- Tag results for Delhi
![]() | ಪೆಟ್ರೋಲ್ ಬೆಲೆ ಏರಿಕೆ ಕುರಿತು ಬಾಲಿವುಡ್ ಸ್ಟಾರ್ ಗಳು, ಬಿಜೆಪಿ ಮುಖಂಡರು ಮಾಡಿದ್ದ 'ಹಳೆಯ ಟ್ವೀಟ್ ಗಳು' ಇದೀಗ ವೈರಲ್!ಇದೇ ಮೊದಲ ಬಾರಿಗೆ ದೇಶದಲ್ಲಿ ಲೀಟರ್ ಪೆಟ್ರೋಲ್ ಬೆಲೆ 100 ರೂ. ಗೆ ಏರಿಕೆಯಾಗಿದೆ. ಯುಪಿಎ ಅವಧಿಯಲ್ಲಿ ತೈಲ ಬೆಲೆ ಹೆಚ್ಚಳ ಸಂದರ್ಭದಲ್ಲಿ ಬಾಲಿವುಡ್ ಸ್ಟಾರ್ ಗಳು ಮತ್ತು ವಿವಿಧ ಬಿಜೆಪಿ ಮುಖಂಡರು ಮಾಡಿದ್ದ ದಶಕಗಳ ಹಳೆಯ ಟ್ವೀಟ್ ಗಳು ಇಲ್ಲಿವೆ. |
![]() | ಮದುವೆಗೂ ಮುಂಚಿನ ಅಪರೂಪದ ಫೋಟೋ ಹಂಚಿಕೊಂಡ ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ!ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ಮದುವೆಗೂ ಹಿಂದಿನ ಸುಂದರ ಫೋಟೋಗಳನ್ನು ಹಂಚಿಕೊಂಡಿದ್ದಾರೆ. |
![]() | ರೈತ ಪ್ರತಿಭಟನಾಕಾರರ ದಾಳಿಯಿಂದ ಐತಿಹಾಸಿಕ ದೆಹಲಿಯ ಕೆಂಪು ಕೋಟೆಗೆ ಹಾನಿಐತಿಹಾಸಿಕ ಕೆಂಪುಕೋಟೆಗೆ ನುಗ್ಗಿದ ಪ್ರತಿಭಟನಾಕಾರರು ಭಾರತದ ತ್ರಿವರ್ಣ ಧ್ವಜದ ಪಕ್ಕದಲ್ಲಿ ಸಿಖ್ಖರ ಧಾರ್ಮಿಕ ಧ್ವಜವನ್ನು ಹಾರಿಸಿದರು. ಇಲ್ಲಿಂದ ನಂತರ ಘರ್ಷಣೆ, ಹಿಂಸಾಚಾರ ಆರಂಭವಾಯಿತು. |
![]() | ಆಶ್ರುವಾಯು, ಲಾಠಿಚಾರ್ಜ್ ಗೂ ಬಗ್ಗದೆ ಕೆಂಪುಕೋಟೆಗೆ ನುಗ್ಗಿದ ರೈತರು! ರಣಾಂಗಣ ದಿಲ್ಲಿಯ ಫೋಟೋಗಳುರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ರೈತರು ಇಂದು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದರಿಂದ ಅಕ್ಷರಶ: ಇಂದು ರಣಾಂಗಣವಾಗಿ ರೂಪುಗೊಂಡಿತು. |
![]() | ಕೋವಿಡ್-19, ಚಳಿ ಗಾಳಿ ಮಧ್ಯೆ ರೈತರ ಪ್ರತಿಭಟನೆಯ ಚಿತ್ರಗಳುಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆ ವಿರೋಧಿಸಿ ಪಂಜಾಬ್, ಹರ್ಯಾಣ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳ ರೈತರು ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆ ಇಡೀ ವಿಶ್ವದ ಗಮನ ಸೆಳೆದಿದೆ. |
![]() | ಮಹಿಳಾ ದಿನಾಚರಣೆ: ಭಾರತ ರತ್ನ ಪಡೆದ 5 ಮಹಿಳೆಯರು ಇವರುಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಎಂಬ ಹೆಗ್ಗಳಿಕೆ ಹೊಂದಿರುವ ಭಾರತ ರತ್ನ ಪ್ರಶಸ್ತಿಯನ್ನು ಈ ವರೆಗೂ 5 ಮಹಿಳೆಯರು ಮಾತ್ರ ಪಡೆದಿದ್ದಾರೆ. ಮಹಿಳಾ ದಿನಾಚರಣೆ ಅಂಗವಾಗಿ ಅವರ ಸಾಧನೆಗಳ ಬಗ್ಗೆ ಇಲ್ಲಿದೆ ಮಾಹಿತಿ. |
![]() | 'Hunar Haat' ಮೋದಿ ಅನಿರೀಕ್ಷಿತ ಭೇಟಿ; ತಿಂಡಿ ಸೇವಿಸಿ, ವ್ಯಾಪಾರಿಗಳ ಜೊತೆ ಮೋದಿ ಮಾತುಕತೆ!ಅಲ್ಪಸಂಖ್ಯಾತ ಕರಕುಶಲ ಕಾರ್ಮಿಕರನ್ನು ಉತ್ತೇಜಿಸಲು ಹಾಗೂ ಅವರ ಉತ್ಪನ್ನ ಮಾರಾಟ ಹೆಚ್ಚಿಸುವ ಸಲುವಾಗಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದರು. |