• Tag results for Delhi Civic Bypolls

ದೆಹಲಿ ಸ್ಥಳೀಯ ಸಂಸ್ಥೆ ಉಪ ಚುನಾವಣೆ ಫಲಿತಾಂಶ 2022ರ ಚುನಾವಣೆಯ ದಿಕ್ಸೂಚಿ: ಮನೀಶ್ ಸಿಸೋಡಿಯಾ

ದೆಹಲಿ ಪುರಸಭೆ ಉಪ ಚುನಾವಣಾ ಫಲಿತಾಂಶ ಮುಂಬರುವ 2022ರ ದೆಹಲಿ ಪಾಲಿಕೆ ಚುನಾವಣೆಯ  ದಿಕ್ಸೂಚಿ ಎಂದು ಆಮ್ ಆದ್ಮಿ ಪಕ್ಷದ ಹಿರಿಯ ಮುಖಂಡ ಹಾಗೂ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

published on : 3rd March 2021

ದೆಹಲಿ ಸ್ಥಳೀಯ ಸಂಸ್ಥೆ ಉಪ ಚುನಾವಣೆ: 5 ಸ್ಥಾನಗಳ ಪೈಕಿ 4ರಲ್ಲಿ ಆಪ್ ಗೆಲುವು

ದೆಹಲಿ ಪುರಸಭೆ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಬುಧವಾರ ನಡೆದಿದ್ದು, ಐದು ವಾರ್ಡ್‌ಗಳ ಪೈಕಿ ನಾಲ್ಕು ವಾರ್ಡ್ ಗಳಲ್ಲಿ ಎಎಪಿ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದಾರೆ.

published on : 3rd March 2021