- Tag results for Defamation Case
![]() | ಮಾನನಷ್ಟ ಮೊಕದ್ದಮೆ: ಸಿಎಂ ಕೇಜ್ರಿವಾಲ್, ಸಂಸದ ಸಂಜಯ್ ಸಿಂಗ್ ಗೆ ಸಮನ್ಸ್ ಜಾರಿ!ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಗೆ ಸಂಬಂಧಿಸಿದಂತೆ ಗುಜರಾತ್ ವಿಶ್ವವಿದ್ಯಾಲಯ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್‌ನ ಅಹಮದಾಬಾದ್‌ನ ನ್ಯಾಯಾಲಯ... |
![]() | ಮೋದಿ ಕುರಿತು ಬಿಬಿಸಿ ಸಾಕ್ಷ್ಯಚಿತ್ರ, ಮಾನನಷ್ಟ ಪ್ರಕರಣದಲ್ಲಿ ಬಿಬಿಸಿಗೆ ದೆಹಲಿ ಕೋರ್ಟ್ ಸಮನ್ಸ್ ಜಾರಿಪ್ರಧಾನಿ ನರೇಂದ್ರ ಮೋದಿ ಅವರ ಕುರಿತ ಸಾಕ್ಷ್ಯಚಿತ್ರ ವಿವಾದ ಸಂಬಂಧ ದಾಖಲಾಗಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಸಿ ಸಂಸ್ಥೆಗೆ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. |
![]() | ಮಾಜಿ ಸಿಜೆಐ ರಂಜನ್ ಗೊಗೊಯ್, ಪ್ರಕಾಶಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲುಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ರಂಜನ್ ಗೊಗೊಯ್ ವಿರುದ್ಧ ಒಂದು ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಮತ್ತು ಅವರ ಆತ್ಮಕಥೆಗೆ ತಡೆಯಾಜ್ಞೆ ಕೋರಿ ಅಸ್ಸಾಂ ಲೋಕೋಪಯೋಗಿ (ಎಪಿಡಬ್ಲ್ಯು) ಅಧ್ಯಕ್ಷ ಅಭಿಜೀತ್ ಶರ್ಮಾ ಅವರು ಇಲ್ಲಿನ ಸ್ಥಳೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. |
![]() | ಮೇ 2ರಂದು ಗುಜರಾತ್ ಹೈಕೋರ್ಟ್ ನಲ್ಲಿ ರಾಹುಲ್ ಗಾಂಧಿ ಅರ್ಜಿಯ ಅಂತಿಮ ವಿಚಾರಣೆ!'ಮೋದಿ ಉಪನಾಮ' ಮಾನಹಾನಿ ಪ್ರಕರಣದಲ್ಲಿ ಕೆಳ ನ್ಯಾಯಾಲಯ ನೀಡಿದ್ದ ಎರಡು ವರ್ಷಗಳ ಶಿಕ್ಷೆಗೆ ತಡೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಗುಜರಾತ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. |
![]() | ಮಾನನಷ್ಟ ಮೊಕದ್ದಮೆ: ಏಪ್ರಿಲ್ 29 ರಂದು ರಾಹುಲ್ ಗಾಂಧಿ ಅರ್ಜಿ ವಿಚಾರಣೆ: ಗುಜರಾತ್ ಹೈಕೋರ್ಟ್'ಮೋದಿ ಉಪನಾಮ' ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಕೇಸ್ ನಲ್ಲಿ ಸೂರತ್ ಕೋರ್ಟ್ ನ ತೀರ್ಪು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಪುನರ್ ಪರಿಶೀಲನಾ ಆರ್ಜಿಯನ್ನು ಏಪ್ರಿಲ್ 29 ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಗುಜರಾತ್ ಹೈಕೋರ್ಟ್ ಗುರುವಾರ ತಿಳಿಸಿದೆ. |
![]() | ಗುಜರಾತಿಗಳನ್ನು ನಿಂದಿಸಿದರೆ ಜೋಕೆ; ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು 'ಸದ್ಯದ ಪರಿಸ್ಥಿತಿಯಲ್ಲಿ ಗುಜರಾತಿಗಳು ಮಾತ್ರ ಘಾತುಕರಾಗಲು ಸಾಧ್ಯ' ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಬುಧವಾರ ಇಲ್ಲಿನ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಲಾಗಿದೆ. |
![]() | 'ಮೋದಿ ಉಪನಾಮ' ಪ್ರಕರಣ: ಸೂರತ್ ಕೋರ್ಟ್ ಆದೇಶ ಪ್ರಶ್ನಿಸಿ ಗುಜರಾತ್ ಹೈಕೋರ್ಟ್ ಗೆ ರಾಹುಲ್ ಗಾಂಧಿ ಅರ್ಜಿ'ಮೋದಿ ಉಪನಾಮ' ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್ ನಿಂದ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಪಕ್ಷದ 'ಅನರ್ಹಿತ' ಸಂಸದ ರಾಹುಲ್ ಗಾಂಧಿ ಆದೇಶ ಪ್ರಶ್ನಿಸಿ ಗುಜರಾತ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. |
![]() | ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲು ಇನ್ನೂ ಸಮಯವಿದೆ: ಅನುರಾಗ್ ಠಾಕೂರ್ಮಾನನಷ್ಟ ಮೊಕದ್ದಮೆಯಲ್ಲಿ ನೇಡಲಾಗಿರುವ ಶಿಕ್ಷೆಗೆ ತಡೆ ಕೋರಿದ್ದ ಕಾಂಗ್ರೆಸ್ ನಾಯಕನ ಮನವಿಯನ್ನು ಗುಜರಾತ್ ನ್ಯಾಯಾಲಯ ತಿರಸ್ಕರಿಸಿದ್ದು, ರಾಹುಲ್ ಗಾಂಧಿಗೆ ರಾಷ್ಟ್ರದ ಕ್ಷಮೆ ಕೇಳಲು ಇನ್ನೂ ಸಮಯವಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಗುರುವಾರ ಹೇಳಿದ್ದಾರೆ. |
![]() | ರಾಹುಲ್ ಗಾಂಧಿ ಸಲ್ಲಿಸಿದ್ದ ಮನವಿ ತಿರಸ್ಕಾರ; ಕಾನೂನಿನಡಿ ಲಭ್ಯವಿರುವ ಎಲ್ಲಾ ಆಯ್ಕೆ ಬಳಸಿಕೊಳ್ಳುತ್ತೇವೆ: ಕಾಂಗ್ರೆಸ್ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ನೀಡಲಾಗಿರುವ ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಕೋರ್ಟ್ ತಿರಸ್ಕರಿಸಿದ ನಂತರ, ಕಾನೂನಿನ ಅಡಿಯಲ್ಲಿ ಲಭ್ಯವಿರುವ ಎಲ್ಲಾ ಆಯ್ಕೆಗಳನ್ನು ಬಳಸಿಕೊಂಡು ಹೋರಾಟ ಮುಂದುವರಿಸುವುದಾಗಿ ಕಾಂಗ್ರೆಸ್ ಗುರುವಾರ ಹೇಳಿದೆ. |
![]() | ಮೋದಿ ಉಪನಾಮ ಹೇಳಿಕೆ: ರಾಹುಲ್ ಗಾಂಧಿಗೆ ಮತ್ತೆ ಸಂಕಷ್ಟ, ತಡೆಯಾಜ್ಞೆ ನೀಡಲು ಕೋರ್ಟ್ ನಕಾರಮೋದಿ ಉಪನಾಮದ ಕುರಿತಾದ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡಲು ಸೂರತ್ ಕೋರ್ಟ್ ನಿರಾಕರಿಸಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. |
![]() | ವಾರಣಾಸಿಯ ಬಲಪಂಥೀಯ ವ್ಯಕ್ತಿಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ವರುಣ್ ಗಾಂಧಿತಮ್ಮ ಟ್ವಿಟರ್ ಖಾತೆಯಲ್ಲಿ ಬಲಪಂಥೀಯ ಗುಂಪಿನ ಪದಾಧಿಕಾರಿ ಎಂದು ಪರಿಚಯಿಸಿಕೊಂಡಿರುವ ವಾರಣಾಸಿ ಮೂಲದ ವಿವೇಕ್ ಪಾಂಡೆ ವಿರುದ್ಧ ಪಿಲಿಭಿತ್ ಸಂಸದ ವರುಣ್ ಗಾಂಧಿ ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. |
![]() | ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಶಾಶ್ವತ ವಿನಾಯಿತಿ!ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪದಾಧಿಕಾರಿಯೊಬ್ಬರು ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖುದ್ದು ಹಾಜರಾತಿಯಿಂದ ಶಾಶ್ವತ ವಿನಾಯಿತಿ ನೀಡಿ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ನ್ಯಾಯಾಲಯವೊಂದು ಶನಿವಾರ ಆದೇಶ ಹೊರಡಿಸಿದೆ. |
![]() | ಮಾನನಷ್ಟ ಮೊಕದ್ದಮೆಯಲ್ಲಿ ತಪ್ಪಿತಸ್ಥನೆಂದು ತೀರ್ಪು: ತಡೆಯಾಜ್ಞೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿರುವ ಅರ್ಜಿ ವಿಚಾರಣೆಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ವಿಚಾರಣೆಯನ್ನು ಗುಜರಾತ್ ರಾಜ್ಯದ ಸೂರತ್ ನಗರದ ಸೆಷನ್ಸ್ ನ್ಯಾಯಾಲಯವು ಗುರುವಾರ ಆರಂಭಿಸಿದೆ. ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ ಮನವಿಯ ವಿಚಾರಣೆಯನ್ನು ನ್ಯಾಯಾಲಯ ಆರಂಭಿಸಿದೆ. |
![]() | ಮಾನಹಾನಿ ಪ್ರಕರಣ: ಮೇಲ್ಮನವಿ ಸಲ್ಲಿಸಿದ ರಾಹುಲ್ ಗಾಂಧಿಗೆ ಜಾಮೀನು, ವಿಚಾರಣೆ ಏಪ್ರಿಲ್ 13ಕ್ಕೆ ಮುಂದೂಡಿಕೆ2019ರ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ಸೆಷನ್ಸ್ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದ್ದು, ಮುಂದಿನ ವಿಚಾರಣೆಯನ್ನು ಏಪ್ರಿಲ್ 13ಕ್ಕೆ ನಿಗದಿಪಡಿಸಿದೆ. |
![]() | ಮಾನನಷ್ಟ ಮೊಕದ್ದಮೆ ಬೆದರಿಕೆ: ಅಸ್ಸಾಂ ಸಿಎಂ ಬಿಸ್ವಾ ಶರ್ಮಾರನ್ನು ಊಟಕ್ಕೆ ಆಹ್ವಾನಿಸಿದ ಕೇಜ್ರಿವಾಲ್!ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಬೆದರಿಕೆ ಹಾಕಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಮನೆಗೆ ಊಟ ಹಾಗೂ ಚಹಾ ಸೇವನೆಗೆ ಆಹ್ವಾನಿಸಿದ್ದಾರೆ. ಶರ್ಮಾ ಅವರ ಹೇಳಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಶೋಭೆ ತರವಂತಹದ್ದಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ. |