- Tag results for Deepika Padukone
![]() | ಶಾರುಖ್ ಖಾನ್-ದೀಪಿಕಾ ಪಡುಕೋಣೆ ನಟನೆಯ 'ಪಠಾಣ್' ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಶಾರುಖ್ ಖಾನ್ ಅಭಿನಯದ 'ಪಠಾಣ್' ಸಿನಿಮಾ 50 ದಿನಗಳ ಕಾಲ ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಬ್ಲಾಕ್‌ಬಸ್ಟರ್ ಆದ ನಂತರ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್‌ಗೆ ಲಭ್ಯವಿರುತ್ತದೆ. |
![]() | ವಿಶ್ವದಾದ್ಯಂತ ಥಿಯೇಟರ್‌ಗಳಲ್ಲಿ 50 ದಿನ ಪೂರೈಸಿದ 'ಪಠಾಣ್'; 1 ಸಾವಿರ ಕೋಟಿ ರೂ. ಕಲೆಕ್ಷನ್ಭಾರತದಲ್ಲಿ ಸಾರ್ವಕಾಲಿಕ ನಂಬರ್ ಒನ್ ಹಿಂದಿ ಚಲನಚಿತ್ರವಾದ ಬೇಹುಗಾರಿಕೆ ಥ್ರಿಲ್ಲರ್ 'ಪಠಾಣ್' ಸಿನಿಮಾ ಪ್ರಪಂಚದಾದ್ಯಂತದ ಚಿತ್ರಮಂದಿರಗಳಲ್ಲಿ 50 ದಿನಗಳನ್ನು ಪೂರೈಸಿದೆ ಎಂದು ಚಿತ್ರತಂಡ ಬುಧವಾರ ತಿಳಿಸಿದ್ದಾರೆ. |
![]() | ಭಾರತೀಯ ಚಿತ್ರರಂಗಕ್ಕೆ ಹೊಸ ಗರಿಮೆ: ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೀಪಿಕಾ ಪಡುಕೋಣೆ ನಿರೂಪಕಿ!ಪ್ರತಿ ವರ್ಷವೂ ಒಂದಿಲ್ಲೊಂದು ಮಹತ್ವದ ಜವಾಬ್ದಾರಿಯನ್ನು ದೀಪಿಕಾ ನಿರ್ವಹಿಸುತ್ತಿದ್ದಾರೆ. 2022ನೇ ಸಾಲಿನ ಕೇನ್ಸ್ ನಲ್ಲಿ ತೀರ್ಪುಗಾರರಾಗಿ ದೀಪಿಕಾ, ಆಸ್ಕರ್ ನಲ್ಲಿ ನಿರೂಪಕಿಯಾಗಿ ಮಿಂಚಲಿದ್ದಾರೆ |
![]() | 'ಶಾರುಖ್ ಖಾನ್ ಮತ್ತು ನನಗೆ ಗೊತ್ತಿರುವುದು ಬದ್ಧತೆ, ವಿನಮ್ರತೆ': 'ಪಠಾಣ್' ವಿವಾದದ ಬಗ್ಗೆ ದೀಪಿಕಾ ಪಡುಕೋಣೆಶಾರುಖ್ ಖಾನ್ ಅವರ ಪಠಾಣ್ ಬಿಡುಗಡೆಗೂ ಮುನ್ನ ಹಲವು ವಿವಾದಗಳಿಗೆ ಗುರಿಯಾಗಿತ್ತು. ಈ ಟೀಕೆಗಳನ್ನು ಎದುರಿಸುತ್ತಿರುವ ಬಗ್ಗೆ ಇತ್ತೀಚಿನ ಸಂದರ್ಶನದಲ್ಲಿ ದೀಪಿಕಾ, 'ನಾನು ಮತ್ತು ಶಾರುಖ್ ಇಬ್ಬರೂ ಕ್ರೀಡಾಪಟುಗಳಾಗಿದ್ದೇವೆ ಮತ್ತು ಅಂತಹ ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸುವಾಗ ಶಾಂತತೆ ಮತ್ತು ಸಂಯಮವನ್ನು ಪ್ರದರ್ಶಿಸಿದ್ದೇವೆ' ಎಂದು ಹೇಳಿದರು. |
![]() | 'ಪಠಾಣ್ ದಿನ': ಶುಕ್ರವಾರ ದೇಶದಾದ್ಯಂತ ಎಲ್ಲಾ ಥಿಯೇಟರ್‌ಗಳಲ್ಲಿ 110 ರೂ.ಗೆ ಚಿತ್ರದ ಟಿಕೆಟ್ ಲಭ್ಯಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್, ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಹಾಂ ನಟಿಸಿರುವ ಸ್ಪೈ ಆಕ್ಷನ್ ಚಿತ್ರ 'ಪಠಾನ್'ಗೆ ಶುಕ್ರವಾರ ಭಾರತದಾದ್ಯಂತ ಥಿಯೇಟರ್‌ಗಳಲ್ಲಿ ಕಡಿಮೆ ದರದಲ್ಲಿ ಟಿಕೆಟ್ ಲಭ್ಯವಿರುತ್ತದೆ. ಈ ಸಿನಿಮಾ ಭಾರತದಲ್ಲಿನ ಚಿತ್ರಮಂದಿರಗಳಾದ್ಯಂತ ಫ್ಲಾಟ್ 110 ರೂ.ಗೆ ಪ್ರದರ್ಶನಕ್ಕೆ ಲಭ್ಯವಿರುತ್ತದೆ. |
![]() | ವಿವಾದದ ನಡುವೆಯೇ ಪಠಾಣ್‌ಗೆ ಯಶಸ್ಸು; ತಮ್ಮ ಮನೆಯ ಹೊರಗೆ ಅಭಿಮಾನಿಗಳಿಗೆ ಧನ್ಯವಾದ ಹೇಳಿದ ಶಾರುಖ್ ಖಾನ್ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರ ಇತ್ತೀಚಿನ ಚಿತ್ರ 'ಪಠಾನ್' ಕಳೆದ ವಾರ ಬಿಡುಗಡೆಯಾದಾಗಿನಿಂದ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ. ವಿವಾದಗಳ ನಡುವೆಯೂ ಪಠಾಣ್ ಯಶಸ್ಸು ಸಾಧಿಸುತ್ತಿದ್ದು, ಕಳೆದ ರಾತ್ರಿ ಶಾರುಖ್ ಅವರ ಬಾಂದ್ರಾ ಮನೆಯ ಹೊರಗೆ ಜಮಾಯಿಸಿದ್ದ ಹಲವಾರು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದರು. |
![]() | ನಾಲ್ಕೇ ದಿನಗಳಲ್ಲಿ ಬಾಕ್ಸ್ ಆಫೀಸ್‌ನಲ್ಲಿ 'ಪಠಾಣ್' ಭರ್ಜರಿ ಕಲೆಕ್ಷನ್ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಸಿನಿಮಾ ಒಂದು ಸಾಧನೆ ನಂತರ ಮತ್ತೊಂದು ಮೈಲಿಗಲ್ಲನ್ನು ಸಾಧಿಸುತ್ತಲೇ ಇದೆ. ಚಿತ್ರವು ತನ್ನ ಆರಂಭಿಕ ದಿನಗಲ್ಲಿ 100 ಕೋಟಿ ರೂ.ಗೂ ಅಧಿಕ ಗಳಿಕೆಯನ್ನು ಕಂಡ ನಂತರ, ಒಂದು ವಾರದೊಳಗೆ ಜಾಗತಿಕವಾಗಿ 400 ಕೋಟಿ ರೂ.ಗಿಂತ ಹೆಚ್ಚು ಗಳಿಸುವಲ್ಲಿ ಯಶಸ್ವಿಯಾಗಿದೆ. |
![]() | ಶಾರುಖ್ ಖಾನ್ ಅಭಿನಯದ 'ಪಠಾಣ್' ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿರುವೆ: ನಟ ಅಜಯ್ ದೇವಗನ್ಅಜಯ್ ದೇವಗನ್ ತಮ್ಮ ಮುಂಬರುವ ಚಿತ್ರ 'ಭೋಲಾ'ದ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಶಾರುಖ್ ಖಾನ್ ಅವರ ಮುಂಬರುವ ಆಕ್ಷನ್-ಎಂಟರ್‌ಟೈನರ್ 'ಪಠಾನ್' ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿದ್ದೇನೆ ಮತ್ತು ಇದು 'ನಮ್ಮ ಇಂಡಸ್ಟ್ರಿಯನ್ನು (ಬಾಲಿವುಡ್) ಮತ್ತೆ ಉತ್ತಮ ಟ್ರ್ಯಾಕ್‌ಗೆ ಕೊಂಡೊಯ್ಯುತ್ತದೆ' ಎಂದು ಆಶಿಸಿದ್ದಾರೆ. |
![]() | ನನ್ನ ಅತ್ಯಂತ ನೆಚ್ಚಿನ ಸಹನಟನ ಜೊತೆ ಮತ್ತೆ ನಟಿಸಿರುವುದು ಖುಷಿ ತಂದಿದೆ: 'ಪಠಾಣ್', ಶಾರೂಕ್ ಖಾನ್ ಬಗ್ಗೆ ದೀಪಿಕಾ ಮಾತು...ಬಾಲಿವುಡ್ ನಟಿ ದೀಪಿಕಾ ಪಡುಕೋಣೆಗೆ ಈ ವಾರ ವಿಶೇಷವಾಗಿದೆ. ಗಣರಾಜ್ಯೋತ್ಸವ ಹೊಸ್ತಿಲಿನಲ್ಲಿ ಅವರ ಮತ್ತು ಶಾರೂಕ್ ಖಾನ್ ನಟನೆಯ ಬಹು ನಿರೀಕ್ಷಿತ 'ಪಠಾಣ್' ಚಿತ್ರ ತೆರೆಗೆ ಬರುತ್ತಿದೆ. |
![]() | ಬೇಷರಂ ರಂಗ್ ಹಾಡು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರಬಹುದು, ತೆಗೆದು ಹಾಕಿ: ಉತ್ತರ ಪ್ರದೇಶ ಮಕ್ಕಳ ಕಲ್ಯಾಣ ಸಮಿತಿಉತ್ತರ ಪ್ರದೇಶದ ಬಹ್ರೈಚ್‌ನಲ್ಲಿರುವ ಮಕ್ಕಳ ಕಲ್ಯಾಣ ಸಮಿತಿಯು (CWC) ಉತ್ತರ ಪ್ರದೇಶ ೇಪೊಲೀಸ್ ಮಹಾನಿರ್ದೇಶಕರಿಗೆ ಶಾರೂಕ್ ಖಾನ್-ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಚಿತ್ರದ ಬೇಷರಮ್ ರಂಗ್ ಹಾಡಿನ ತುಣುಕುಗಳನ್ನು ಸಾಮಾಜಿಕ ಮಾಧ್ಯಮದಿಂದ ತೆಗೆದುಹಾಕುವಂತೆ ಕೇಳಿಕೊಂಡಿದೆ. |
![]() | ದೀಪಿಕಾ ಪಡುಕೋಣೆ ಅಷ್ಟು ಚೆನ್ನಾಗಿ ಆಡುತ್ತಾರೆ ಎಂದುಕೊಂಡಿರಲಿಲ್ಲ: ಪಿವಿ ಸಿಂಧುಬ್ಯಾಡ್ಮಿಂಟನ್ ಅಲ್ಲದೇ ಇದ್ದಿದ್ದರೆ ಪಿವಿ ಸಿಂಧು ಓರ್ವ ವೈದ್ಯರಾಗಿರುತ್ತಿದ್ದರು. ಹೌದು ನೀವು ಸರಿಯಾಗಿ ಓದಿದ್ದೀರಿ... ಚಿನ್ನದ ಹುಡುಗಿ ಪಿವಿ ಸಿಂಧು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ನೀಡಿದ ಸಂದರ್ಶನದಲ್ಲಿ ದೀಪಿಕಾ ಪಡುಕೋಣೆ ಜೊತೆಗಿನ ಪಂದ್ಯ ಹಾಗೂ ಅವರೊಂದಿಗಿನ ಒಡನಾಟದ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. |
![]() | ಪಿವಿ ಸಿಂಧು ಜೊತೆ ಬ್ಯಾಡ್ಮಿಂಟನ್ ಆಡಿದ ದೀಪಿಕಾ ಪಡುಕೋಣೆ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೆಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಎರಡು ಬಾರಿ ಒಲಂಪಿಕ್ ಪದಕ ವಿಜೇತೆ ಪಿವಿ ಸಿಂಧು ಜೊತೆ ಬ್ಯಾಡ್ಮಿಂಟನ್ ಆಡಿದ್ದು, ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಅಪ್ಲೋಡ್ ಮಾಡಿ ಅನುಭವ ಹಂಚಿಕೊಂಡಿದ್ದಾರೆ. |