• Tag results for Defence

ಏರ್‌ಶೋ: ಅವಘಡ ತಡೆಯುವ ಕ್ರಮಗಳ ಕುರಿತು ಪ್ರಮಾಣ ಪತ್ರ ಸಲ್ಲಿಸಿ; ರಕ್ಷಣಾ ಸಚಿವಾಲಯಕ್ಕೆ ಹೈಕೋರ್ಟ್‌ ಸೂಚನೆ

2021ರ ಏರ್ ಶೋ ಸಂದರ್ಭದಲ್ಲಿ ಕಳೆದ ವರ್ಷದಂತೆ ಅವಘಡಗಳು ಸಂಭವಿಸದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಮಾಣಪತ್ರ ಸಲ್ಲಿಸುವಂತೆ ರಕ್ಷಣಾ ಸಚಿವಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

published on : 8th January 2021

ಭಾರತ, ಇಸ್ರೇಲ್ ನ MRSAM ಕ್ಷಿಪಣಿ ರಕ್ಷಣಾ ವ್ಯವಸ್ಥೆ ಪರೀಕ್ಷೆ ಯಶಸ್ವಿ

ಭಾರತ ಮತ್ತು ಇಸ್ರೇಲ್ ದೇಶಗಳು ಜಂಟಿಯಾಗಿ ಸಂಶೋಧಿಸಿರುವ ಮೀಡಿಯಂ ರೇಂಜ್ ಸರ್ಫೇಸ್ ಟು ಏರ್ ಮಿಸೈಲ್ (Medium-Range Surface-to-Air Missile-MRSAM) ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ.

published on : 6th January 2021

ಸ್ವದೇಶಿ ನಿರ್ಮಿತ 3 ಅತ್ಯಾಧುನಿಕ ಸಾಧನಗಳನ್ನು ಸೇನೆಯ ಮೂರು ಪಡೆಗಳಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಸ್ತಾಂತರ

ಮೂರು ಸ್ವದೇಶಿ ಅಭಿವೃದ್ಧಿಪಡಿಸಿರುವ ವ್ಯವಸ್ಥೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಾಯುಸೇನೆ, ಭೂಸೇನೆ ಮತ್ತು ನೌಕಸೇನೆಗೆ ಹಸ್ತಾಂತರಿಸಿದರು.

published on : 19th December 2020

ಫೆ.3ಕ್ಕೆ ಆಗಲಿದೆ ಏರೋ ಇಂಡಿಯಾ 2021 ಟೇಕ್ ಆಫ್!

2021ನೇ ಸಾಲಿನ ಫೆ.3 ರಿಂದ ಫೆ.7ರ ನಡುವೆ ಐದು ದಿನಗಳ ಕಾಲ ಯಲಹಂಕ ವಾಯುನೆಲೆಯಲ್ಲಿ ವೈಮಾನಿಕ ಪ್ರದರ್ಶನ ನಡೆಯಲಿದೆ.

published on : 18th December 2020

28,000 ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರ, ಮಿಲಿಟರಿ ಉಪಕರಣ ಖರೀದಿಗೆ ರಕ್ಷಣಾ ಸಚಿವಾಲಯ ಅಸ್ತು

ರಕ್ಷಣಾ ಸಚಿವಾಲ ಮೂರು ಸೇವೆಗಳಿಗೆ 28,000 ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರ ಮತ್ತು ಮಿಲಿಟರಿ ಉಪಕರಣಗಳನ್ನು ಖರೀದಿಸಲು ಗುರುವಾರ ಅನುಮೋದನೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 17th December 2020

'ಸುಮ್ಮನೆ ಸಮಯ ಹಾಳು ಮಾಡುತ್ತಿದ್ದೀರಿ': ರಕ್ಷಣಾ ಇಲಾಖೆ ಸಮಿತಿ ಸಭೆಯಲ್ಲಿ ಸಿಟ್ಟಿನಿಂದ ಹೊರನಡೆದ ರಾಹುಲ್ ಗಾಂಧಿ!

ರಕ್ಷಣಾ ಸಂಸದೀಯ ಸಮಿತಿ ಸಭೆಯಿಂದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ಇತರ ಸದಸ್ಯರು ಮಧ್ಯದಲ್ಲಿಯೇ ಹೊರನಡೆದ ಪ್ರಸಂಗ ನಡೆದಿದೆ.

published on : 17th December 2020

ನೌಕಾಪಡೆ ದಿನ: ರಾಷ್ಟ್ರಪತಿ, ಪ್ರಧಾನಿ, ರಕ್ಷಣಾ ಸಚಿವರಿಂದ ಶುಭಾಶಯ

ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವರು ನೌಕಾಪಡೆ ದಿನದ ಶುಭಾಶಯ ತಿಳಿಸಿದ್ದಾರೆ.

published on : 4th December 2020

ಪಾಕಿಸ್ತಾನ ಸೇನಾ ಮುಖ್ಯಸ್ಥರೊಂದಿಗೆ ಚೀನಾ ರಕ್ಷಣಾ ಸಚಿವರ ಭೇಟಿ

 ಚೀನಾ ರಕ್ಷಣಾ ಸಚಿವ ವೀ ಫೆಂಗ್ ಸೋಮವಾರ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಖಮರ್ ಜಾವೇದ್ ಬಜ್ವಾ ಅವರನ್ನು ಭೇಟಿಯಾಗಿದ್ದು,  ಪ್ರಾದೇಶಿಕ ಭದ್ರತಾ ಅಂಶಗಳ ಬಗ್ಗೆ ಚರ್ಚಿಸುವ ಜೊತೆಗೆ ಉಭಯ ದೇಶಗಳ ನಡುವಣ ರಕ್ಷಣಾ ಸಹಕಾರ ಬಲಪಡಿಸುವ ಹೊಸ ಒಪ್ಪಂದಕ್ಕೆ ಸಹಿ ಹಾಕಲಾಯಿತು.

published on : 30th November 2020

ಎನ್ಎಸ್ಎ ಅಜಿತ್ ದೊವಲ್- ಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸ ದ್ವಿಪಕ್ಷೀಯ ಮಾತುಕತೆ 

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಶುಕ್ರವಾರದಂದು ಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. 

published on : 27th November 2020

ಯುಎಸ್ ರಕ್ಷಣಾ ಕಾರ್ಯದರ್ಶಿ ಸಿಬ್ಬಂದಿ ಮುಖ್ಯಸ್ಥರಾಗಿ ಭಾರತೀಯ ಮೂಲಕ ಕಾಶ್ ಪಟೇಲ್ ನೇಮಕ

ಅಮೆರಿಕದ ರಕ್ಷಣಾ ಕಾರ್ಯದರ್ಶಿ ಕ್ರಿಸ್ ಮಿಲ್ಲರ್ ಅವರ ಸಿಬ್ಬಂದಿವರ್ಗಗಳ ಮುಖ್ಯಸ್ಥರನ್ನಾಗಿ ಭಾರತೀಯ ಮೂಲದ ಕಾಶ್ ಪಟೇಲ್ ಅವರನ್ನು ನೇಮಿಸಲಾಗಿದೆ ಎಂದು ಪೆಂಟಗನ್ ಪ್ರಕಟಿಸಿದೆ.

published on : 11th November 2020

ಟ್ರಂಪ್ ಅಮೆರಿಕದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಸುವ ಸಾಧ್ಯತೆ ಇದೆ: ಜರ್ಮನಿ ರಕ್ಷಣಾ ಸಚಿವ ಎಚ್ಚರಿಕೆ

ಅಂಚೆ ಮತ ಪತ್ರಗಳ ಪರಿಗಣಿಸುವುದು ಬೇಡ, ಕೂಡಲೇ ಅವುಗಳ ಎಣಿಕೆ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ, ಈ ಸಂಬಂಧ ಸುಪ್ರೀಂಕೋರ್ಟ್ ಮೊರೆ ಹೋಗುವುದಾಗಿ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆಯ....

published on : 4th November 2020

ಚೀನಾ ಬೆದರಿಕೆಗೆ ಭಾರತ-ಅಮೆರಿಕ ಸಡ್ಡು, ಬಿಇಸಿಎ ಒಪ್ಪಂದಕ್ಕೆ ಸಹಿ: ಉಭಯ ದೇಶಗಳ ನಾಯಕರ ಜಂಟಿ ಸುದ್ದಿಗೋಷ್ಠಿ

ಅತ್ಯುನ್ನತ ಮಿಲಿಟರಿ ತಂತ್ರಜ್ಞಾನ, ವರ್ಗೀಕೃತ ಉಪಗ್ರಹ ದತ್ತಾಂಶ ಮತ್ತು ಸೂಕ್ಷ್ಮ ಮಾಹಿತಿಗಳ ವಿನಿಮಯ ಇಂದಿನ ಭಾರತ-ಅಮೆರಿಕ 2+2 ಮಾತುಕತೆ ನಂತರ ಮಾಡಿಕೊಂಡ ರಕ್ಷಣಾ ಒಪ್ಪಂದಗಳಾಗಿವೆ.

published on : 27th October 2020

ಇಂಡೋ-ಯುಎಸ್ 2+2 ಸಂವಾದ: ಅಮೆರಿಕದ ರಕ್ಷಣಾ ಕಾರ್ಯದರ್ಶಿ ಮಾರ್ಕ್ ಎಸ್ಪರ್- ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

ಭಾರತ-ಯುಎಸ್ ನ ಮೂರನೇ  2 + 2 ಮೈತ್ರಿ ಸಂವಾದದಲ್ಲಿ ಭಾಗವಹಿಸುವುದಕ್ಕಾಗಿ ವಿದೇಶಾಂಗ ಕಾರ್ಯದರ್ಶಿ ಮೈಕೆಲ್ ಪೊಂಪಿಯೊ ಅವರೊಂದಿಗೆ ಭಾರತಕ್ಕೆ ಆಗಮಿಸಿದ ಯುಎಸ್ ರಕ್ಷಣಾ ಕಾರ್ಯದರ್ಶಿ ಮಾರ್ಕ್ ಎಸ್ಪರ್ ಅವರಿಗೆ ಸೋಮವಾರ ಸೌತ್ ಬ್ಲಾಕ್‌ನಲ್ಲಿ ಗಾರ್ಡ್ ಆಫ್ ಆನರ್ ನೀಡಿ ಸತ್ಕರಿಸಲಾಗಿದೆ. 

published on : 26th October 2020

ಭಾರತ ಮುಂದಿನ ನಾಲ್ಕೈದು ವರ್ಷಗಳಲ್ಲಿ ಸಂಪೂರ್ಣ ಹೈಪರ್ಸಾನಿಕ್ ಕ್ರೂಸ್ ಕ್ಷಿಪಣಿ ವ್ಯವಸ್ಥೆಯನ್ನು ಹೊಂದಲಿದೆ: ಡಿಆರ್‌ಡಿಒ

ಭಾರತದ ಕ್ಷಿಪಣಿ ದಾಳಿ  ಸಾಮರ್ಥ್ಯ ಹೆಚ್ಚಳಕ್ಕೆ  ಉತ್ತೇಜನ ನೀಡುವಂತೆ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಭಾರತವು ಮುಂದಿನ ನಾಲ್ಕೈದು ವರ್ಷಗಳಲ್ಲಿ ಸಂಪೂರ್ಣ ಹೈಪರ್ಸಾನಿಕ್ ಕ್ರೂಸ್ ಕ್ಷಿಪಣಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಿದೆ ಎಂದು ಹೇಳಿದೆ, ಅದು ತನ್ನ ಗುರಿಗಳನ್ನು ಶೀಘ್ರದಲಿ ತಲುಪುವ ಹೊಂದಿರಲಿದ್ದು ಪ್ರಸ್ತುತ  ವೇಗದ ಬ್ರಹ್ಮೋಸ್ ಸೂಪ

published on : 14th October 2020

ರಕ್ಷಣಾ ಕ್ಷೇತ್ರದಲ್ಲಿ ಎಫ್‌ಡಿಐ ಮಿತಿಯನ್ನು ಶೇ.74ಕ್ಕೆ ಏರಿಸಿ ಕೇಂದ್ರ ಆದೇಶ

ಕೇಂದ್ರ ಸರ್ಕಾರವು ರಕ್ಷಣಾ ಕ್ಷೇತ್ರದಲ್ಲಿ ವಿದೇಶಿ ನೇರ ಹೂಡಿಕೆ ಮಿತಿಯನ್ನು ಶೇ 49 ರಿಂದ 74ಕ್ಕೆ ಏರಿಕೆ ಮಾಡಿದೆ.

published on : 18th September 2020
1 2 >