- Tag results for Dehradune
![]() | 2 ವರ್ಷಗಳ ಬಳಿಕ ಕೇದಾರನಾಥ ಯಾತ್ರೆ ಆರಂಭ: ಪವಿತ್ರ ಕ್ಷೇತ್ರಕ್ಕೆ ಯಾತ್ರಾರ್ಥಿಗಳ ಪ್ರವಾಹ, 28 ಮಂದಿ ಸಾವು!!ಕೋವಿಡ್ ನಿರ್ಬಂಧಗಳ ಹಿನ್ನಲೆಯಲ್ಲಿ ಬರೊಬ್ಬರಿ 2 ವರ್ಷಗಳ ಚಾರ್ ಧಾಮ್ ಯಾತ್ರೆ ಆರಂಭಗೊಂಡಿದ್ದು ಪವಿತ್ರ ಕ್ಷೇತ್ರಗಳಿಗೆ ಭಕ್ತರ ಪ್ರವಾಹವೇ ಹರಿದು ಬರುತ್ತಿದೆ. ಈ ವರೆಗೂ 28 ಮಂದಿ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. |
![]() | ಉತ್ತರಾಖಂಡ ಸಿಎಂ ಆಗಿ ಪುಷ್ಕರ್ ಸಿಂಗ್ ಧಾಮಿ ಪ್ರಮಾಣ ವಚನ ಸ್ವೀಕಾರಉತ್ತರಾಖಂಡದ 11ನೇ ಮುಖ್ಯಮಂತ್ರಿ ಆಗಿ ಪುಷ್ಕರ್ ಸಿಂಗ್ ಧಾಮಿ ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. |
![]() | ತಲೆ-ಬುಡಗಳಿಲ್ಲದ ಕಾಮಗಾರಿಗಳೇ ಉತ್ತರಾಖಂಡ ದುರಂತಕ್ಕೆ ಕಾರಣ: ಪರಿಸರವಾದಿಗಳ ಆಕ್ರೋಶಕೇವಲ 2 ದಿನ ಸುರಿದ ಮಳೆಗೇ ಉತ್ತರಾಖಂಡ ರಾಜ್ಯ ಮತ್ತೆ ಪ್ರವಾಹದಲ್ಲಿ ಮುಳುಗಿದ್ಜು, ಆ ರಾಜ್ಯದ ಇಂದಿನ ದಯನೀಯ ಪರಿಸ್ತಿಗೆ ಅಲ್ಲಿ ನಡೆಯುತ್ತಿರುವ ಬುದ್ದಿಹೀನ -ದೂರದೃಷ್ಟಿ ರಹಿತ ಕಾಮಗಾರಿಗಳೇ ಕಾರಣ ಎಂದು ಪರಿಸರವಾದಿಗಳು ಆರೋಪಿಸಿದ್ದಾರೆ. |
![]() | ಉತ್ತರಾಖಂಡದಲ್ಲಿ ಮತ್ತೊಂದು ಭೂ ಕುಸಿತ: ಇಬ್ಬರು ಸಾವು, 5 ಮಂದಿ ನಾಪತ್ತೆಶಿಖರಗಳ ನಾಡು ಉತ್ತರಾಖಂಡದಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿ 5 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. |
![]() | 'ಕೋವಿಡ್ ನೆಗೆಟಿವ್ ವರದಿ ಕಡ್ಡಾಯ': ಪ್ರವಾಸಿ ತಾಣಗಳಲ್ಲಿ ಕಠಿಣ ನಿಯಮಗಳ ಜಾರಿಗೊಳಿಸಿದ ಉತ್ತರಾಖಂಡ ಸರ್ಕಾರಮಸ್ಸೂರಿ ಮತ್ತು ನೈನಿತಾಲ್ ನಂತಹ ಜನಪ್ರಿಯ ತಾಣಗಳಲ್ಲಿ ಪ್ರವಾಸಿಗರು ಹೆಚ್ಚುತ್ತಿರುವ ಕಾರಣ ಕೋವಿಡ್ ಸೋಂಕು ಹರಡುವ ಭೀತಿಯನ್ನು ಗಮನದಲ್ಲಿಟ್ಟುಕೊಂಡು ಕೋವಿಡ್ ಪ್ರೋಟೋಕಾಲ್ ಅನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಉತ್ತರಾಖಂಡ ಸರ್ಕಾರ ರಾಜ್ಯದ ಎಲ್ಲಾ ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರಿಗೆ ಆದೇಶಿಸಿದೆ. |
![]() | ಉತ್ತರಾಖಂಡ ನೂತನ ಸಿಎಂ ಆಗಿ ಬಿಜೆಪಿ ಹಿರಿಯ ನಾಯಕ ಪುಷ್ಕರ್ ಸಿಂಗ್ ಧಮಿ ಆಯ್ಕೆಉತ್ತರಾಖಂಡ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಹಿರಿಯ ನಾಯಕ ಪುಷ್ಕರ್ ಸಿಂಗ್ ಧಮಿ ಅವರನ್ನು ಆಯ್ಕೆ ಮಾಡಲಾಗಿದೆ. |
![]() | ಕುಂಭಮೇಳ ಎಫೆಕ್ಟ್: ಚಾರ್ ಧಾಮ್ ಯಾತ್ರೆ ರದ್ದುಗೊಳಿಸಿದ ಉತ್ತರಾಖಂಡ ಸರ್ಕಾರ, ಅರ್ಚಕರಿಗೆ ಮಾತ್ರ ಪೂಜೆಗೆ ಅನುಮತಿಮಾರಕ ಕೊರೋನಾ ವೈರಸ್ ಸೋಂಕು ಪ್ರಕರಣಗಳ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಉತ್ತರಾಖಂಡ ಸರ್ಕಾರ ಹಾಲಿ ವರ್ಷದ ಚಾರ್ ಧಾಮ್ ಯಾತ್ರೆಯನ್ನು ರದ್ದುಗೊಳಿಸಿದೆ. |