರತ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದಿಸಿತ್ತು.

published on : 6th October 2021

ರಾಶಿ ಭವಿಷ್ಯ