- Tag results for December 28
![]() | ಸಾರ್ವಜನಿಕವಾಗಿ ಹೊಸ ವರ್ಷಾಚರಣೆಗೆ ಬ್ರೇಕ್: ರಾಜ್ಯಾದ್ಯಂತ ಡಿಸೆಂಬರ್ 28 ರಿಂದ 10 ದಿನ ನೈಟ್ ಕರ್ಫ್ಯೂ; ಸುಧಾಕರ್ಓಮೈಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡಿಸೆಂಬರ್ 28 ರಿಂದ 10 ದಿನಗಳ ವರೆಗೆ ನೈಟ್ ಕರ್ಫ್ಯೂ ಹೇರಲಾಗಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ. |
![]() | ಡಿ. 28ರಂದು ಬಿಜೆಪಿ ಕೋರ್ ಕಮಿಟಿ ಸಭೆ: ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ; ಚುನಾವಣೆ ಫಲಿತಾಂಶದ ಕೂಲಂಕುಷ ಚರ್ಚೆರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕಳೆದ ಕೆಲವು ದಿನಗಳಿಂದ ಸರ್ಕಾರ ಮತ್ತು ಸಂಘಟನೆಗಳಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಕೂಲಂಕುಷ ವಾಗಿ ಚರ್ಚೆ ಮಾಡಲಾಗುವುದು. |