- Tag results for Defence policy
![]() | ಹೊಸ ಏರೋಸ್ಪೇಸ್, ಡಿಫೆನ್ಸ್ ನೀತಿಯಿಂದ ರಾಜ್ಯದಲ್ಲಿ 45-50 ಸಾವಿರ ಕೋಟಿ ರೂ. ಹೂಡಿಕೆ ನಿರೀಕ್ಷೆ- ಡಾ. ಕೆ.ಸುಧಾಕರ್ಕರ್ನಾಟಕ ಸರ್ಕಾರ ಜಾರಿಗೊಳಿಸುತ್ತಿರುವ ʼಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2022-2027ʼ, ರಕ್ಷಣಾ ವಲಯದಲ್ಲಿ ಸ್ವದೇಶಿ ಉತ್ಪನ್ನ ಹೆಚ್ಚಿಸಿ ಆತ್ಮನಿರ್ಭರತೆ ಸಾಧಿಸಲು ನೆರವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. |
![]() | ಭಾರತದ ಏರೋಸ್ಪೇಸ್ ಸಾಧನೆಯಲ್ಲಿ ಕರ್ನಾಟಕದ ಕೊಡುಗೆ ಮಹತ್ತರ ಹೇಗೆ?ನೂತನ ಏರೋಸ್ಪೇಸ್ ಮತ್ತು ರಕ್ಷಣಾ ನೀತಿ ಮುಂದಿನ ಐದು ವರ್ಷಗಳಲ್ಲಿ ರಕ್ಷಣಾ ಉದ್ಯಮದಲ್ಲಿ ರಾಜ್ಯದಲ್ಲಿ 60,000 ಕೋಟಿ ರೂಪಾಯಿಗಳ ಹೂಡಿಕೆ ಮತ್ತು 70,000 ಉದ್ಯೋಗಾವಕಾಶಗಳನ್ನು ಸೃಷ್ಟಿಸುವ, ಆ ಮೂಲಕ ಕರ್ನಾಟಕವನ್ನು ಪ್ರಮುಖ ರಕ್ಷಣಾ ಉತ್ಪಾದನಾ ತಾಣವನ್ನಾಗಿಸುವ ಗುರಿ ಹೊಂದಿದೆ. |
![]() | ಹೊಸ ಅಂತರಿಕ್ಷ ಮತ್ತು ರಕ್ಷಣಾ ನೀತಿಯಡಿ ರಕ್ಷಣಾ ಉತ್ಪಾದನೆಯಲ್ಲಿ ಕರ್ನಾಟಕ ಮುನ್ನಡೆ: ಸಚಿವ ನಿರಾಣಿನವೆಂಬರ್ 2, 3, 4 ರಂದು ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ (ಜಿಐಎಂ) ಕೇವಲ ನಾಲ್ಕು ತಿಂಗಳುಗಳು ಬಾಕಿ ಉಳಿದಿದ್ದು, ಕರ್ನಾಟಕ ಕೈಗಾರಿಕೆ ಇಲಾಖೆಯು ಅಂತರಿಕ್ಷ ಮತ್ತು ರಕ್ಷಣಾ ನೀತಿ(Aerospace and defence)(A and D) (2022-27) ನ್ನು ರಾಜ್ಯದಲ್ಲಿ ಸ್ಥಾಪಿಸುವ ಗುರಿಯನ್ನು ಹೊಂದಿದೆ. |