• Tag results for Debt

ಶ್ರೀಲಂಕಾಗೆ ನೆರವು ನೀಡಲು ವಿಶ್ವಬ್ಯಾಂಕ್ ಷರತ್ತುಗಳಿವು...

ಶ್ರೀಲಂಕಾಗೆ ಆರ್ಥಿಕ ನೆರವು ನೀಡುವುದಕ್ಕೆ ವಿಶ್ವ ಬ್ಯಾಂಕ್ ಒಂದಷ್ಟು ಷರತ್ತುಗಳನ್ನು ವಿಧಿಸಿದೆ. 

published on : 29th July 2022

ಡೆಟ್ ಬಾಂಡ್ ಗಳ ಮೇಲೆ ಹೂಡಿಕೆ ಮಾಡಬಹುದೇ? (ಹಣಕ್ಲಾಸು)

ಹಣಕ್ಲಾಸು-303 -ರಂಗಸ್ವಾಮಿ ಮೂಕನಹಳ್ಳಿ

published on : 7th April 2022

ದಿವಾಳಿ ಅಂಚಿನಲ್ಲಿರುವ ಶ್ರೀಲಂಕಾಕ್ಕೆ ಭಾರತ ನೀಡುತ್ತಿದೆ ಸಹಾಯ ಹಸ್ತ!

ಹಣಕ್ಲಾಸು-297 -ರಂಗಸ್ವಾಮಿ ಮೂಕನಹಳ್ಳಿ

published on : 24th February 2022

ಚೀನಾದ ಸಾಲದ ಉರುಳಿನಿಂದ ಶ್ರೀಲಂಕಾ ತನ್ನನ್ನು ತಾನು ಕಾಪಾಡಿಕೊಳ್ಳಬೇಕು: ಜಾಗತಿಕ ಸಮೀಕ್ಷಾ ಸಂಸ್ಥೆ ಸಲಹೆ

ಇದೇ ಪರಿಸ್ಥಿತಿ ಮುಂದುವರಿದರೆ ದೇಶದ ಆರ್ಥಿಕತೆ ಇನ್ನೂ ಹದಗೆಟ್ಟು ಮಾನವೀಯ ಸಂಘರ್ಷ ಏರ್ಪಡಲಿದೆ.

published on : 7th February 2022

ಪುಡಿಗಾಸು ಕಡಲೆಕಾಯಿ ಸಾಲ ಹಿಂದಿರುಗಿಸಲು ಅಮೆರಿಕದಿಂದ ಭಾರತಕ್ಕೆ ಹಾರಿಬಂದ ಅಣ್ಣ ತಂಗಿ

2010ರಲ್ಲಿ NRI ಕುಟುಂಬ ಕಡಲೆಕಾಯಿ ಮಾರುತ್ತಿದ್ದ ಅಜ್ಜಿಯೊಬ್ಬರಿಂದ ಕಡಲೆ ಖರೀದಿಸಿತ್ತು. ಹಣ ನೀಡಲು ಜೇಬು ತಡಕಾಡಿದಾಗ ಪರ್ಸು ಮರೆತು ಬಂದಿರುವುದು ಗಮನಕ್ಕೆ ಬಂದಿತ್ತು. ಇರಲಿ ಬಿಡಿ, ಇನ್ನೊಮ್ಮೆ ಬಂದಾಗ ದುಡ್ಡು ವಾಪಸು ಮಾಡಿದರಾಯಿತು ಎಂದಿತ್ತು ಅಜ್ಜಿ.

published on : 2nd January 2022

ಕೊರೋನಾ ಲಾಕ್ಡೌನ್ ಎಫೆಕ್ಟ್: 2 ವರ್ಷದಲ್ಲಿ ರಾಜ್ಯದ ಸಾಲ 78 ಸಾವಿರ ಕೋಟಿ ರೂ. ಹೆಚ್ಚಳ!

ಕೊರೋನಾ ಸಾಂಕ್ರಾಮಿಕ ರೋಗ ಹಾಗೂ ಲಾಕ್ಡೌನ್ ಪರಿಣಾಮದಿಂದಾಗಿ ನಿರೀಕ್ಷಿತ ಆದಾಯವಿಲ್ಲದೆ 2019-2020ರಿಂದ 2020-2021ರವರೆಗಿನ ಎರಡು ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ ಸಾಲರ ಪ್ರಮಾಣ ರೂ.78,000 ಕೋಟಿ ಹೆಚ್ಚಾಗಿದೆ.

published on : 15th December 2021

ಮುಚ್ಚಲಿದೆ ವಿವಾದಾತ್ಮಕ ಪೆಗಾಸಸ್ ಬೇಹುಗಾರಿಕಾ ಕಂಪೆನಿ?: ಸಾಲಗಾರರದ್ದೇ ದೊಡ್ಡ ಚಿಂತೆ!

ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಬೇಹುಗಾರಿಕೆ ಆರೋಪದ ಕಾರಣ ಪೆಗಾಸಸ್ ವಿವಾದಕ್ಕೆ ಕಾರಣವಾಗಿತ್ತು. ರಾಜಕೀಯ ವಿರೋಧಿಗಳು, ಪತ್ರಕರ್ತರು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ ಕಣ್ಣಿಡಲು ಬಳಸಲಾಗಿತ್ತು ಎಂದು ಆರೋಪಿಸಲಾಗಿತ್ತು.

published on : 14th December 2021

ಪಾಕಿಸ್ತಾನಕ್ಕೆ 22,572 ಕೋಟಿ ರೂ. ಸಾಲ ನೀಡಿದ ಸೌದಿ ಅರೇಬಿಯಾ: ಪಾಕ್ ಆರ್ಥಿಕ ಸುಸ್ಥಿರತೆಗೆ ಸಹಾಯ

ಒಂದು ತಿಂಗಳ ಹಿಂದೆಯಷ್ಟೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸೌದಿಗೆ ಭೇಟಿ ನೀಡಿ ರಾಜಕುಮಾರ ಮೊಹಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಾತುಕತೆ ನಡೆಸಿದ್ದರು. 

published on : 4th December 2021

ರಾಶಿ ಭವಿಷ್ಯ