social_icon
  • Tag results for Delhi Excise Policy case

ದೆಹಲಿ ಅಬಕಾರಿ ನೀತಿ ಹಗರಣ: ಬಿಆರ್ ಎಸ್ ನಾಯಕಿ ಕವಿತಾಗೆ ಮತ್ತೆ ಇಡಿ ಸಮನ್ಸ್

ರಾಷ್ಟ್ರ ರಾಜಧಾನಿಯಲ್ಲಿನ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ನಾಯಕಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕೆ ಕವಿತಾ ಅವರಿಗೆ ಜಾರಿ ನಿರ್ದೇಶನಾಲಯ ಶುಕ್ರವಾರ ಮತ್ತೆ ಸಮನ್ಸ್ ಜಾರಿ....

published on : 14th September 2023

ಪತ್ನಿಗೆ ಅನಾರೋಗ್ಯ; ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೊರೆ ಹೋದ ಮನೀಶ್ ಸಿಸೋಡಿಯಾ

ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಬುಧವಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

published on : 3rd May 2023

ದೆಹಲಿ ಅಬಕಾರಿ ನೀತಿ ಪ್ರಕರಣ: ಇಡಿ ಚಾರ್ಜ್ ಶೀಟ್‌ನಲ್ಲಿ ರಾಘವ್ ಚಡ್ಡಾ, ಸಂಜಯ್ ಸಿಂಗ್ ಹೆಸರು!

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ತನ್ನ ಮೂರನೇ ಪೂರಕ ಆರೋಪಪಟ್ಟಿಯಲ್ಲಿ ಎಎಪಿ ನಾಯಕರಾದ ಸಂಜಯ್ ಸಿಂಗ್ ಮತ್ತು ರಾಘವ್ ಚಡ್ಡಾ ಅವರನ್ನು ಹೆಸರನ್ನು ನಮೂದಿಸಿದೆ.

published on : 2nd May 2023

ದೆಹಲಿ ಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!

ದೆಹಲಿ ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ದೊಡ್ಡ ಹಿನ್ನಡೆಯಾಗಿದ್ದು, ರೋಸ್ ಅವೆನ್ಯೂ ಕೋರ್ಟ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

published on : 28th April 2023

ದೆಹಲಿ ಅಬಕಾರಿ ನೀತಿ ಹಗರಣ: ಮೇ 12 ರವರೆಗೆ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

ಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಗುರುವಾರ ಮೇ 12 ರವರೆಗೆ ವಿಸ್ತರಿಸಿದೆ.

published on : 27th April 2023

ದೆಹಲಿ ಅಬಕಾರಿ ನೀತಿ: ಏಪ್ರಿಲ್ 3ರವರೆಗೆ ಮನೀಶ್ ಸಿಸೋಡಿಯಾರ ನ್ಯಾಯಾಂಗ ಬಂಧನ ವಿಸ್ತರಣೆ, ಜಾಮೀನು ವಿಚಾರಣೆ ನಾಳೆ

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ರೋಸ್ ಅವೆನ್ಯೂ ಕೋರ್ಟ್ ಸೋಮವಾರ 14 ದಿನಗಳವರೆಗೆ ವಿಸ್ತರಿಸಿದೆ.

published on : 20th March 2023

ದೆಹಲಿ ಅಬಕಾರಿ ನೀತಿ ಹಗರಣ: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಮದ್ಯದ ಉದ್ಯಮಿ ಬಂಧಿಸಿದ ಇ.ಡಿ

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಹಣ ಅಕ್ರಮ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಮದ್ಯದ ಉದ್ಯಮಿ, ಬ್ರಿಂದ್ಕೋ ಸೇಲ್ಸ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಅಮನದೀಪ್ ಧಾಲ್ ಅವರನ್ನು ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

published on : 2nd March 2023

ದೆಹಲಿ ಅಬಕಾರಿ ನೀತಿ ಹಗರಣ: ಸಿಬಿಐ ಮುಂದೆ ಹಾಜರಾದ ಮನೀಶ್ ಸಿಸೋಡಿಯಾ

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಎರಡನೇ ಸುತ್ತಿನ ವಿಚಾರಣೆಯನ್ನು ಸಿಬಿಐ ಭಾನುವಾರ ಆರಂಭಿಸಿದೆ.

published on : 26th February 2023

ದೆಹಲಿ ಅಬಕಾರಿ ನೀತಿ ಹಗರಣ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪಿಎಗೆ ಇ.ಡಿ ಸಮನ್ಸ್

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಗುರುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕೆಪಿ ಅವರಿಗೆ ಸಮನ್ಸ್ ನೀಡಿದೆ.

published on : 23rd February 2023

ದೆಹಲಿ ಅಬಕಾರಿ ನೀತಿ ಪ್ರಕರಣ: ಫೆಬ್ರುವರಿ 26 ರಂದು ಸಿಬಿಐ ತನ್ನನ್ನು ವಿಚಾರಣೆಗೆ ಕರೆದಿದೆ- ಮನೀಶ್ ಸಿಸೋಡಿಯಾ

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರುವರಿ 26 ರಂದು ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ಕರೆ ಬಂದಿದೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೋಮವಾರ ಹೇಳಿದ್ದಾರೆ.

published on : 20th February 2023

ಮನೀಶ್ ಸಿಸೋಡಿಯಾ ಮನವಿ ಸ್ವೀಕಾರ; ಹೊಸದಾಗಿ ಸಮನ್ಸ್ ಕಳುಹಿಸಲಿರುವ ಕೇಂದ್ರೀಯ ತನಿಖಾ ದಳ

ದೆಹಲಿ ಅಬಕಾರಿ ನೀತಿ ಹಗರಣದ ಇತ್ತೀಚಿನ ಬೆಳವಣಿಗೆಯಲ್ಲಿ, ತನಿಖೆಗೆ ಹಾಜರಾಗಲು ಹೆಚ್ಚಿನ ಸಮಯ ಕೋರಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸಲ್ಲಿಸಿದ್ದ ಮನವಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಸ್ವೀಕರಿಸಿದೆ.

published on : 19th February 2023

ದೆಹಲಿ ಅಬಕಾರಿ ನೀತಿ ಪ್ರಕರಣ: ಸಿಬಿಐ ವಿಚಾರಣೆಯನ್ನು ಮುಂದೂಡುವಂತೆ ಮನೀಶ್ ಸಿಸೋಡಿಯಾ ಒತ್ತಾಯ

ದೆಹಲಿಯ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ದೆಹಲಿ ಬಜೆಟ್ ಅನ್ನು ಅಂತಿಮಗೊಳಿಸುವಲ್ಲಿ ನಿರತರಾಗಿರುವ ಕಾರಣ ಸಿಬಿಐ ತನ್ನ ವಿಚಾರಣೆಯನ್ನು ಫೆಬ್ರುವರಿ ಕೊನೆಯ ವಾರದವರೆಗೆ ಮುಂದೂಡುವಂತೆ ಭಾನುವಾರ ಒತ್ತಾಯಿಸಿದ್ದಾರೆ.

published on : 19th February 2023

ದೆಹಲಿ ಅಬಕಾರಿ ನೀತಿ ಪ್ರಕರಣ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಸಿಬಿಐ ಸಮನ್ಸ್

ಕೇಂದ್ರೀಯ ತನಿಖಾ ದಳ (ಸಿಬಿಐ) ಶನಿವಾರ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.

published on : 18th February 2023

ದೆಹಲಿ ಅಬಕಾರಿ ನೀತಿ ಹಗರಣ: ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ವೈಎಸ್ಆರ್ ಕಾಂಗ್ರೆಸ್ ಸಂಸದನ ಪುತ್ರನ ಬಂಧನ

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಗೋಲ್‌ನ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸಂಸದ ಮಾಗುಂಟ ಶ್ರೀನಿವಾಸುಲು ರೆಡ್ಡಿ ಅವರ ಪುತ್ರ ರಾಘವ್ ಮಾಗುಂಟ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.

published on : 11th February 2023

ದೆಹಲಿ ಅಬಕಾರಿ ನೀತಿ ಪ್ರಕರಣ: ಸಿಎಂ ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಹೆಸರಿದ್ದು, ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ...

published on : 5th February 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9