• Tag results for Death toll

ಕಾಬೂಲ್‌ ಶಾಲೆ ಬಳಿ ಬಾಂಬ್ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 60ಕ್ಕೆ ಏರಿಕೆ

ಕಾಬೂಲ್ ಶಾಲೆ ಬಳಿ ಬಾಂಬ್ ಸ್ಪೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ ಸೋಮವಾರ 60ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 

published on : 10th May 2021

ಕೋವಿಡ್-19: ರಾಜ್ಯದಲ್ಲಿ ಇಂದು 47,930 ಹೊಸ ಪ್ರಕರಣ, 490 ಮಂದಿ ಸಾವು

ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಸೋಂಕು ಹರಡುವಿಕೆಯ ತೀವ್ರತೆ ಮುಂದುವರೆದಿದ್ದು, ಬೆಂಗಳೂರು ನಗರದಲ್ಲಿ 281 ಸೇರಿದಂತೆ ರಾಜ್ಯಾದ್ಯಂತ ಮಹಾಮಾರಿಗೆ ಭಾನುವಾರ ಒಂದೇ ದಿನ 490 ಮಂದಿ ಬಲಿಯಾಗಿದ್ದಾರೆ. 

published on : 9th May 2021

ಕಾಬೂಲ್‌ ಶಾಲೆ ಬಳಿ ಬಾಂಬ್ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 50ಕ್ಕೆ ಏರಿಕೆ

ಕಾಬೂಲ್ ಶಾಲೆ ಬಳಿ ಬಾಂಬ್ ಸ್ಪೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ ಭಾನುವಾರ 50ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 

published on : 9th May 2021

ಕೋವಿಡ್-19: ರಾಜ್ಯದಲ್ಲಿ ಇಂದು 482 ಮಂದಿ ಸಾವು, 47,563 ಹೊಸ ಸೋಂಕು ಪ್ರಕರಣ ದಾಖಲು!

ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿನ ಮರಣ ಮೃದಂಗ ಮುಂದುವರೆದಿದ್ದು, ಬೆಂಗಳೂರು ನಗರದಲ್ಲಿ 21534 ಸೇರಿದಂತೆ ರಾಜ್ಯಾದ್ಯಂತ ಮಹಾಮಾರಿಗೆ ಶನಿವಾರ ಒಂದೇ ದಿನ 482 ಮಂದಿ ಬಲಿಯಾಗಿದ್ದಾರೆ. 

published on : 8th May 2021

ಮಹಾರಾಷ್ಟ್ರದ ವಿಜಯ್ ವಲ್ಲಭ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ಮಹಾರಾಷ್ಟ್ರದ ವಿಜಯ್ ವಲ್ಲಭ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. 

published on : 23rd April 2021

ಭಾರತದಲ್ಲಿ ಕೋವಿಡ್-19 ಸಂಖ್ಯೆ ಏರಿಕೆ: ವಿಶ್ವಾದ್ಯಂತ ಮೂರು ಮಿಲಿಯನ್ ಸಾವು!

ಕೋವಿಡ್-19 ನಿಂದಾಗಿ ಭಾರತದಲ್ಲಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿದ್ದರೆ ಜಾಗತಿಕ ಮಟ್ಟದಲ್ಲಿ ಸಾವಿನ ಸಂಖ್ಯೆ ಮೂರು ಮಿಲಿಯನ್ ದಾಟಿದೆ.

published on : 17th April 2021

ಪಶ್ಚಿಮ ಡಾರ್ಫರ್ ಹಿಂಸಾಚಾರ: ಸಾವಿನ ಸಂಖ್ಯೆ 132 ಕ್ಕೆ ಏರಿಕೆ

ಸುಡಾನ್‌ನ ಪಶ್ಚಿಮ ಡಾರ್‌ಫರ್ ರಾಜ್ಯದಲ್ಲಿ ಬುಡಕಟ್ಟು ಜನಾಂಗದವರ ಘರ್ಷಣೆಯಲ್ಲಿ 132 ಜನರು ಸಾವನ್ನಪ್ಪಿದ್ದಾರೆ.

published on : 9th April 2021

ಛತ್ತೀಸ್ಗಢ ಎನ್ಕೌಂಟರ್: ಹುತಾತ್ಮ ಯೋಧರ ಸಂಖ್ಯೆ 8ಕ್ಕೆ ಏರಿಕೆ, 21 ಮಂದಿ ನಾಪತ್ತೆ

ಛತ್ತೀಸ್ಗಢದ ಸುಕ್ಮಾದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಹುತಾತ್ಮರಾದ ಯೋಧರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 

published on : 4th April 2021

ಉತ್ತರಾಖಂಡ್ ನೀರ್ಗಲ್ಲು ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 72ಕ್ಕೆ ಏರಿಕೆ

ಉತ್ತರಾಖಂಡ್ ರಾಜ್ಯದ ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಹಿಮಬಂಡೆ ಸ್ಫೋಟ ಮತ್ತು ಪ್ರವಾಹ ದುರಂತ ಘಟನೆಯಲ್ಲಿ ಮಡಿದವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ.ಇಂದು ಮತ್ತೆ ತಪೋವನ ಸುರಂಗದಲ್ಲಿ 2 ಮೃತದೇಹಗಳು ಪತ್ತೆಯಾಗಿದ್ದು, ಮೃತರ ಸಂಖ್ಯೆ 72ಕ್ಕೆ ಏರಿಕೆಯಾಗಿದೆ.

published on : 27th February 2021

ಧಾರವಾಡ ಅಪಘಾತ: ಆಸ್ಪತ್ರೆಗೆ ದಾಖಲಾಗಿದ್ದ ಮತ್ತೋರ್ವ ಮಹಿಳೆ ಸಾವು, ಮೃತರ ಸಂಖ್ಯೆ 12ಕ್ಕೆ ಏರಿಕೆ

ಧಾರವಾಡದಲ್ಲಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ  12ಕ್ಕೆ ಏರಿಕೆಯಾಗಿದೆ.

published on : 24th January 2021

ಇಂಡೋನೇಷ್ಯಾ ಭೂಕಂಪ, ಮೃತರ ಸಂಖ್ಯೆ 56ಕ್ಕೆ ಏರಿಕೆ

ಇಂಡೋನೇಷ್ಯಾದ ಪಶ್ಚಿಮ ಸುಲಾವೆಸಿ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕಂಪದದಿಂದ ಮೃತಪಟ್ಟವರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ.

published on : 17th January 2021

ತೆಲಂಗಾಣ, ಹೈದರಾಬಾದ್ ನಲ್ಲಿ ಧಾರಾಕಾರ ಮಳೆ: ಪ್ರವಾಹಕ್ಕೆ ಸಿಲುಕಿ ಮೃತಪಟ್ಟವರ ಸಂಖ್ಯೆ 32ಕ್ಕೆ ಏರಿಕೆ

ಸತತ ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಹೈದರಾಬಾದ್ ಮತ್ತು ತೆಲಂಗಾಣ ಸುತ್ತಮುತ್ತ ಜನಜೀವನ ಅಸ್ತವ್ಯಸ್ತವಾಗಿದ್ದು ಜನರ ಜೀವಕ್ಕೆ ಅಪಾಯವನ್ನು ತಂದೊಡ್ಡಿದೆ.

published on : 15th October 2020