- Tag results for Death note
![]() | ವಿಜಯಪುರ: ವಿಜ್ಞಾನ ವಿಷಯ ಇಷ್ಟವಾಗಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ, ಡೆತ್ ನೋಟ್ ಪತ್ತೆವಿಜ್ಞಾನ ವಿಷಯ ಇಷ್ಟವಾಗಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ಮಂಗಳವಾರ ಬೆಳಕಿಗೆ ಬಂದಿದೆ. |
![]() | ಬೆಂಗಳೂರು: ಮಾಜಿ ಸಚಿವ ಅರವಿಂದ ಲಿಂಬಾವಳಿ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಹೆಸರು ಬರೆದಿಟ್ಟು ವ್ಯಕ್ತಿಯೊಬ್ಬ ಇಂದು ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರು ದಕ್ಷಿಣ ತಾಲೂಕಿನ ನೆಟ್ಟಿಗೆರೆ ಬಳಿ ಈ ಘಟನೆ ನಡೆದಿದೆ. |
![]() | ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣು; ಸಾವಿಗೆ ಸಚಿವ ಈಶ್ವರಪ್ಪ ಕಾರಣ ಎಂದು ಆರೋಪಿಸಿ ಸಂದೇಶ ರವಾನೆ!ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ದ ಶೇಕಡಾ 40ರಷ್ಟು ಕಮಿಷನ್ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಭಾರೀ ಸುದ್ದಿಯಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. |