- Tag results for Deepika Padukone
![]() | ಇನ್ಸ್ಟಾಗ್ರಾಮ್ನಲ್ಲಿ ಬಾಲಿವುಡ್ ನಟಿಮಣಿಯರು ಬ್ರ್ಯಾಂಡ್ ಪ್ರಚಾರಕ್ಕೆ ಪಡೆಯುವ ಸಂಭಾವನೆ ಎಷ್ಟು?ಬಾಲಿವುಡ್ ಸೆಲೆಬ್ರಿಟಿಗಳು ಸಾಮಾನ್ಯವಾಗಿ ಹಲವಾರು ಬ್ರ್ಯಾಂಡ್ ನ ರೂವಾರಿಗಳಾಗಿರುತ್ತಾರೆ ಮತ್ತು ಅವರು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ತಮ್ಮ ಬ್ರ್ಯಾಂಡ್ ಗಳನ್ನು ಪ್ರಚಾರ ಮಾಡುತ್ತಾರೆ. ದೀಪಿಕಾ ಪಡುಕೋಣೆಯಿಂದ ಕತ್ರಿನಾ ಕೈಫ್ ವರೆಗೆ ಬಾಲಿವುಡ್ನ ಪ್ರಮುಖ ನಟಿ ಮಣಿಯರು ತಮ್ಮ ಇನ್ ಸ್ಟಾಗ್ರಾಮ್ ಖಾತೆಗಳಲ್ಲಿ ಬ್ರ್ಯಾಂಡ್ ಗಳ ಪ್ರಚಾರಕ್ಕೆ ಕೋಟಿಗಟ್ಟಲೇ ಸಂಭಾವನೆ ಪಡೆಯುತ್ತಾರೆ. |
![]() | ಕಾನ್ ಚಿತ್ರೋತ್ಸವ 2022: ರೆಡ್ ಕಾರ್ಪೆಟ್ ಮೇಲೆ ಮಿಂಚಿದ ದೀಪಿಕಾ, ಐಶ್ವರ್ಯ ರೈ, ಊರ್ವಶಿ ರೌಟೇಲಾ!ಬಾಲಿವುಡ್ ನಟಿಯರಾದ ದೀಪಿಕಾ ಪಡುಕೋಣೆ, ಐಶ್ವರ್ಯ ರೈ, ಊರ್ವಶಿ ರೌಟೇಲಾ ಮತ್ತು ಪೂಜಾ ಹೆಗ್ಡೆ ಅವರು ಕಾನ್ ಫಿಲ್ಮ್ ಫೆಸ್ಟಿವಲ್ನಲ್ಲಿ ತಮ್ಮ ಅದ್ಭುತ ಉಡುಗೆ ಮೂಲಕ ಅಭಿಮಾನಿಗಳನ್ನು ಆಕರ್ಷಿಸಿದರು. |
![]() | 75ನೇ ಕಾನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ರೆಟ್ರೋ ಸೀರೆಯಲ್ಲಿ ಮಿಂಚಿದ ದೀಪಿಕಾ ಪಡುಕೋಣೆ ಫೋಟೋಗಳು!ದಕ್ಷಿಣ ಫ್ರಾನ್ಸ್ ನ ಕಾನ್ ನಲ್ಲಿ ಮಂಗಳವಾರ ಉದ್ಘಾಟನೆಯಾದ 75ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಜ್ಯೂರಿಯಾಗಿ ಪಾಲ್ಗೊಂಡಿದ್ದಾರೆ. |
![]() | ಒಂದೇ ವೇದಿಕೆಯಲ್ಲಿ ಸುದೀಪ್, ರಣ್ವೀರ್, ಕಪಿಲ್ ದೇವ್; '83' ಚಿತ್ರದ ಪ್ರಮೋಷನ್ ಫೋಟೋಗಳು1983ರಲ್ಲಿ ಭಾರತ ಚೊಚ್ಚಲ ವಿಶ್ವಕಪ್ ಟೂರ್ನಿಯಲ್ಲಿ ಗೆಲುವು ಸಾಧಿಸಿತ್ತು. ಇದನ್ನೇ ಕಥೆಯಾಗಿರಿಸಿಕೊಂಡು ಹಿಂದಿಯಲ್ಲಿ 83 ಎಂಬ ಚಿತ್ರ ನಿರ್ಮಾಣವಾಗಿದ್ದು ನಟ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಅಭಿನಯಿಸಿದ್ದಾರೆ. |
![]() | 'ಇಂದಿರಾ ನಗರದ ಗೂಂಡಿ ನಾನು' ಎಂದ ದೀಪಿಕಾ ಪಡುಕೋಣೆಜಾಹೀರಾತಿನಲ್ಲಿ ರಾಹುಲ್ ದ್ರಾವಿಡ್ 'ಇಂದಿರಾ ನಗರ ಗೂಂಡಾ ನಾನು' ಎಂದು ಹೇಳಿದ್ದರು. ಅದಕ್ಕೆ ಪ್ರತಿಕ್ರಯಿಸಿರುವ ನಟಿ ದೀಪಿಕಾ ಪಡುಕೋಣೆ 'ಇಂದಿರಾ ನಗರದ ಗೂಂಡಿ ನಾನು' ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. |