- Tag results for Defence force
![]() | ದೇಶದ ರಕ್ಷಣಾ ಪಡೆಗಳಿಗೆ ತಮ್ಮ ಬಜೆಟ್ ಅಗತ್ಯಕ್ಕಿಂತ ಸಿಕ್ಕಿದ್ದು 63,000 ಕೋಟಿ ರೂ. ಕಡಿಮೆ: ಸಮಿತಿ ವರದಿನೆರೆ ದೇಶಗಳೊಂದಿಗೆ ಬಿಗುವಿನ ಆತಂಕ ವಾತಾವರಣ ಮಧ್ಯೆ ಕೇಂದ್ರ ಸರ್ಕಾರ ವಾರ್ಷಿಕ ಬಜೆಟ್ ನಲ್ಲಿ ದೇಶದ ಭದ್ರತೆಗೆ, ಮಿಲಿಟರಿಗೆ ಎಷ್ಟು ಹಣ ಬಿಡುಗಡೆ ಮಾಡುತ್ತದೆ ಎಂದು ರಕ್ಷಣಾ ಸಂಸದೀಯ ಸ್ಥಾಯಿ ಸಮಿತಿ ಹೇಳಿದೆ. |
![]() | ಯುದ್ಧದ ಸ್ವರೂಪ ಬದಲಾಗುತ್ತಿರುವ ಸನ್ನಿವೇಶದಲ್ಲಿ ಸೇನೆಯ ಮೂರೂ ಪಡೆಗಳ ಜಂಟಿ ಕಾರ್ಯಾಚರಣೆ ಮುಖ್ಯ: ನೌಕಾಪಡೆ ಮುಖ್ಯಸ್ಥಇಂದಿನ ಪರಿಸ್ಥಿತಿಯಲ್ಲಿ ಯುದ್ಧದ ಸ್ವರೂಪದಲ್ಲಿ ಬದಲಾವಣೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಭಾರತೀಯ ಸೇನೆಯ ಮೂರೂ ರಕ್ಷಣಾ ಪಡೆಗಳು ಜಂಟಿಯಾಗಿ ಕೆಲಸ ಮಾಡುವುದು ಮುಖ್ಯವಾಗುತ್ತದೆ ಎಂದು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬಿರ್ ಸಿಂಗ್ ಹೇಳಿದ್ದಾರೆ. |