social_icon
  • Tag results for Delhi Govt

ದೀಪಾವಳಿ ಹಿನ್ನಲೆ ಮದ್ಯ ಮಾರಾಟದಿಂದ ದೆಹಲಿ ಸರ್ಕಾರಕ್ಕೆ 525 ಕೋಟಿ ರೂ. ಗಳಿಕೆ; 2 ವಾರಗಳಲ್ಲಿ 3 ಕೋಟಿ ಬಾಟಲ್ ಮಾರಾಟ!

ದೆಹಲಿಯಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಶುಕ್ರವಾರದಿಂದ ಭಾನುವಾರದವರೆಗೆ ಸುಮಾರು 121 ಕೋಟಿ ರೂಪಾಯಿ ಮೌಲ್ಯದ 64 ಲಕ್ಷ ಮದ್ಯದ ಬಾಟಲಿಗಳನ್ನು ಜನರು ಖರೀದಿಸಿದ್ದಾರೆ.

published on : 14th November 2023

ಕೇಂದ್ರದ ದೆಹಲಿ ಸುಗ್ರೀವಾಜ್ಞೆ ಅರ್ಜಿ ವಿಚಾರಣೆಯನ್ನು ಪಂಚ ಪೀಠಕ್ಕೆ ವರ್ಗಾಯಿಸಿದ 'ಸುಪ್ರೀಂ'

ದೆಹಲಿ ಸುಗ್ರೀವಾಜ್ಞೆ ವಿಷಯವನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದ್ದು ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಪ್ರಕರಣದ ವಿಚಾರಣೆ ನಡೆಸಲಿದೆ. 

published on : 20th July 2023

ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಸೇವಾ ಕಾರ್ಯದರ್ಶಿ ಆಶಿಶ್ ಮೋರೆ ತೆಗೆದುಹಾಕಿದ ಕೇಜ್ರಿವಾಲ್ ಸರ್ಕಾರ

ಸುಪ್ರೀಂಕೋರ್ಟ್ ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್ ಮೇಲೆ ಎಎಪಿ ವಿತರಣಾ ನಿಯಂತ್ರಣವನ್ನು ನೀಡಿದ ಗಂಟೆಗಳ ನಂತರ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರ ಸೇವಾ ಕಾರ್ಯದರ್ಶಿ ಆಶಿಶ್ ಮೋರೆ ಅವರನ್ನು ತೆಗೆದುಹಾಕಿದೆ.

published on : 11th May 2023

ಆಪ್ ಸರ್ಕಾರ-ಲೆಫ್ಟಿನೆಂಟ್ ಗವರ್ನರ್ ತಿಕ್ಕಾಟ; ದೆಹಲಿ ಸರ್ಕಾರದ ವಿದ್ಯುತ್ ಸಬ್ಸಿಡಿ ದಿಢೀರ್ ಸ್ಥಗಿತ

ದೆಹಲಿ ಸರ್ಕಾರದ ವಿದ್ಯುತ್ ಸಬ್ಸಿಡಿ ದಿಢೀರ್ ಸ್ಥಗಿತವಾಗಿದ್ದು, ಆಪ್ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವೆ ತಿಕ್ಕಾಟಕ್ಕೆ ಕಾರಣವಾಗಿದೆ.

published on : 14th April 2023

ದೆಹಲಿ ಸರ್ಕಾರದ ಸ್ನೂಪಿಂಗ್ ಪ್ರಕರಣ: ಮನೀಶ್ ಸಿಸೋಡಿಯಾ ವಿರುದ್ಧ ಸಿಬಿಐ ಎಫ್ ಐಆರ್ ದಾಖಲು

ದೆಹಲಿ ಸರ್ಕಾರದ ಫೀಡ್ ಬ್ಯಾಕ್ ಯೂನಿಟ್ ನ್ನು ಗೂಢಚಾರಿಕೆ ಮತ್ತು ರಾಜಕೀಯ ಗುಪ್ತಚರ ಮಾಹಿತಿ ಸಂಗ್ರಹಕ್ಕೆ ಬಳಸಿದ್ದಕ್ಕಾಗಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಯಡಿಯಾ ಮತ್ತಿತರ ಏಳು ಮಂದಿ ವಿರುದ್ಧ ಸಿಬಿಐ ಮತ್ತೊಂದು ಕೇಸ್ ದಾಖಲಿಸಿದೆ. 

published on : 16th March 2023

ಸಚಿವ ಸ್ಥಾನಕ್ಕೆ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ರಾಜೀನಾಮೆ: ಸಿಎಂ ಕೇಜ್ರಿವಾಲ್ ಅಂಗೀಕಾರ

ಸಚಿವ ಸ್ಥಾನಕ್ಕೆ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಗಳನ್ನು ಸಿಎಂ ಅರವಿಂದ್ ಕೇಜ್ರಿವಾಲ್ ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ.

published on : 28th February 2023

ಮದ್ಯ ಹಗರಣ: ವಕೀಲರ ಶುಲ್ಕಕ್ಕಾಗಿ ರೂ.25.25 ಕೋಟಿ ವ್ಯಯಿಸಿದ ದೆಹಲಿ ಸರ್ಕಾರ

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ತನ್ನ ಪರವಾಗಿ ಹೋರಾಡುತ್ತಿರುವ ವಕೀಲರಿಗೆ ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷವು 25.25 ಕೋಟಿ ರೂ.ಗಳನ್ನು ಪಾವತಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

published on : 9th January 2023

ಮದ್ಯ ಸೇವನೆ ವಯೋಮಿತಿಯನ್ನು ಬಿಜೆಪಿ 25ಕ್ಕೆ ಏರಿಸಿದರೆ, ನಾವು 30ಕ್ಕೆ ಏರಿಸುತ್ತೇವೆ: ಆಪ್ ಸವಾಲು

ಮದ್ಯ ಸೇವನೆ ವಯೋಮಿತಿಯನ್ನು25 ರಿಂದ 21 ವರ್ಷಕ್ಕೆ ಇಳಿಸಿದ ಆಪ್ ಸರ್ಕಾರದ ನಡೆಯನ್ನು ಟೀಕಿಸಿದ ಬಿಜೆಪಿಗೆ ಆಮ್ ಆದ್ಮಿ ಪಕ್ಷ ತಿರುಗೇಟು ನೀಡಿದ್ದು, ಮೊದಲು ಬಿಜೆಪಿ ಮದ್ಯ ಸೇವನೆ ವಯೋಮಿತಿಯನ್ನು ತನ್ನ ಆಡಳಿತವಿರುವ ರಾಜ್ಯಗಳಲ್ಲಿ 25ಕ್ಕೆ ಏರಿಸಿದರೆ ನಾವು 30ಕ್ಕೆ ಏರಿಸುತ್ತೇವೆ ಎಂದು ಸವಾಲು ಹಾಕಿದೆ.

published on : 23rd March 2021

ಕೋವಿಡ್ ಸಂಕಷ್ಟ: ಆದಾಯ ಹೆಚ್ಚಿಸಿಕೊಳ್ಳಲು ಮದ್ಯಪಾನದ ವಯೋಮಿತಿ 25 ರಿಂದ 21 ವರ್ಷಕ್ಕೆ ಕಡಿತಗೊಳಿಸಿದ ದೆಹಲಿ ಸರ್ಕಾರ

ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಾಗ ದೆಹಲಿಯಲ್ಲಿ ಮದ್ಯಪಾನಕ್ಕೆ ವಯಸ್ಸಿನ ಮಿತಿ ಹೇರಿದ್ದ ಕೇಜ್ರಿವಾಲ್ ಸರ್ಕಾರ ಇದೀಗ ಅನಿವಾರ್ಯವಾಗಿ ರಾಜ್ಯದ ಬೊಕ್ಕಸ ತುಂಬಿಸಿಕೊಳ್ಳಲು ತಾನೇ ಮಾಡಿದ್ದ ನೀತಿಗೆ ವಿನಾಯಿತಿ ತಂದಿದೆ.

published on : 22nd March 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9