- Tag results for Deepak Chahar
![]() | ಸಿಎಸ್ ಕೆ ಆಲ್ ರೌಂಡರ್ ಆಟಗಾರನಿಗೆ ಗಾಯ; ಐಪಿಎಲ್ ನಿಂದ ಔಟ್ದೀಪಕ್ ಚಹಾರ್ ಗೆ ಬೆನ್ನಿಗೆ ಗಾಯವಾಗಿದ್ದು, ಐಪಿಎಲ್-15 ರಲ್ಲಿ ಆಡುವುದು ಅನುಮಾನವಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆತಂಕ ಉಂಟಾಗಿದೆ. |
![]() | ಶ್ರೀಲಂಕಾ ಸರಣಿಗೂ ಮೊದಲೇ ಟೀಂ ಇಂಡಿಯಾಗೆ ಆಘಾತ: ಗಾಯದಿಂದ ಇಬ್ಬರು ಸ್ಟಾರ್ ಆಟಗಾರರು ಔಟ್!!ಭಾರತ ಮತ್ತು ಶ್ರೀಲಂಕಾ ನಡುವಿನ 3 ಪಂದ್ಯಗಳ ಟಿ20 ಸರಣಿ ಆರಂಭಕ್ಕೂ ಮೊದಲೇ ಟೀಂ ಇಂಡಿಯಾಗೆ ಆಘಾತ ಎದುರಾಗಿದ್ದು, ತಂಡದ ಇಬ್ಬರು ಸ್ಟಾರ್ ಆಟಗಾರರು ಗಾಯದ ಸಮಸ್ಯೆಗೆ ತುತ್ತಾಗಿ ತಂಡದಿಂದ ಹೊರಬಿದ್ದಿದ್ದಾರೆ. |
![]() | 3rd T20I: 95 ಮೀಟರ್ ದೂರದ ಭಾರಿ ಸಿಕ್ಸರ್; ಡ್ರೆಸ್ಸಿಂಗ್ ರೂಮ್ ನಿಂದಲೇ ಸೆಲ್ಯೂಟ್ ಮಾಡಿದ ಕ್ಯಾಪ್ಟನ್ ರೋಹಿತ್ ಶರ್ಮಾ!ನ್ಯೂಜಿಲೆಂಡ್ ವಿರುದ್ಧ 3ನೇ ಟಿ20 ಪಂದ್ಯದಲ್ಲಿ ಅದ್ಭುತ ಆಲ್ ರೌಂಡ್ ಆಟವಾಡಿದ ದೀಪಕ್ ಚಹರ್ ಗೆ ಕ್ಯಾಪ್ಟನ್ ರೋಹಿತ್ ಶರ್ಮಾ ಡ್ರೆಸ್ಸಿಂಗ್ ರೂಮ್ ನಿಂದಲೇ ಸೆಲ್ಯೂಟ್ ಮಾಡುವ ಮೂಲಕ ಗೌರವ ಸೂಚಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ. |
![]() | ದುಬೈ: ಕ್ರೀಡಾಂಗಣದಲ್ಲಿಯೇ ಗರ್ಲ್ ಫ್ರೆಂಡ್ ಗೆ ಪ್ರಪೋಸ್ ಮಾಡಿದ ದೀಪಕ್ ಚಹಾರ್! ವಿಡಿಯೋಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಐಪಿಎಲ್ ಪಂದ್ಯ ಮುಗಿದ ನಂತರ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೆಡಿಯಂನಲ್ಲೇ ಭಾರತೀಯ ವೇಗಿ ದೀಪಕ್ ಚಹಾರ್ ತನ್ನ ಗರ್ಲ್ ಪ್ರೆಂಡ್ ಗೆ ಗುರುವಾರ ಪ್ರಪೋಸ್ ಮಾಡಿದ್ದಾರೆ. |
![]() | 2ನೇ ಏಕದಿನ: ಮೇಲುಗೈ ಸಾಧಿಸಿದ್ದ ಲಂಕಾಗೆ ಭಾರತ ತಂಡ ಚಾಂಪಿಯನ್ ಗಳ ರೀತಿ ತಿರುಗೇಟು ನೀಡಿದೆ: ರಾಹುಲ್ ದ್ರಾವಿಡ್ತೀವ್ರ ಕುತೂಹಲ ಕೆರಳಿಸಿದ್ದ 2ನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ಕೈಯಿಂದ ಗೆಲುವು ಕಸಿದ ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಸಂತಸ ಹಂಚಿಕೊಂಡಿದ್ದು, ಭಾರತ ತಂಡ ಚಾಂಪಿಯನ್ ಗಳ ರೀತಿ ತಿರುಗೇಟು ನೀಡಿದೆ ಎಂದು ಹೇಳಿದ್ದಾರೆ. |
![]() | ಸೋಲಿನ ಸುಳಿಯಲ್ಲಿದ್ದ ಭಾರತದ ನೆರವಿಗೆ ಧಾವಿಸಿದ 'ದಿ ವಾಲ್'; ಡ್ರೆಸಿಂಗ್ ರೂಂನಿಂದ ಓಡಿ ಬಂದು ದೀಪಕ್ ಚಹರ್ ಗೆ ದ್ರಾವಿಡ್ ಕಿವಿಮಾತು!ಶ್ರೀಲಂಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ಕೈ ತಪ್ಪಿ ಹೋಗಿದ್ದ ಜಯವನ್ನು ಅಕ್ಷರಶಃ ಮರಳಿಸಿದ್ದು ಕೆಳ ಕ್ರಮಾಂಕದ ಬ್ಯಾಟ್ಸ್ ಮನ್ ದೀಪಕ್ ಚಹರ್.. ಆದರೆ ದೀಪಕ್ ಚಹರ್ ರ ಈ ಭರ್ಜರಿ ಬ್ಯಾಟಿಂಗ್ ಗೆ ಕಾರಣ ಮಾತ್ರ ಕೋಚ್ ರಾಹುಲ್ ದ್ರಾವಿಡ್.. |
![]() | ಕೆಳ ಕ್ರಮಾಂಕದಲ್ಲಿ ಭರ್ಜರಿ ಬ್ಯಾಟಿಂಗ್: ಭಾರತದ ದೀಪಕ್ ಚಾಹರ್ ವಿಶ್ವದಾಖಲೆಸೋಲಿನ ಸುಳಿಯಲ್ಲಿದ್ದ ಭಾರತ ತಂಡಕ್ಕೆ ಆಸರೆಯಾಗಿ ತಮ್ಮ ಭರ್ಜರಿ ಬ್ಯಾಟಿಂಗ್ ಮೂಲಕ ಗೆಲುವು ತಂದುಕೊಟ್ಟ ಭಾರತದ ದೀಪಕ್ ಚಹರ್ ತಮ್ಮ ಅಮೋಘ ಇನ್ನಿಂಗ್ಸ್ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. |