- Tag results for Delhi Court
![]() | ಕ್ರಿಕೆಟಿಗ ಶಿಖರ್ ಧವನ್ ಮಾನಹಾನಿ ಮಾಡದಂತೆ ವಿಚ್ಛೇದಿತ ಪತ್ನಿಗೆ ದೆಹಲಿ ಕೋರ್ಟ್ ಸೂಚನೆಭಾರತ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ಮತ್ತು ಪತ್ನಿ ಆಯೇಷಾ ಮುಖರ್ಜಿ ನಡುವೆ ವಿಚ್ಛೇದನ ಪ್ರಕರಣ ನಡೆಯುತ್ತಿದೆ. ಇಬ್ಬರೂ ಆಗಸ್ಟ್ 2020 ರಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. |
![]() | ವಿಮಾನದಲ್ಲಿ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿ ಶಂಕರ್ ಮಿಶ್ರಾಗೆ ಕೊನೆಗೂ ಜಾಮೀನುನ್ಯೂಯಾರ್ಕ್ನಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಉದ್ಯಮಿ ಶಂಕರ್ ಮಿಶ್ರಾಗೆ ಕೊನೆಗೂ ಜಾಮೀನು ಮಂಜೂರಾಗಿದೆ. |
![]() | ವಿಮಾನದಲ್ಲಿ ಮೂತ್ರ ವಿಸರ್ಜನೆ ಪ್ರಕರಣ: ಆದೇಶ ಕಾಯ್ದಿರಿಸಿದ ದೆಹಲಿ ಕೋರ್ಟ್ನ್ಯೂಯಾರ್ಕ್ನಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಉದ್ಯಮಿ ಶಂಕರ್ ಮಿಶ್ರಾ ಅವರ ಜಾಮೀನು ಅರ್ಜಿಯ ತೀರ್ಪನ್ನು ದೆಹಲಿ ನ್ಯಾಯಾಲಯ ಸೋಮವಾರ ಜನವರಿ 31ಕ್ಕೆ ಕಾಯ್ದಿರಿಸಿದೆ. |
![]() | ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ಪ್ರಕರಣ: ಶಂಕರ್ ಮಿಶ್ರಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಶಂಕರ್ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ... |
![]() | ನನ್ನ ಭಾವನೆಗಳ ಜತೆ ಆಟ ಆಡಿದ, ನನ್ನ ಜೀವನ ನರಕ ಮಾಡಿದ: ನಟಿ ಜಾಕ್ವೆಲಿನ್ ಫರ್ನಾಂಡೀಸ್ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಪಟಿಯಾಲ ಹೌಸ್ ಕೋರ್ಟ್ ನಲ್ಲಿ ಸುಕೇಶ್ ಚಂದ್ರಶೇಖರ್ ವಿರುದ್ಧ ಹೇಳಿಕೆ ನೀಡಿದ್ದಾರೆ. ಸುಕೇಶ್ ವಿರುದ್ಧ ಜಾಕ್ವೆಲಿನ್ ಹಲವು ಆರೋಪಗಳನ್ನು ಮಾಡಿದ್ದಾರೆ. |
![]() | ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣ: ಜಾಮೀನು ಅರ್ಜಿಯನ್ನು ಹಿಂಪಡೆದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಅಮೀನ್ ಪೂನವಾಲಾ ಗುರುವಾರ ತನ್ನ ಜಾಮೀನು ಅರ್ಜಿಯನ್ನು ಹಿಂತೆಗೆದುಕೊಂಡಿದ್ದು, ಈ ಅರ್ಜಿಯನ್ನು ತಪ್ಪಾಗಿ ಸಲ್ಲಿಸಲಾಗಿತ್ತು ಎಂದು ದೆಹಲಿಯ ಸಾಕೇತ್ ನ್ಯಾಯಾಲಯದಲ್ಲಿ ತಿಳಿಸಿದ್ದಾನೆ. |
![]() | ಸಂಸತ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಮಧ್ಯ ಪ್ರದೇಶ ಮಾಜಿ ಶಾಸಕನಿಗೆ ಜಾಮೀನುತನ್ನ ಬೇಡಿಕೆಗಳನ್ನು ಈಡೇರಿಸದಿದ್ದರೆ ಸಂಸತ್ತನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಮಧ್ಯ ಪ್ರದೇಶದ ಮಾಜಿ ಶಾಸಕ ಕಿಶೋರ್ ಸಮ್ರಿತ್ ಅವರಿಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು... |
![]() | ಜಾಕ್ವೆಲಿನ್ ಫರ್ನಾಂಡೀಸ್ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆ ಡಿಸೆಂಬರ್ 20ಕ್ಕೆ ಮುಂದೂಡಿಕೆನಟಿ ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ವಂಚಕ ಸುಖೇಶ್ ಚಂದ್ರಶೇಖರ್ ವಿರುದ್ಧದ 200 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಯನ್ನು ದೆಹಲಿ ನ್ಯಾಯಾಲಯವು ಸೋಮವಾರ ಒಂದು ವಾರಗಳ ಕಾಲ ಮುಂದೂಡಿದೆ. |
![]() | ಪಿಎಫ್ಐ ಪ್ರಕರಣ, 8 ಮಂದಿಗೆ ಜಾಮೀನು ನೀಡಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ದೆಹಲಿ ಕೋರ್ಟ್ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ದೆಹಲಿ ಕೋರ್ಟ್ 8 ಮಂದಿಗೆ ಜಾಮೀನು ನೀಡಿದ್ದು, ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ. |
![]() | ಅಫ್ತಾಬ್ ವ್ಯಾನ್ ಮೇಲೆ ದಾಳಿ ಮಾಡಿದ ಇಬ್ಬರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ದೆಹಲಿ ನ್ಯಾಯಾಲಯಅಫ್ತಾಬ್ ಪೂನಾವಾಲಾ ಇದ್ದ ವ್ಯಾನ್ ಅನ್ನು ಸುತ್ತುವರಿದ ಗುಂಪಿನಲ್ಲಿದ್ದ ಇಬ್ಬರು ದಾಳಿಕೋರರನ್ನು ದೆಹಲಿ ನ್ಯಾಯಾಲಯವು ಮಂಗಳವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. |
![]() | ಶ್ರದ್ಧಾ ಹತ್ಯೆ ಪ್ರಕರಣ: ಥರ್ಡ್ ಡಿಗ್ರಿ ಬಳಸಬೇಡಿ, 5 ದಿನದಲ್ಲಿ ಅಫ್ತಾಬ್ನ ನಾರ್ಕೋ ಟೆಸ್ಟ್ ಪೂರ್ಣಗೊಳಿಸಿ; ಕೋರ್ಟ್ ಸೂಚನೆಶ್ರದ್ಧಾ ಹತ್ಯೆ ಪ್ರಕರಣ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾನಿಗೆ ಐದು ದಿನಗಳೊಳಗೆ ನಾರ್ಕೋ ಅನಾಲಿಟಿಕ್ ಪರೀಕ್ಷೆ ಪೂರ್ಣಗೊಳಿಸುವಂತೆ ದೆಹಲಿ ನ್ಯಾಯಾಲಯವು ನಗರ ಪೊಲೀಸರಿಗೆ ಸೂಚಿಸಿದೆ. |
![]() | 'ಅಫ್ತಾಬ್ ನನ್ನು ಗಲ್ಲಿಗೇರಿಸಿ': ಶ್ರದ್ಧಾ ಹತ್ಯೆ ಆರೋಪಿ ವಿರುದ್ಧ ದೆಹಲಿ ಕೋರ್ಟ್ ನಲ್ಲಿ ಘೋಷಣೆ ಕೂಗಿದ ವಕೀಲರು!ಶ್ರದ್ಧಾ ವಾಕರ್ ಹತ್ಯೆ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾಗೆ ಮರಣದಂಡನೆ ವಿಧಿಸುವಂತೆ ದೆಹಲಿಯ ಸಾಕೇತ್ ಕೋರ್ಟ್ ನ ಆವರಣದಲ್ಲಿ ಜಮಾಯಿಸಿದ್ದ ವಕೀಲರು ಘೋಷಣೆಗಳನ್ನು ಕೂಗಿದ್ದಾರೆ. |
![]() | ಆಪ್ ನಾಯಕ ಸತ್ಯೇಂದರ್ ಜೈನ್ ಗೆ ಜಾಮೀನು ನಿರಾಕರಿಸಿದ ದೆಹಲಿ ಕೋರ್ಟ್ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಎಪಿ ನಾಯಕ ಸತ್ಯೇಂದ್ರ ಜೈನ್ ಮತ್ತು ಇತರ ಇಬ್ಬರಿಗೆ ರೋಸ್ ಅವೆನ್ಯೂ ನ್ಯಾಯಾಲಯ ಗುರುವಾರ ಜಾಮೀನು ನಿರಾಕರಿಸಿದೆ. |
![]() | ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟಿ ಜಾಕ್ವಲೀನ್ ಫರ್ನಾಂಡೀಸ್ ಗೆ ದೆಹಲಿ ಕೋರ್ಟ್ ನಿಂದ ಜಾಮೀನುಬಾಲಿವುಡ್ ನಟಿ ಜಾಕ್ವಲೀನ್ ಫರ್ನಾಂಡೀಸ್ ಗೆ ದೆಹಲಿ ಕೋರ್ಟ್ 200 ಕೋಟಿ ರೂಪಾಯಿ ಮೊತ್ತದ ಅಕ್ರಮ ಹಣ ವರ್ಗಾವಣೆ ಪ್ರಲರಣದಲ್ಲಿ ಜಾಮೀನು ಮಂಜೂರು ಮಾಡಿದೆ. |
![]() | ನಟಿ ಜಾಕ್ವೆಲಿನ್ ಫರ್ನಾಂಡೀಸ್ ಜಾಮೀನು ಅರ್ಜಿ: ಆದೇಶ ನವೆಂಬರ್ 15ಕ್ಕೆ ಮುಂದೂಡಿಕೆವಂಚಕ ಸುಕೇಶ್ ಚಂದ್ರಶೇಖರ್ ಅವರನ್ನೊಳಗೊಂಡ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರ ಜಾಮೀನು ಅರ್ಜಿ ಆದೇಶವನ್ನು ದೆಹಲಿ ನ್ಯಾಯಾಲಯವು ನವೆಂಬರ್ 15 ಕ್ಕೆ ಮುಂದೂಡಿದೆ. |