- Tag results for Deaths
![]() | 2019 ರಲ್ಲಿ ಜಗತ್ತಿನಲ್ಲೇ ಅತಿ ಹೆಚ್ಚು ಸಂಖ್ಯೆಯ ಅಕಾಲಿಕ ಮರಣ ದಾಖಲಾಗಿದ್ದು ಭಾರತದಲ್ಲಿ!ಭಾರತದಲ್ಲಿ ಮಾಲಿನ್ಯದ ಪರಿಣಾಮ 2019 ರಲ್ಲಿ 23.5 ಲಕ್ಷ ಮಂದಿ ಅವಧಿಪೂರ್ವ ನಿಧನರಾಗಿದ್ದಾರೆ ಈ ಪೈಕಿ 16.7 ಲಕ್ಷ ಮಂದಿ ವಾಯು ಮಾಲಿನ್ಯದಿಂದ ಜೀವ ಕಳೆದುಕೊಂಡಿದ್ದಾರೆ |
![]() | WHO ದ ಕೋವಿಡ್ ಸಾವಿನ ಲೆಕ್ಕಾಚಾರ ವರದಿ ವಿರೋಧಿಸಿದ ಪಾಕಿಸ್ತಾನದೇಶದಲ್ಲಿ ಕೋವಿಡ್ 19 ಸಾವುಗಳ ಸಂಖ್ಯೆಯ ಕುರಿತು ವಿಶ್ವ ಆರೋಗ್ಯ ಸಂಸ್ಥೆಯ (WHO) ವರದಿಯನ್ನು ಪಾಕಿಸ್ತಾನ ಸರ್ಕಾರ ತಿರಸ್ಕರಿಸಿದೆ. ವಿಶ್ವಸಂಸ್ಥೆಯು ಡೇಟಾವನ್ನು ಸಂಗ್ರಹಿಸುವ ವಿಧಾನವನ್ನು ಪ್ರಶ್ನಿಸಿದ್ದು ಸಂಖ್ಯೆಗಳನ್ನು ಒಟ್ಟುಗೂಡಿಸಲು ಬಳಸುವ ಸಾಫ್ಟ್ವೇರ್ನಲ್ಲಿ ದೋಷವಿದೆ ಎಂದು ಪಾಕಿಸ್ತಾನ ದೂಷಿಸಿದೆ. |
![]() | ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,805 ಹೊಸ ಕೇಸು ಪತ್ತೆ, 22 ಸಾವುದೇಶದಲ್ಲಿ ಕೋವಿಡ್-19(Covid-19) ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 3,805 ಹೊಸ ಕೇಸುಗಳು ಪತ್ತೆಯಾಗಿದೆ, ನಿನ್ನೆ ಶುಕ್ರವಾರ ದೇಶದಲ್ಲಿ 3,545 ಕೋವಿಡ್ ಕೇಸುಗಳು ವರದಿಯಾಗಿದ್ದವು. ಒಂದೇ ದಿನದಲ್ಲಿ 22 ಮಂದಿ ಸೋಂಕಿಗೆ ಬಲಿಯಾಗಿದ್ದು ಇದುವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,24,024ಕ್ಕೇರಿದೆ. |
![]() | ಕೋವಿಡ್ 19 ಸಾವಿನಲ್ಲಿ ಸುಳ್ಳು ಲೆಕ್ಕ ಹೇಳಿ ಜಗತ್ತಿನ ಕಣ್ಣಿಗೆ ಮಣ್ಣೆರಚಿದ್ದ ಕೇಂದ್ರ ಸರ್ಕಾರ: ದಿನೇಶ್ ಗುಂಡೂರಾವ್2020-21ರಲ್ಲಿ ಭಾರತವೊಂದರಲ್ಲೇ ಕೋವಿಡ್-19 ಗೆ 47 ಲಕ್ಷ ಜನರು ಮೃತಪಟ್ಟಿದ್ದಾರೆ. ಆದರೆ, ವಿಶ್ವದ ಮುಂದೆ ಮಾನ ಮುಚ್ಚಿಕೊಳ್ಳಲು ಮೋದಿ ಸರ್ಕಾರ ಸತ್ತವರ ಸಂಖ್ಯೆ ಕೇವಲ 4.8 ಲಕ್ಷ ಎಂದು ಜನರ ಹಾದಿ ತಪ್ಪಿಸಿತ್ತು ಎಂದು ರಾಜ್ಯ ಕಾಂಗ್ರೆಸ್ ಹಿರಿಯ ಮುಖಂಡ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ಎರಡು ತಿಂಗಳ ನಂತರ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳ: 3,157 ಹೊಸ ಪ್ರಕರಣ, 26 ಮಂದಿ ಸಾವುಎರಡು ತಿಂಗಳ ನಂತರ ದೇಶದಲ್ಲಿ ಕೋವಿಡ್ ಪಾಸಿಟಿವ್ ದರ ಶೇಕಡಾ 1ರಷ್ಟು ಹೆಚ್ಚಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ಪ್ರಕಾರ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3 ಸಾವಿರದ 157 ಸೋಂಕಿತರು ಪತ್ತೆಯಾಗಿದ್ದು 26 ಮಂದಿ ಮೃತಪಟ್ಟಿದ್ದಾರೆ. |
![]() | ರಾಜ್ಯದಲ್ಲಿ ಇಂದು ಬೆಂಗಳೂರಿನಲ್ಲಿ 85 ಸೇರಿ 90 ಮಂದಿಗೆ ಕೊರೋನಾ ಪಾಸಿಟಿವ್, ಯಾವುದೇ ಸಾವು ವರದಿಯಾಗಿಲ್ಲರಾಜ್ಯದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 90 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,46,735ಕ್ಕೆ ಏರಿಕೆಯಾಗಿದೆ. |
![]() | ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಇಂದು ಬೆಂಗಳೂರಿನಲ್ಲಿ 91 ಸೇರಿ 100 ಮಂದಿಗೆ ಪಾಸಿಟಿವ್, ಯಾವುದೇ ಸಾವು ವರದಿಯಾಗಿಲ್ಲರಾಜ್ಯದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 100 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,46,645ಕ್ಕೆ ಏರಿಕೆಯಾಗಿದೆ. |
![]() | ಕೋವಿಡ್-19: ರಾಜ್ಯದಲ್ಲಿ ಇಂದು ಬೆಂಗಳೂರಿನಲ್ಲಿ 57 ಸೇರಿ 62 ಮಂದಿಗೆ ಪಾಸಿಟಿವ್, ಯಾವುದೇ ಸಾವು ವರದಿಯಾಗಿಲ್ಲರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಅಬ್ಬರ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 62 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ... |
![]() | ಕೋವಿಡ್-19: ರಾಜ್ಯದಲ್ಲಿ ಇಂದು ಬೆಂಗಳೂರಿನಲ್ಲಿ 41 ಸೇರಿ 45 ಮಂದಿಗೆ ಪಾಸಿಟಿವ್, ಯಾವುದೇ ಸಾವು ವರದಿಯಾಗಿಲ್ಲರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಅಬ್ಬರ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 45 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ... |
![]() | ರಾಜ್ಯದಲ್ಲಿ ಇಂದು ಬೆಂಗಳೂರಿನಲ್ಲಿ 47 ಸೇರಿ 49 ಮಂದಿಗೆ ಕೊರೋನಾ ಪಾಸಿಟಿವ್, ಯಾವುದೇ ಸಾವು ವರದಿಯಾಗಿಲ್ಲರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಅಬ್ಬರ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 49 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. |
![]() | ರಾಜ್ಯದಲ್ಲಿ ಇಂದು ಬೆಂಗಳೂರಿನಲ್ಲಿ 42 ಸೇರಿ 45 ಮಂದಿಗೆ ಕೊರೋನಾ ಪಾಸಿಟಿವ್, ಯಾವುದೇ ಸಾವು ವರದಿಯಾಗಿಲ್ಲರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಅಬ್ಬರ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 45 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. |
![]() | ರಾಜ್ಯದಲ್ಲಿ ಇಂದು ಬೆಂಗಳೂರಿನಲ್ಲಿ 46 ಸೇರಿ 55 ಮಂದಿಗೆ ಕೊರೋನಾ ಪಾಸಿಟಿವ್, ಯಾವುದೇ ಸಾವು ವರದಿಯಾಗಿಲ್ಲರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಅಬ್ಬರ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 55 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. |
![]() | ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1033 ಹೊಸ ಪ್ರಕರಣ ದಾಖಲು, 43 ಸಾವುಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1033 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 4,30,31,958ಕ್ಕೆ ತಲುಪಿದೆ. |
![]() | ಕೋವಿಡ್-19: ಭಾರತದಲ್ಲಿ ಅತ್ಯಂತ ಕಡಿಮೆ ಮರಣ, ಪ್ರತಿ ಮಿಲಿಯನ್ ಜನಸಂಖ್ಯೆಗೆ 374 ಸಾವು ವರದಿ - ಕೇಂದ್ರವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಭಾರತದಲ್ಲಿ ಪ್ರತಿ ಮಿಲಿಯನ್ ಜನಸಂಖ್ಯೆಗೆ 374 ಕೋವಿಡ್ ಸಾವು ವರದಿಯಾಗಿವೆ. ಕೋವಿಡ್ ಪೀಡಿತ ಅಮೆರಿಕ, ಬ್ರೆಜಿಲ್, ರಷ್ಯಾ ಮತ್ತು ಮೆಕ್ಸಿಕೊದಂತಹ ದೇಶಗಳಿಗೆ ಹೋಲಿಸಿದರೆ... |
![]() | ಕೋವಿಡ್-19: ದೇಶದಲ್ಲಿ 3,993 ಹೊಸ ಕೇಸುಗಳು ದಾಖಲು, 108 ಮಂದಿ ಸಾವುಭಾರತದಲ್ಲಿ ಮಹಾಮಾರಿ ಕೊರೋನಾ 3ನೇ ಅಲೆ ಪ್ರಭಾವ ಕಡಿಮೆಯಾಗುತ್ತಾ ಬರುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,993 ಹೊಸ ಪ್ರಕರಣಗಳು ವರದಿಯಾಗಿದ್ದು, 108 ಮಂದಿ ಮೃತಪಟ್ಟಿದ್ದಾರೆ. |