social_icon
  • Tag results for Delhi HC

ಪಿಎಂ ಕೇರ್ಸ್ ನಿಧಿಗೆ ಆರ್ ಟಿಐ ಕಾಯ್ದೆ ಅನ್ವಯವಾಗಲ್ಲ: ಕೇಂದ್ರ ಸರ್ಕಾರದಿಂದ ದೆಹಲಿ ಹೈಕೋರ್ಟ್ ಗೆ ಮಾಹಿತಿ

ಪ್ರಧಾನ ಮಂತ್ರಿಗಳ ನಾಗರಿಕ ನೆರವು ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪರಿಹಾರ (ಪಿಎಂ ಕೇರ್ಸ್) ನಿಧಿಯು ಸಾರ್ವಜನಿಕ ಪ್ರಾಧಿಕಾರವಲ್ಲ, ಇದು ಮಾಹಿತಿ ಹಕ್ಕು ಕಾಯ್ದೆ ಹಾಗೂ ಅದರ ನಿಬಂಧನೆಗಳ ಅಡಿ ಬರುವುದಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ದೆಹಲಿ ಹೈಕೋರ್ಟ್ ಗೆ ಮಾಹಿತಿ ನೀಡಿದೆ.

published on : 31st January 2023

ನ್ಯಾಯಾಧೀಶರಾಗಿ ಸಲಿಂಗಕಾಮಿ ಸೌರಭ್ ಕಿರ್ಪಾಲ್ ನೇಮಕಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಮತ್ತೆ ಬೆಂಬಲ

ಬಹಿರಂಗವಾಗಿ ತಾನು ಸಲಿಂಗಕಾಮಿ ಎಂದು ಹೇಳಿಕೊಂಡಿರುವ ಹಿರಿಯ ವಕೀಲ ಸೌರಭ್ ಕಿರ್ಪಾಲ್ ಅವರನ್ನು ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಿಸುವ ತನ್ನ ನವೆಂಬರ್ 11, 2021 ರ ಶಿಫಾರಸನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಪುನರುಚ್ಚರಿಸಿದೆ.

published on : 19th January 2023

ಉನ್ನಾವೋ ಅತ್ಯಾಚಾರ ಪ್ರಕರಣದ ದೋಷಿ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ಮಧ್ಯಂತರ ಜಾಮೀನು!

2017ರ ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ. 

published on : 16th January 2023

ನ್ಯಾಯಾಧೀಶರ ವಿರುದ್ಧ ಟೀಕೆ: ದೆಹಲಿ ಹೈಕೋರ್ಟ್‌ನಲ್ಲಿ ಕ್ಷಮೆಯಾಚಿಸಿದ ವಿವೇಕ್ ಅಗ್ನಿಹೋತ್ರಿ

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾ ಅವರಿಗೆ ಜಾಮೀನು ನೀಡಿದ ನ್ಯಾಯಮೂರ್ತಿ ಎಸ್ ಮುರಳೀಧರ್ ಅವರನ್ನು ಟೀಕಿಸಿದ್ದ ಚಲನಚಿತ್ರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ...

published on : 6th December 2022

ವಿವೇಕ್ ಒಬೆರಾಯ್, ಕುಟುಂಬಕ್ಕೆ ಸಮನ್ಸ್ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

2003 ರಲ್ಲಿ ಮನರಂಜನಾ ಕಂಪನಿಗೆ ವಂಚಿಸಿದ ಆರೋಪದ ಮೇಲೆ ಬಾಲಿವುಡ್ ನಟ ವಿವೇಕ್ ಒಬೆರಾಯ್, ಅವರ ತಂದೆ ಸುರೇಶ್ ಒಬೆರಾಯ್ ಮತ್ತು ಅವರ ದೆಹಲಿ ಮೂಲದ ಯಾಶಿ ಮಲ್ಟಿಮೀಡಿಯಾ ಪ್ರೈವೇಟ್ ಲಿಮಿಟೆಡ್‌ಗೆ ಸಮನ್ಸ್ ನೀಡುವಂತೆ...

published on : 5th November 2022

ವೈವಾಹಿಕ ಅತ್ಯಾಚಾರ ಅಪರಾಧೀಕರಣ: ದೆಹಲಿ ಹೈಕೋರ್ಟ್ ನಿಂದ ಭಿನ್ನ ತೀರ್ಪು

ಪತಿ ತನ್ನ ಪತ್ನಿಯೊಂದಿಗಿನ ಬಲವಂತದ ಲೈಂಗಿಕತೆಗೆ ವಿನಾಯತಿ ನೀಡುವ ಭಾರತೀಯ ದಂಡ ಸಂಹಿತೆ ಸೆಕ್ಷನ್‌ 375 ನ್ನು ಪ್ರಶ್ನಿಸಿದ ಅರ್ಜಿಗಳ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌ ಬುಧವಾರ ಭಿನ್ನ ನಿಲುವಿನ ತೀರ್ಪು ನೀಡಿದೆ.

published on : 11th May 2022

ಕೆಲ ಷರತ್ತುಗಳೊಂದಿಗೆ ವಿದೇಶಕ್ಕೆ ತೆರಳಲು ಪತ್ರಕರ್ತೆ ರಾಣಾ ಆಯೂಬ್ ಗೆ ದೆಹಲಿ ಹೈಕೋರ್ಟ್ ಅನುಮತಿ

ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಖ್ಯಾತ ಪತ್ರಕರ್ತೆ ರಾಣಾ ಆಯೂಬ್ ಗೆ ವಿದೇಶ ಪ್ರವಾಸಕ್ಕೆ ತೆರಳಲು ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ.

published on : 4th April 2022

15 ದಿನಗಳೊಳಗೆ ಸರ್ಕಾರಿ ಬಂಗಲೆ ತೆರವು ಮಾಡಿ: ಶರದ್ ಯಾದವ್‌ ಗೆ ದಿಲ್ಲಿ ಹೈಕೋರ್ಟ್ ಸೂಚನೆ

2017ರಲ್ಲಿ ರಾಜ್ಯಸಭಾ ಸಂಸದ ಸ್ಥಾನದಿಂದ ಅನರ್ಹಗೊಂಡ ಕಾರಣ, ರಾಷ್ಟ್ರ ರಾಜಧಾನಿಯಲ್ಲಿ ವಾಸವಿರುವ ಸರ್ಕಾರಿ ಬಂಗಲೆಯನ್ನು 15 ದಿನಗಳೊಳಗೆ ತೆರವು ಮಾಡುವಂತೆ ಜನತಾದಳ(ಯುನೈಟೆಡ್) ಮಾಜಿ ಅಧ್ಯಕ್ಷ ಶರದ್...

published on : 16th March 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9