- Tag results for Deepavali
![]() | ದೀಪಾವಳಿ ಮತ್ತು ಆರೋಗ್ಯ (ಕುಶಲವೇ ಕ್ಷೇಮವೇ)ಡಾ. ವಸುಂಧರಾ ಭೂಪತಿ ದೀಪಾವಳಿ ಹಬ್ಬ ಬರುವುದು ಶರದೃತುವಿನಲ್ಲಿ. ಮಳೆ ಕಡಿಮೆಯಾಗಿ, ಮೋಡಗಳೆಲ್ಲ ತುಂಡರಿಸಿ, ತಿಳಿಮುಗಿಲಾಗಿ ಮಾರ್ಪಟ್ಟಿರುತ್ತದೆ. ನೆಲವು ಹಸಿರಾಗಿ, ಗಾಳಿ, ಮಳೆ, ಬಿಸಿಲು ಹಿತಮಿತವಾಗಿ ಹರವಿಕೊಂಡಿರುತ್ತದೆ. ಇಂಥ ಪ್ರಾಕೃತಿಕ ಲಕ್ಷಣಗಳನ್ನು ಹೊಂದಿರುವ ಆಶ್ಚಯುಜ- ಕಾರ್ತೀಕ ಮಾಸಗಳೇ ಶರತ್ ಋತು. |
![]() | ದಾನವ ಶಕ್ತಿಯ ಅಳಿವು, ದೈವ ಶಕ್ತಿಯ ಗೆಲುವು, ದೀಪಾವಳಿಯ ಬಲವುದೈತ್ಯ ನರಕಾಸುರನನ್ನು ವಧಿಸಿದ ಮೂರು ದಿನಗಳ ಬಳಿಕ ಸೋದರಿಯರು ಸೋದರರಿಗೆ ಆರತಿಯೆತ್ತಿ, ಅವರ ದೀರ್ಘಾಯುಷ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸುತ್ತಾರೆ. ಇಂದೇ ಯಮಧರ್ಮರಾಯ, ತನ್ನ ಸೋದರಿಯನ್ನು ಭೇಟಿಯಾಗುವ ದಿನ. |
![]() | ದೀಪಾವಳಿ ಎಂದರೆ ದೀಪಗಳ ಸಾಲು, ತೈಲಾಭ್ಯಂಜನ, ಭಾವ ಬಿದಿಗೆದಕ್ಷಿಣ ಭಾರತದಲ್ಲಿ ಸಾಮಾನ್ಯವಾಗಿ ಮೂರು ದಿನಗಳ ಆಚರಣೆ ನಡೆಯುತ್ತದೆ. ದಕ್ಷಿಣ ಭಾರತದಲ್ಲಿ ನರಕ ಚತುರ್ದಶಿ ಹಾಗೂ ಬಲಿ ಪಾಡ್ಯಮಿ ಪ್ರಮುಖವಾದರೆ, ಉತ್ತರ ಭಾರತದಲ್ಲಿ ಅಮಾವಾಸ್ಯೆಯಂದು ಆಚರಿಸಲಾಗುವ ಲಕ್ಷ್ಮಿ ಪೂಜೆ ಮುಖ್ಯವಾದದ್ದು. |
![]() | ಕೊರೋನಾ ಮಧ್ಯೆ ಸಿಂಗಾಪುರ ದೇಶದಲ್ಲಿ ದೀಪಾವಳಿ ಆಚರಣೆಸಿಂಗಾಪುರದಲ್ಲಿ ಕಳೆದ ಹಲವು ತಿಂಗಳುಗಳವರೆಗೆ ಕೊರೋನ ಸೋಂಕಿತರ ಸಂಖ್ಯೆ ಕೇವಲ ಬೆರಣಿಕೆಗಷ್ಟೇ ಸೀಮಿತಗೊಂಡಿತ್ತು. ಇನ್ನೇನು ಎಲ್ಲವೂ ಸಹಜ ಸ್ಥಿತಿಗೆ ತಲುಪಲಿದೆ ಎಂಬ ಆಶಯ ಇಲ್ಲಿನ ಜನತೆಯದ್ದು ಆಗಿತ್ತು. ಸರ್ಕಾರ ಕೂಡ ಈ ಸಂಬಂಧಿತ ನಿಯಮಗಳಲ್ಲಿ ಕೊಂಚ ಸಡಿಲಿಕೆಯನ್ನು ಜಾರಿ ತಂದಿತ್ತು. |
![]() | ಊರ ತುಂಬಾ ಕೆಂಪು ಬಿಳಿ ಶೇಡಿ ಕೆಮ್ಮಣ್ಣಿನ ಅವತಾರ: ಮಲೆನಾಡಿನ ಹವ್ಯಕರಲ್ಲಿ ದೀಪಾವಳಿ ಆಚರಣೆಹವ್ಯಕ ಜನಾಂಗದಲ್ಲಿ ದೀಪಾವಳಿ ಹಬ್ಬ ಎಂದು ಕರೆಯುವ ವಾಡಿಕೆ ಇಲ್ಲ. ಚೌತಿ ಹಬ್ಬ (ಗಣೇಶ ಚತುಥಿ೯) ಮಾನೋ೯ಮಿ ಹಬ್ಬ ಅಥವಾ ನವರಾತ್ರಿ ಹಬ್ಬ ( ದಸರಾ ಹಬ್ಬ) ದೊಡ್ಡಬ್ಬ (ದೀಪಾವಳಿ ಹಬ್ಬ) ಹೀಗೆ ತಮ್ಮದೆ ಶೈಲಿಯಲ್ಲಿ ಹಬ್ಬಗಳನ್ನು ಕರೆಯುವ ವಾಡಿಕೆ ಅನಾದಿ ಕಾಲದಿಂದ ನಡೆದುಕೊಂಡು ಬಂದಿದೆ. ಹಾಗೂ ಈ ಹಬ್ಬಗಳನ್ನು ಆಚರಿಸುವ ರೀತಿ ಕೂಡಾ ವಿಭಿನ್ನ. |
![]() | ಕರಾವಳಿ ಭಾಗದಲ್ಲಿ ದೀಪಾವಳಿ ಆಚರಣೆಯತ್ತ ಒಂದು ನೋಟ..ಕರಾವಳಿಯಲ್ಲಿ ದೀಪಾವಳಿಯ ಆಚರಣೆ. ಬದುಕನ್ನು ಪ್ರತಿಯೊಂದು ವಿಷಯದಲ್ಲೂ ಪ್ರಕೃತಿಯನ್ನೇ ಕಾಣುವುದು ನಮ್ಮ ಕರಾವಳಿಗರ ಜೀವನ ಧರ್ಮವೂ ಹೌದು, ಮರ್ಮವೂ ಹೌದು. |
![]() | ಅಮವಾಸ್ಯೆ ದಿನ ಶುಭವೇ, ಅಶುಭವೇ?ನಮ್ಮಲ್ಲಿ ಯಾವ ದಿನ ಒಳ್ಳೆಯದು, ಕೆಟ್ಟದು ಎಂಬುದೇ ಇಲ್ಲ, ಅಮಾವಾಸ್ಯೆ, ಹುಣ್ಣಿಮೆ ಪ್ರತಿಯೊಂದು ತಿಥಿಯೂ ಭಗವಂತನ ಒಂದು ಸೃಷ್ಟಿ, |
![]() | ಮನೆಯಲ್ಲಿ ಕಸವಿದ್ದರೆ ಲಕ್ಷ್ಮಿ ಒಲಿಯುವುದಿಲ್ಲವೇ, ಲಕ್ಷ್ಮಿ ನಿಲ್ಲುವುದಿಲ್ಲವೇ?ಮನೆ ಸ್ವಚ್ಛವಾಗಿರದಿದ್ದರೆ, ಕೊಳಕು, ಕಸಕಡ್ಡಿ, ಬಲೆ ತುಂಬಿಕೊಂಡಿದ್ದರೆ ಮನೆಯಲ್ಲಿ ಲಕ್ಷ್ಮಿ ನೆಲೆಸುವುದಿಲ್ಲ, ಹೊರಟುಹೋಗುತ್ತಾಳೆ, ಮನೆಯಲ್ಲಿ ದಟ್ಟದಾರಿದ್ರ್ಯವಿರುತ್ತದೆ ಎಂಬುದು ಜನರ ನಂಬಿಕೆ. |
![]() | ಬಲಿಪಾಡ್ಯಮಿ ಆಚರಣೆ ಏಕೆ ಮತ್ತು ಹೇಗೆ?ಬಲಿಪಾಡ್ಯಮಿ ದಿನ ಬಲೀಂದ್ರ ರಾಜನನ್ನು ಆರಾಧಿಸುತ್ತೇವೆ, ಬಲೀಂದ್ರ ಮೂಲತಃ ಒಳ್ಳೆಯ ರಾಜನಾಗಿರುತ್ತಾನೆ, ಆದರೆ ಅವನ ಸುತ್ತಮುತ್ತಲಿರುವವರೆಲ್ಲ ಕೆಟ್ಟವರಾಗಿರುತ್ತಾರೆ. ತಾನು ಕೆಟ್ಟವನಲ್ಲದಿದ್ದರೂ ತನ್ನ ಸುತ್ತಲಿನ ರಾಕ್ಷಸರು ಮಾಡುತ್ತಿರುವ ಕೆಲಸಗಳನ್ನು ಪರೋಕ್ಷವಾಗಿ ಪ್ರೋತ್ಸಾಹಿಸುತ್ತಿರುತ್ತಾನೆ. |