- Tag results for December 1
![]() | ರಾಜ್ಯದಲ್ಲಿ ಇಂದು ಕೊರೋನಾದಿಂದ 7 ಸಾವು, ಬೆಂಗಳೂರಿನಲ್ಲಿ 158 ಸೇರಿ 263 ಮಂದಿಗೆ ಪಾಸಿಟಿವ್ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 263 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,00934ಕ್ಕೆ ಏರಿಕೆಯಾಗಿದೆ. |
![]() | ಅದಿತಿ ಪ್ರಭುದೇವ ನಟನೆಯ 'ಆನ' ಡಿಸೆಂಬರ್ 17 ರಂದು ರಿಲೀಸ್ಅದಿತಿ ಪ್ರಭುದೇವ ನಟನೆಯ ಆನ ಸಿನಿಮಾ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಚಿತ್ರ ತಂಡ ಸದ್ಯ ಚಿತ್ರ ರಿಲೀಸ್ ಮಾಡಲು ಸಿದ್ಧವಾಗಿದೆ. |
![]() | ಕ್ರಿಸ್ಮಸ್ ಗೆ ರೈಡರ್ ಸಿನಿಮಾ ರಿಲೀಸ್: ಮಂಡ್ಯದಲ್ಲಿ ಡಿಸೆಂಬರ್ 19 ರಂದು ಪ್ರೀ ರಿಲೀಸ್ ಇವೆಂಟ್ಚಿತ್ರರಂಗ ಮತ್ತು ರಾಜಕೀಯ ಎರಡೂ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ನಿಖಿಲ್ ಕುಮಾರಸ್ವಾಮಿ ಅವರು ನಟಿಸಿರುವ ‘ರೈಡರ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. |
![]() | ಆದಿತ್ ನವೀನ್ ನಿರ್ದೇಶನದ 'ಬ್ರೇಕ್ ಫೈಲ್ಯೂರ್' ಡಿಸೆಂಬರ್ 10 ರಂದು ರಿಲೀಸ್ಡಿಸೆಂಬರ್ 10 ರಂದು ತೆರೆ ಕಾಣುತ್ತಿರುವ ಸಿನಿಮಾಗಳ ಪಟ್ಟಿಯಲ್ಲಿ ಆದಿತ್ ನವೀನ್ ನಿರ್ದೇಶನದ ಚೊಚ್ಚಲ ಸಿನಿಮಾ ಬ್ರೇಕ್ ಫೆಲ್ಯೂರ್ ಕೂಡ ಸೇರಿದೆ. |
![]() | ಏರ್ಟೆಲ್, ವಿ ಬೆನ್ನಲ್ಲೇ ಜಿಯೋದಿಂದಲೂ ದರ ಏರಿಕೆ ಶಾಕ್: ಶೇ.21ರ ವರೆಗೆ ಹೆಚ್ಚಳ; ಡಿಸೆಂಬರ್ 1 ರಿಂದ ಅನ್ವಯಭಾರ್ತಿ ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ(ವಿ) ನಂತರ ಭಾರತದ ಅತಿದೊಡ್ಡ ಮೊಬೈಲ್ ಆಪರೇಟರ್ ರಿಲಯನ್ಸ್ ಜಿಯೋ ಸಹ ದರ ಏರಿಕೆ ಶಾಕ್ ನೀಡಿದ್ದು, ಮುಂದಿನ ತಿಂಗಳಿನಿಂದ ತನ್ನ ಪ್ರಿಪೇಯ್ಡ್ ದರಗಳಲ್ಲಿ ಶೇಕಡಾ 21 ರಷ್ಟು... |
![]() | ಡಿ.15 ರಿಂದ ಅಂತಾರಾಷ್ಟ್ರೀಯ ವಿಮಾನಯಾನ ಪುನರಾರಂಭ: ನಾಗರಿಕ ವಿಮಾನಯಾನ ಸಚಿವಾಲಯಭಾರತ ಡಿಸೆಂಬರ್ 15 ರಿಂದ ಅಂತಾರಾಷ್ಟ್ರೀಯ ವಿಮಾನಯಾನವನ್ನು ಪುನರಾರಂಭಿಸಲು ಸಿದ್ಧವಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಶುಕ್ರವಾರ ತಿಳಿಸಿದೆ. |
![]() | ಹತ್ತು ಅವತಾರಗಳಲ್ಲಿ ನಟ ಶರಣ್: ಡಿಸೆಂಬರ್ 10ರಂದು "ಅವತಾರ ಪುರುಷ" ತೆರೆಗೆಪುಷ್ಕರ್ ಫಿಲಂಸ್ ಲಾಂಛನದಲ್ಲಿ ಪುಷ್ಕರ್ ಮಲ್ಲಿಕಾರ್ಜುನ್ ನಿರ್ಮಿಸಿರುವ "ಅವತಾರ ಪುರುಷ" ಚಿತ್ರ ಇದೇ ಡಿಸೆಂಬರ್ 10ರಂದು ಬಿಡುಗಡೆಯಾಗುತ್ತಿದೆ. |
![]() | ಶರಣ್-ಸುನಿ ಕಾಂಬಿನೇಷನ್ 'ಅವತಾರ ಪುರುಷ' ಬಿಡುಗಡೆ ದಿನಾಂಕ ಫಿಕ್ಸ್!ಅವತಾರ ಪುರುಷ ಸಿನಿಮಾದಲ್ಲಿ ಶರಣ್ ಗೆ ನಾಯಕಿಯಾಗಿ ಆಶಿಕಾ ರಂಗನಾಥ್ ನಟಿಸಿದ್ದು ಡಿಸೆಂಬರ್ 10 ರಂದು ಸಿನಿಮಾ ರಿಲೀಸ್ ಆಗಲಿದೆ ಎಂದು ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೇಳಿದ್ದಾರೆ. |