- Tag results for Delhi High Court
![]() | ಸಹಾರಾ ಗ್ರೂಪ್ ಸಂಬಂಧಿತ 9 ಕಂಪನಿಗಳ ಮೇಲೆ SFIO ತನಿಖೆ ತಡೆಹಿಡಿಯುವ ಹೈಕೋರ್ಟ್ ಆದೇಶ ರದ್ದುಗೊಳಿಸಿದ 'ಸುಪ್ರೀಂ'ಸಹಾರಾ ಸಮೂಹಕ್ಕೆ ಸಂಬಂಧಿಸಿದ ಒಂಬತ್ತು ಕಂಪನಿಗಳ ಮೇಲೆ ಗಂಭೀರ ಆರ್ಥಿಕ ಅಪರಾಧಗಳ ತನಿಖಾ ಸಂಸ್ಥೆ(ಎಸ್ಎಫ್ಐಒ) ತನಿಖೆಗೆ ತಡೆಯಾಜ್ಞೆ ನೀಡಿದ್ದ ದೆಹಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. |
![]() | ನಿವಾಸಿಗಳು ಬೀದಿನಾಯಿಗಳಿಗೆ ಆಹಾರ ನೀಡಬಹುದು: ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್ನಿವಾಸಿಗಳು ತಮ್ಮ ವಸತಿ ಪ್ರದೇಶಗಳಲ್ಲಿ ಬೀದಿನಾಯಿಗಳಿಗೆ ಆಹಾರ ನೀಡಲು ಅನುಮತಿ ನೀಡಿದ ದೆಹಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಎತ್ತಿಹಿಡಿದಿದೆ. |
![]() | ಮನೆಬಾಗಿಲಿಗೆ ಪಡಿತರ ತಲುಪಿಸುವ ದೆಹಲಿ ಸರ್ಕಾರದ ಯೋಜನೆಯನ್ನು ತಳ್ಳಿಹಾಕಿದ ಹೈಕೋರ್ಟ್ದೆಹಲಿ ಸರ್ಕಾರ ಘೋಷಿಸಿದ್ದ ಮನೆಬಾಗಿಲಿಗೆ ಪಡಿತರ ತಲುಪಿಸುವ ಯೋಜನೆಯನ್ನು ಹೈಕೋರ್ಟ್ ತಳ್ಳಿಹಾಕಿದೆ. |
![]() | ವೈವಾಹಿಕ ಅತ್ಯಾಚಾರ ಅಪರಾಧೀಕರಣ: ದೆಹಲಿ ಹೈಕೋರ್ಟ್ ನ ಭಿನ್ನ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿವೈವಾಹಿಕ ಅತ್ಯಾಚಾರ ಅಪರಾಧೀಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ನೀಡಿದ ಭಿನ್ನ ತೀರ್ಪು ಪ್ರಶ್ನಿಸಿ ಮಂಗಳವಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ. |
![]() | ಆನ್ಲೈನ್ ಪ್ಲಾಟ್ಫಾರ್ಮ್ನಿಂದ ಹೆಚ್ಚು ಬಡ್ಡಿಗೆ ಸಾಲ: ಸ್ಥಿತಿ ವರದಿ ಸಲ್ಲಿಕೆಗೆ ಆರ್ಬಿಐಗೆ ಹೈಕೋರ್ಟ್ ಸೂಚನೆ!ಮೊಬೈಲ್ ಅಪ್ಲಿಕೇಶನ್ಗಳ ಮೂಲಕ ಅತಿ ಹೆಚ್ಚು ಬಡ್ಡಿದರದಲ್ಲಿ ಅಲ್ಪಾವಧಿಯ ವೈಯಕ್ತಿಕ ಸಾಲಗಳನ್ನು ನೀಡುವ ಆನ್ಲೈನ್ ಲೀಡಿಂಗ್ ಪ್ಲಾಟ್ಫಾರ್ಮ್ಗಳ ಸಮಸ್ಯೆಯನ್ನು ಪರಿಶೀಲಿಸಲು ಸಮಿತಿಯ ವರದಿಯ... |
![]() | ಡಿಕೆ ಶಿವಕುಮಾರ್ ದುಬೈಗೆ ತೆರಳಲು ದೆಹಲಿ ಹೈಕೋರ್ಟ್ ಅನುಮತಿಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ವಿಶೇಷ ಅತಿಥಿಯಾಗಿರುವ ಕಾರ್ಯಕ್ರಮವೊಂದಕ್ಕೆ ದುಬೈಗೆ ತೆರಳಲು ದೆಹಲಿ... |
![]() | ಉಪಹಾರ್ ಅಗ್ನಿ ದುರಂತ: ಜೈಲು ಶಿಕ್ಷೆ ಅಮಾನತು ಕೋರಿ ಅನ್ಸಾಲ್ ಸಹೋದರರ ಮನವಿ ತಿರಸ್ಕರಿಸಿದ ಹೈಕೋರ್ಟ್59 ಜನರ ಸಾವಿಗೆ ಕಾರಣವಾಗಿದ್ದ ಉಪಹಾರ್ ಚಿತ್ರ ಮಂದಿರದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅಮಾನತು ಕೋರಿ ಅನ್ಸಾಲ್ ಸಹೋದರರು ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. |
![]() | 5G ಪ್ರಕರಣ; ಜೂಹಿ ಚಾವ್ಲಾ ದಂಡವನ್ನು 20 ಲಕ್ಷ ದಿಂದ 2 ಲಕ್ಷ ರೂ. ಗೆ ಇಳಿಸಿದ ಹೈಕೋರ್ಟ್!ಬಾಲಿವುಡ್ ನಟಿ ಜೂಹಿ ಚಾವ್ಲಾ ಅವರ ವಿರುದ್ಧ 5ಜಿ ತಂತ್ರಜ್ಞಾನದ ಬಿಡುಗಡೆಗೆ ಸಂಬಂಧಿಸಿದಂತೆ ವಿಧಿಸಲಾಗಿದ್ದ 20 ಲಕ್ಷ ರೂ. ದಂಡವನ್ನು ಈಗ ಹೈಕೋರ್ಟ್ 2 ಲಕ್ಷಕ್ಕೆ ಇಳಿಸಿದೆ. |
![]() | ಗಾಂಜಾ ಸಂಪೂರ್ಣ ನಿಷೇಧಿಸಿಲ್ಲ, ವೈದ್ಯಕೀಯ ಬಳಕೆಗೆ ಅನುಮತಿ ಇದೆ: ದೆಹಲಿ ಹೈಕೋರ್ಟ್ಗೆ ಕೇಂದ್ರದೇಶದಲ್ಲಿ ಗಾಂಜಾ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ. ವೈದ್ಯಕೀಯ ಮತ್ತು ವೈಜ್ಞಾನಿಕ ಬಳಕೆಯನ್ನು ಕಾನೂನಿನಡಿಯಲ್ಲಿ ಅನುಮತಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ದೆಹಲಿ ಹೈಕೋರ್ಟ್ಗೆ ತಿಳಿಸಿದೆ. |
![]() | ರಾಮ ಮಂದಿರಕ್ಕೆ ದೇಣಿಗೆ ನೀಡದ ಮುಖ್ಯೋಪಾಧ್ಯಾಯರ ಅಮಾನತು; ಶಾಲೆಗೆ ದೆಹಲಿ ಹೈಕೋರ್ಟ್ ನೊಟೀಸ್ರಾಮ ಮಂದಿರಕ್ಕೆ ದೇಣಿಗೆ ನೀಡದ ಮುಖ್ಯೋಪಾಧ್ಯಾಯರ ಅಮಾನತು ಮಾಡಿದ್ದ ಶಾಲೆಗೆ ದೆಹಲಿ ಹೈಕೊರ್ಟ್ ನೊಟೀಸ್ ಜಾರಿಗೊಳಿಸಿದೆ. |
![]() | ಬಾಬಾ ರಾಮದೇವ್ ಗೆ ದೆಹಲಿ ಹೈಕೋರ್ಟ್ ನಿಂದ ಸಮನ್ಸ್ಅಲೋಪಥಿ ಬಗ್ಗೆ ಸುಳ್ಳು ಮತ್ತು ಆಧಾರರಹಿತ ಮಾಹಿತಿಯನ್ನು ಹರಡಿದಕ್ಕಾಗಿ ಯೋಗ ಗುರು ರಾಮದೇವ್ ವಿರುದ್ಧ ಭಾರತೀಯ ವೈದ್ಯಕೀಯ ಸಂಘವು ಮೊಕದ್ದಮೆ ಹೂಡಿತ್ತು. ಇದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. |
![]() | ದ್ವೇಷ ಭಾಷಣ: ಜಂತರ್ ಮಂತರ್ ರ್ಯಾಲಿ ಆಯೋಜಕ ಪ್ರೀತ್ ಸಿಂಗ್ ಗೆ ಜಾಮೀನುಕಳೆದ ತಿಂಗಳು ಜಂತರ್ ಮಂತರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ದ್ವೇಷ ಭಾಷಣ‘ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಕಾರ್ಯಕ್ರಮದ ಆಯೋಜಕರೊಬ್ಬರಲ್ಲಾದ ಪ್ರೀತ್ ಸಿಂಗ್ ಅವರಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. |
![]() | ಐಟಿ ನಿಯಮ ಪ್ರಶ್ನಿಸಿ ಫೇಸ್ ಬುಕ್, ವಾಟ್ಸಾಪ್ ಅರ್ಜಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ನೊಟೀಸ್ಕೇಂದ್ರ ಸರ್ಕಾರ ತಂದಿರುವ ನೂತನ ಐಟಿ ನಿಯಮಗಳನ್ನು ಪ್ರಶ್ನಿಸಿ ಫೇಸ್ ಬುಕ್ ಮತ್ತು ವಾಟ್ಸಾಪ್ ಸಲ್ಲಿಸಿದ್ದ ಮನವಿಗೆ ಪ್ರತಿಕ್ರಿಯೆ ನೀಡುವಂತೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ. |
![]() | ದೆಹಲಿ ಗಲಭೆ ವರದಿ ಪ್ರಶ್ನಿಸಿ ಅರ್ಜಿ: ಪ್ರತಿಕ್ರಿಯಿಸಲು ಕೇಂದ್ರಕ್ಕೆ ಹೆಚ್ಚಿನ ಕಾಲಾವಕಾಶ ನೀಡಿದ ಹೈಕೋರ್ಟ್!2020ರ ಫೆಬ್ರವರಿ ಈಶಾನ್ಯ ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಅಲ್ಪಸಂಖ್ಯಾತ ಆಯೋಗ ರಚಿಸಿದ ಸತ್ಯ ಶೋಧನಾ ಸಮಿತಿಯ ವರದಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡಲು ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರ ಮತ್ತು ಇತರರಿಗೆ ಹೆಚ್ಚಿನ ಕಾಲಾವಕಾಶವನ್ನು ನೀಡಿದೆ. |
![]() | ಕೋವಿಶೀಲ್ಡ್ ಎರಡು ಡೋಸ್ ಗಳ ನಡುವಣ ಅಂತರ ತಗ್ಗಿಸಲು ದೆಹಲಿ ಹೈಕೋರ್ಟ್ ನಿರಾಕರಣೆಕೋವಿಶೀಲ್ಡ್ ಡೋಸೇಜ್ ಅಂತರವನ್ನು ತಗ್ಗಿಸುವುದಕ್ಕೆ ನಿರ್ದೇಶನ ನೀಡಲು ಮನವಿ ಮಾಡಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. |